ಫೆಬ್ರವರಿ 1 ಭಯಂಕರ ಅವರಾತ್ರಿ ಅಮಾವಾಸ್ಯೆ!6 ರಾಶಿಯವರಿಗೆ ಬಾರಿ ಅದೃಷ್ಟ ಶುರು! ರಾಜಯೋಗ ಶುರು

Astrology

ಫೆಬ್ರವರಿ 1ನೇ ತಾರೀಕು ಬಹಳ ವಿಶೇಷವಾದ ಅಮಾವಾಸ್ಯೆ. ಈ ಅಮಾವಾಸ್ಯೆ ನಂತರ ಈ ಕೆಲವೊಂದು ರಾಶಿಯವರಿಗೆ ರಾಜಯೋಗ ಮತ್ತು ಗುರು ಬಲ ಶುರುವಾಗುತ್ತದೆ ಎಂದು ಹೇಳಬಹುದು.ಈ ಒಂದು ಅಮಾವಾಸ್ಯೆಯಿಂದ ಈ ರಾಶಿ ಚಕ್ರದಲ್ಲಿ ಮನುಷ್ಯನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಬಹುದು. ರಾಶಿಚಕ್ರದಲ್ಲಿ ಗ್ರಹಗಳ ಸ್ಥಾನಪಲ್ಲಟದಿಂದಾಗಿ ರಾಶಿಚಕ್ರ ದಿಂದ ಉಂಟಾದ ಕೆಲವು ಬದಲಾವಣೆಯಿಂದಗಿ ಈ ಒಂದು ರಾಶಿಯವರಿಗೆ ಶಕ್ತಿಶಾಲಿ ಅಮಾವಾಸ್ಯೆ ನಂತರ ಗಜಕೇಸರಿ ಯೋಗ ಪ್ರಾರಂಭವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇವರ ಎಲ್ಲಾ ಸಂಕಷ್ಟಗಳು ದೂರ ಆಗುತ್ತದೆg.2030ರವರೆಗೂ ಕೂಡ ಗಜಕೇಸರಿ ಯೋಗವನ್ನು ಈ ರಾಶಿಯವರು ಪಡೆದುಕೊಳ್ಳುತ್ತಾರೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದುತ್ತಾರೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಬೇಕು ಎಂದರೆ ಲಕ್ಷ್ಮಿ ಅನುಗ್ರಹ ಬೇಕು. ಲಕ್ಷ್ಮಿ ಅನುಗ್ರಹ ಇದ್ದರೆ ಮಾತ್ರ ಸಂಪಾದನೆ ಮಾಡಿದ ಹಣ ಉಳಿತಾಯ ಆಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಜೀವನದಲ್ಲಿ ಕಾಣಬಹುದು. ಲಕ್ಷ್ಮಿ ದೇವಿಯ ಅನುಗ್ರಹದಿಂದ ಈ ರಾಶಿಯವರ ಜೀವನದಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತದೆ.

ಅನೇಕ ಅಡ್ಡಿ ಆತಂಕಗಳಿಂದ ಹಾಗೂ ನಿಂತಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳುವ ಸಮಯ ಬಂದಿದೆ. ಉದ್ಯೋಗದಲ್ಲಿ ಕಾರ್ಯಕ್ಷಮತೆಯನ್ನು ಮೆಚ್ಚಿಕೊಂಡು ಉನ್ನತ ಸ್ಥಾನಕ್ಕೆ ವರ್ಗಾವಣೆ ಕೂಡ ಆಗಬಹುದು. ಇನ್ನು ವ್ಯಾಪಾರ-ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿಯನ್ನು ಕಾಣಬಹುದು. ಸಾಕಷ್ಟು ಧನಲಾಭವನ್ನೂ ಕೂಡ ಈ ರಾಶಿಯವರು ಪಡೆದುಕೊಳ್ಳುತ್ತಾರೆ.

ಅಮವಾಸ್ಯೆ ನಂತರ ನೀವೇನಾದರೂ ಬಂಡವಾಳವನ್ನು ಹೂಡಿಕೆ ಮಾಡಬೇಕು ಎಂದು ಅಂದುಕೊಂಡಿದ್ದಾರೇ ನೀವು ಸಾಕಷ್ಟು ಲಾಭವನ್ನು ಪಡೆಯುತ್ತೀರಿ. ಲಕ್ಷ್ಮಿ ದೇವಿಯ ಅನುಗ್ರಹದಿಂದ ಹಣಕಾಸಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳು ಕೂಡ ಈ ಒಂದು ಅಮವಾಸ್ಯೆ ನಂತರ ದೂರವಾಗುತ್ತದೆ. ಸಾಕಷ್ಟು ಆದಾಯವನ್ನು ನೀವು ಗಳಿಸಬಹುದು.ಅದರೆ ಹಣವನ್ನು ಹಿಡಿತದಿಂದ ಖರ್ಚು ಮಾಡಿದರೆ ತುಂಬಾ ಒಳ್ಳೆಯದು. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯುವ ಸಾಧ್ಯತೆ ಇದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಶಿಕ್ಷಣ ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗುತ್ತದೆ. ಕಠಿಣ ಪರಿಶ್ರಮ ಏಕಾಗ್ರತೆ ಮತ್ತು ಬುದ್ಧಿವಂತಿಕೆಯಿಂದ ಉತ್ತಮ ಉದ್ಯೋಗವನ್ನು ನೀವು ಪಡೆದುಕೊಳ್ಳಬಹುದು. ಸಂಗಾತಿಯೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ಶತ್ರುಗಳು ಮಿತ್ರರಾಗುವ ಸಾಧ್ಯತೆ ಇದ್ದು ರೈತರು ಸಾಕಷ್ಟು ಧನಲಾಭವನ್ನೂ ಪಡೆಯಬಹುದು.ದೂರದ ಪ್ರಯಾಣದಿಂದ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಇಷ್ಟೆಲ್ಲಾ ಅದೃಷ್ಟವನ್ನು ಅಮವಾಸ್ಯೆ ನಂತರ ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುದೆಂದರೆ ಮೇಷ ರಾಶಿ ಸಿಂಹ ರಾಶಿ ಮಿಥುನ ರಾಶಿ ವೃಶ್ಚಿಕ ರಾಶಿ ಮಕರ ರಾಶಿ ಮತ್ತು ಧನಸ್ಸು ರಾಶಿ.

Leave a Reply

Your email address will not be published.