ಇಂದು ಜನವರಿ 13 ವೈಕುಂಠ ಏಕಾದಶಿ 5 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿ ಮಳೆಯೇ ಸುರಿಯುತ್ತದೆ!

Astrology

ಇಂದು ವಿಶೇಷವಾದ ವೈಕುಂಠ ಏಕಾದಶಿ ಇದೆ.ಜೊತೆಗೆ ಗುರು ರಾಘವೇಂದ್ರರ ಅನುಗ್ರಹ ಇರುವಂತಹ ಗುರುವಾರ.ಈ ಗುರುವಾರದಿಂದ ಈ 5 ರಾಶಿಯವರಿಗೆ ಗುರುಬಲದ ಜೊತೆಗೆ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹ ಸಿಗಲಿದೆ. ಜೀವನದಲ್ಲಿ ಇರುವ ಎಲ್ಲ ಸಮಸ್ಯೆಗಳು ಕೂಡ ಬಗೆ ಹರಿಯುತ್ತದೆ.ಇದೆ ದಿನದಂದು ವಿಶೇಷವಾದಂತಹ ಅನುಗ್ರಹ ಸಿಗಲಿದೆ.ಈ ಒಂದು ದಿನ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಬೇಕು. ನಾಳೆ ನೀವು ಗುರು ರಾಘವೇಂದ್ರ ಸ್ವಾಮಿಗೆ ಬಿಳಿ ಎಕ್ಕದ ಹೂವೀನ ಮಾಲೆಯನ್ನು ಮಾಡಿ ರಾಘವೇಂದ್ರ ಸ್ವಾಮಿಯ ಪಾದಕ್ಕೆ ಅರ್ಪಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇದರಿಂದಾಗಿ ಜೀವನದಲ್ಲಿರುವ ಸಮಸ್ಯೆಗಳು ಶಾಶ್ವತವಾಗಿ ಪರಿಹಾರ ಆಗುತ್ತದೆ.ನಾಳೆಯಿಂದ ಈ 5 ರಾಶಿಯವರಿಗೆ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹ ಸಂಪೂರ್ಣವಾಗಿ ಆರಂಭ ಆಗುತ್ತದೆ. ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹ ಮತ್ತು ಆಶೀರ್ವಾದ ನಿಮಗೆ ದೊರೆಯುವುದರಿಂದ ನಿಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ಕಷ್ಟಗಳು ದೂರವಾಗಿ ಸುಖದ ಜೀವನ ನಿಮ್ಮದಾಗುತ್ತದೆ.

ನಾಳೆಯಿಂದ ನಿಮಗೆ ಗುರು ರಾಘವೇಂದ್ರ ಸ್ವಾಮಿ ಕಷ್ಟದಲ್ಲಿ ಇರುವವರಿಗೆ ಸಹಾಯವನ್ನು ಮಾಡುತ್ತಾರೆ. ಈ ರಾಶಿಯಲ್ಲಿ ಜನಿಸಿದವರಿಗೆ ನಾಳೆಯಿಂದ ರೀತಿಯ ಸಮಸ್ಸೆಗಳು ದೂರ ಆಗುತ್ತವೆ.2022ರಲ್ಲಿ ಸಂಭವಿಸಿದ ಎಲ್ಲಾ ಸಮಸ್ಸೆ ಈ ವರ್ಷ ಬಗೆ ಹರಿಯುತ್ತವೆ.ಈ 5 ರಾಶಿಯಲ್ಲಿ ಜನಿಸಿದವರಿಗೆ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಎಲ್ಲಾ ಕಾರ್ಯಗಳು ಕೂಡ ಕೈಗೊಂಡು ಯಶಸ್ಸು ಎನ್ನುವುದು ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಅಪರಿಚಿತವಾಗಿ ಭೇಟಿಯಾಗುವ ವ್ಯಕ್ತಿಗಳಿಗಿಂದ ನಿಮಗೆ ಲಾಭ ಎನ್ನುವುದು ಸಿಗುತ್ತದೆ. ಇದರಿಂದ ಹೊಸ ಜೀವನ ಕೂಡ ಪ್ರಾರಂಭ ಆಗುತ್ತದೆ.ಈ 5 ರಾಶಿಯಲ್ಲಿ ಜನಿಸಿದವರಿಗೆ ಪ್ರತಿ ಗುರುವಾರ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಬರುವುದರಿಂದ ಒಳ್ಳೆಯದಾಗುತ್ತದೆ. ಇನ್ನು ಬಿಳಿ ಎಕ್ಕದ ಗಿಡದ ಹೂವನ್ನು ರಾಘವೇಂದ್ರ ಸ್ವಾಮಿಗೆ ಅರ್ಪಿಸಿದರೆ ಯಾವುದೇ ರೀತಿಯ ಕಷ್ಟಗಳು ಬರುವುದಿಲ್ಲ. ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮೇಷ ರಾಶಿ, ಮಿಥುನ ರಾಶಿ,ತುಲಾ ರಾಶಿ ಕನ್ಯಾ ರಾಶಿ ಮತ್ತು ಸಿಂಹ ರಾಶಿ.

Leave a Reply

Your email address will not be published. Required fields are marked *