ಇಂತಹ ಯುವತಿಯರಿಗೆ ಮನಮೆಚ್ಚಿದ ಜೀವನ ಸಂಗಾತಿ ಸಿಗುತ್ತಾರೆ

Astrology

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಚಲನೆಯು ಪ್ರತಿಯೊಬ್ಬ ಮನುಷ್ಯನ ಮೇಲೂ ಪರಿಣಾಮ ಬೀರುತ್ತದೆ. ಹೆಣ್ಣುಮಕ್ಕಳ ಜಾತಕ ಲಾಭ ನೀಡುವ  ಗ್ರಹಗಳ ಸಂಖ್ಯೆ ಹೆಚ್ಚಿದ್ದರೆ ಅದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ತನ್ನ ಲಗ್ನ ಜಾತಕದ 5, 7 ಮತ್ತು 11 ನೇ ಮನೆಯಲ್ಲಿ ಲಾಭದಾಯಕ ಗ್ರಹಗಳನ್ನು ಹೊಂದಿರುವ  ಯುವತಿಯರು ತುಂಬಾ ಅದೃಷ್ಟಶಾಲಿಗಳಾಗಿರುತ್ತಾರೆ. ಅವರು ಅರ್ಹ ಮತ್ತು ಉತ್ತಮ ವರನನ್ನು ಪಡೆಯುತ್ತಾರೆ. ಇದಲ್ಲದೆ, ಯಾವ ಗ್ರಹಗಳ ಕಾರಣದಿಂದಾಗಿ ಅವಿವಾಹಿತ ಯುವತಿಯರಿಗೆ ಸೂಕ್ತವಾದ ಮತ್ತು ಅಪೇಕ್ಷಿತ ಸಂಗಾತಿ ಸಿಗುತ್ತಾರೆ ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಗುರು-ಹುಡುಗಿಯ ಮದುವೆಗೆ ಗುರು ಗ್ರಹದ ಬಲ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಜಾತಕದಲ್ಲಿ ಗುರು ಶುಭ ಹಾಗೂ ಪ್ರಬಲ ಸ್ಥಾನದಲ್ಲಿ ಕುಳಿತಿದ್ದರೆ ಸೂಕ್ತ ವರ ಸಿಗುತ್ತಾನೆ. ಗುರು ಗ್ರಹವನ್ನು ಬಲಪಡಿಸಲು, ಗುರುವಾರ ಬಾಳೆ ಮರವನ್ನು ಪೂಜಿಸಬೇಕು. ಗುರು ಗ್ರಹ ಜ್ಞಾನದ ಹಾಗೂ ಉನ್ನತ ಸ್ಥಾನದ ಕಾರಕ ಕೂಡ  ಹೌದು. ಇದು ಮೀನ ಮತ್ತು ಧನು ರಾಶಿಯ ಅಧಿಪತಿ ಗ್ರಹವಾಗಿದೆ. ವಿವಾಹವಾಗುವುದರಲ್ಲಿ ಗುರು ಗ್ರಹವು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.

ಶುಕ್ರ –ಶುಕ್ರ ಐಷಾರಾಮಿ ಜೀವನ, ಸಂಪತ್ತು ಮತ್ತು ಸೌಂದರ್ಯದ ಕಾರಕ ಗ್ರಹವಾಗಿದೆ. ವೈವಾಹಿಕ ಜೀವನವನ್ನು ಆಹ್ಲಾದಕರ ಮತ್ತು ಸಂತೋಷದಾಯಕವಾಗಿಸುವಲ್ಲಿ ಈ ಗ್ರಹವು ಪ್ರಮುಖ ಪಾತ್ರ ವಹಿಸುತ್ತದೆ. ಶುಕ್ರನು ತುಲಾ ಮತ್ತು ವೃಷಭ ರಾಶಿಯ ಅಧಿಪತಿ. ತಮ್ಮ ಜಾತಕದಲ್ಲಿ ಬಲಶಾಲಿ ಮತ್ತು ಮಂಗಳಕರವಾದ ಶುಕ್ರನನ್ನು ಹೊಂದಿರುವ ಯುವತಿಯರು ತಮ್ಮ ಕನಸಿನ ಸಂಗಾತಿಯನ್ನು ಪಡೆಯುತ್ತಾರೆ.

ಬುಧ-ಬುಧನನ್ನು ಗ್ರಹಗಳ ರಾಜಕುಮಾರ ಎನ್ನಲಾಗುತ್ತದೆ. ಇದನ್ನು ವಾಣಿ, ವಾಣಿಜ್ಯ, ಗಣಿತ ಮತ್ತು ಸಂವಹನದ ಕಾರಕ ಗ್ರಹ ಎಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಬುಧ ಗ್ರಹದ ಪ್ರಬಲ ಉಪಸ್ಥಿತಿಯಿಂದಾಗಿ ವ್ಯಕ್ತಿಯ ಹಾಸ್ಯ ಪ್ರಜ್ಞೆಯು ಪ್ರಚಂಡವಾಗಿರುತ್ತದೆ. ಮಿಥುನ ಮತ್ತು ಕನ್ಯಾ ರಾಶಿಯ ಅಧಿಪತಿ ಶುಕ್ರ. ಯುವತಿಯರ ವಿವಾಹ ಜಾತಕದಲ್ಲಿ 7 ನೇ ಮನೆಯಲ್ಲಿ ಶುಕ್ರನು ಶುಭ ಸ್ಥಾನದಲ್ಲಿದ್ದಾಗ, ಅಂತಹ ಯುವತಿಯರಿಗೆ ಉತ್ತಮ ವರಗಳು ಆರಿಸಿಬರುತ್ತವೆ. ಆದರೆ, ಇದರೊಂದಿಗೆ ಇತರ ಗ್ರಹಗಳ ಸ್ಥಾನವೂ ಶುಭವಾಗಿರಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *