ಅಕ್ಟೋಬರ್ 29 ಶುಕ್ರವಾರ ಈ ಏಳು ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ ಲಕ್ಷ್ಮಿ

Astrology

ಅಕ್ಟೋಬರ್ 29 ಬಹಳನೇ ವಿಶೇಷವಾದ ಶುಕ್ರವಾರವಾಗಿದೆ. ನಾಳೆಯಿಂದ ಕೆಲವೊಂದು ರಾಶಿಯವರಿಗೆ ಕೋಟ್ಯಾಧಿಪತಿ ಆಗುವ ಯೋಗವನ್ನು ಪಡೆಯಲಿದ್ದಾರೆ. ಮುಂದಿನ ದಿನಗಳು ಇವರು ಏನೇ ಕೆಲಸವನ್ನು ಮಾಡಿದರು ಇವರಿಗೆ ಆ ಒಂದು ಕೆಲಸದಲ್ಲಿ ಅದೃಷ್ಟ ಕೈ ಹಿಡಿಯುತ್ತದೆ. ಈ 7 ರಾಶಿಯವರಿಗೆ ನಾಳೆಯಿಂದ ತುಂಬಾನೇ ಅದ್ಬುತವಾದ ಬದಲಾವಣೆ ಇವರ ಜೀವನದಲ್ಲಿ ಆಗುತ್ತದೆ. ಇವರ ಜೀವನದಲ್ಲಿ ಇದುವರೆಗೂ ಇದ್ದ ಆಸೆಗಳು ನೆರವೇರುತ್ತದೆ ಮತ್ತು ಜೀವನದಲ್ಲಿ ಪ್ರತಿಯೊಬ್ಬರಿಗೂ ಹೆಚ್ಚು ಧನ ಲಾಭವನ್ನು ಪಡೆಯಬೇಕು ಎಂದು ಆಸೆ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅದಕ್ಕಾಗಿ ಬೆಳಗ್ಗೆಯಿಂದ ಸಂಜೆ ತನಕ ಹಲವಾರು ಜನರು ಕಷ್ಟಪಟ್ಟು ದುಡಿಯುತ್ತಾರೆ ಆದರೆ ಅವರ ಕೈಯಲ್ಲಿ ಹಣ ಉಳಿಯುವುದಿಲ್ಲ. ಆದ್ದರಿಂದ ನಾಳೆ ರಾಶಿ ಮಂಡಲದಲ್ಲಿ ಆಗುವ ಬದಲಾವಣೆಯಿಂದ ಈ ಏಳು ರಾಶಿಯವರಿಗೂ ತುಂಬಾನೇ ಅದೃಷ್ಟ ಶುರುವಾಗುತ್ತದೆ. ಲಕ್ಷ್ಮಿ ದೇವಿಯ ಕೃಪೆಯಿಂದ ಧನವಂತರಾಗುತ್ತಾರೆ. ಈ ರಾಶಿಯವರು ಮಿಶ್ರ ಫಲವನ್ನು ಪಡೆಯುತ್ತಾರೆ.

ವೃತ್ತಿಪರ ಜೀವನದಲ್ಲಿ ಸಂತೋಷದಿಂದ ಕಾಲವನ್ನು ಕಳೆಯುತ್ತಾರೆ. ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆದುಕೊಳ್ಳುತ್ತಾರೆ. ಉದ್ಯೋಗ ಇಲ್ಲದವರಿಗೆ ನಾಳೆಯಿಂದ ಉದ್ಯೋಗ ದೊರೆಯುತ್ತದೆ.ಸರ್ಕಾರಿ ಉದ್ಯೋಗ ಮಾಡುವವರಿಗೆ ಉತ್ತಮ ಸಮಯವಾಗಿದೆ.ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.

ಕುಟುಂಬದ ವಿಷಯದಲ್ಲಿ ತುಂಬಾ ತಾಳ್ಮೆಯ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಆತುರದ ನಿರ್ಧಾರದಿಂದಾಗಿ ಕುಟುಂಬದಲ್ಲಿ ಇರುವವರಿಗೆ ತೊಂದರೆಯನ್ನು ಯಾವುದೇ ಕಾರಣಕ್ಕೂ ಉಂಟು ಮಾಡಬೇಡಿ. ಕುಟುಂಬದವರ ಮೇಲೆ ಕೆಟ್ಟ ದೃಷ್ಟಿ ಬೀಳುವುದಿಲ್ಲ.ಸದಸ್ಯರ ಮನಸ್ತಾಪ ಕಡಿಮೆಯಾಗುತ್ತದೆ. ಪ್ರಾರಂಭದಲ್ಲಿ ಮನೆಯಲ್ಲಿ ಸಂತೋಷ ನೆಲೆಸುತ್ತದೆ.

ನಿಮಗೆ ಯಾವುದೇ ಒಂದು ಕಷ್ಟ ಇದ್ದರೂ ಕೂಡ ನಾಳೆಯಿಂದ ಕಡಿಮೆಯಾಗುತ್ತದೆ.ಆದಷ್ಟು ಜಾಗ್ರತೆಯಿಂದ ಇರಬೇಕಾಗುತ್ತದೆ. ಇನ್ನು ಆರೋಗ್ಯದ ವಿಷಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಪ್ರೀತಿ ವಿಷಯದಲ್ಲಿ ಮಿಶ್ರ ಫಲಗಳು ಕಂಡುಬರುತ್ತದೆ. ತಂದೆ ತಾಯಿಯ ಒಪ್ಪಿಗೆ ಪ್ರೀತಿಯ ವಿಷಯದಲ್ಲಿ ದೊರೆಯುತ್ತದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದೆಂದರೆ ವೃಶ್ಚಿಕ ರಾಶಿ,ಸಿಂಹ ರಾಶಿ, ಮೀನ ರಾಶಿ, ತುಲಾ ರಾಶಿ,ಕನ್ಯಾ ರಾಶಿ,ಕಟಕ ರಾಶಿ ಮತ್ತು ಮೇಷ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.