ಏಪ್ರಿಲ್ 30 ಸೂರ್ಯಗ್ರಹಣ ಈ 4 ರಾಶಿಯವರಿಗೆ ಅದೃಷ್ಟ!

Astrology

ನಾಳೆ ಏಪ್ರಿಲ್ 30 ಸೂರ್ಯಗ್ರಹಣ ಇದೆ. ಆದರೆ ಈ ಬಾರಿ ನಡೆಯಲಿರುವ ಮೊದಲ ಸೂರ್ಯಗ್ರಹಣ ತುಂಬಾ ವಿಶೇಷ ಹಾಗೂ ಭಯಂಕರವಾಗಿರಲಿದೆ. ಏಪ್ರಿಲ್ ತಿಂಗಳಿನಲ್ಲಿ ನಡೆಯುತ್ತಿರುವ ಸೂರ್ಯ ಗ್ರಹಣದ ಸಮಯ ಈ 4 ರಾಶಿಯವರಿಗೆ ಅದೃಷ್ಟವನ್ನು ತಂದಿದೆ. ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಏಪ್ರಿಲ್ ತಿಂಗಳನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.ವಾಸ್ತವಾಗಿ ಈ ತಿಂಗಳು ಎಲ್ಲಾ 9 ಗ್ರಹ ರಾಶಿ ಚಕ್ರವು ಬದಲಾಗುತ್ತದೆ. ಇದರಲ್ಲಿ ಗುರು ಶನಿ ಮತ್ತು ರಾಹು ಕೇತು ಗ್ರಹಗಳು ಸೇರಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಜ್ಯೋತಿಷ್ಯ ಶಾಸ್ತ್ರಗಳ ಪ್ರಕಾರ ಗ್ರಹಗಳ ಬದಲಾವಣೆ ಹಾಗೂ ಗ್ರಹಣದ ಖಗೋಳ ಮುಖ್ಯ ಘಟನೆ ಆಗಿದೆ.ಏಪ್ರಿಲ್ 30ರಂದು ಸೂರ್ಯ ಗ್ರಹಣವು ಏಪ್ರಿಲ್ 30ರಂದು ಸೂರ್ಯ ಗ್ರಹಣವು ಮೇಷ ರಾಶಿಯಲ್ಲಿ ಸಂಭವಿಸುತ್ತದೆ. ಈ ಸೂರ್ಯ ಗ್ರಹಣದಿಂದ ಈ 4 ರಾಶಿ ಚಕ್ರದಲ್ಲಿ ಹೆಚ್ಚು ಪರಿಣಾಮ ಬಿರಲಿದೆ.

1, ವೃಷಭ ರಾಶಿ-ಈ ರಾಶಿಯವರಿಗೆ ಸೂರ್ಯಗ್ರಹಣದ ಪರಿಣಾಮ ಕಂಡು ಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬರುತ್ತಿದ್ದ ಅಡೆತಡೆಗಳು ಕೊನೆಯಾಗುತ್ತದೆ. ಹಣಕಾಸಿನ ಪರಿಸ್ಥಿತಿ ಮೊದಲಿನಂತೆ ಉತ್ತಮವಾಗಿ ಇರುತ್ತದೆ. ಹಣ ಪಡೆಯಲು ಹಲವು ಮಾರ್ಗಗಳು ಇರಲಿದೆ.ನೀವು ಪೂರ್ವಿಕರ ಅಸ್ತಿಯಾ ಲಾಭವನ್ನು ಪಡೆಯಬಹುದು.

2, ಕಟಕ ರಾಶಿ-ಸೂರ್ಯಗ್ರಹಣದ ಶುಭ ಪರಿಣಾಮವು ಕಟಕ ರಾಶಿ ಚಂದ್ರನ ಮೇಲೆ ಪರಿಣಾಮ ಬಿರುತ್ತದೆ.ಸೂರ್ಯ ಗ್ರಹಣದ ಪ್ರಭಾವದಿಂದ ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳು ಆಗುತ್ತದೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚುತ್ತದೆ.ವ್ಯಾಪಾರದ ಯೋಜನೆಗಳು ಯಶಸ್ವಿಯಾಗಲಿದೆ. ಪ್ರಯಾಣದಿಂದ ಹಣವನ್ನು ಗಳಿಸಬಹುದು.

3, ತುಲಾ ರಾಶಿ.-ಈ ಸೂರ್ಯ ಗ್ರಹಣವು ಈ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ಗ್ರಹಣದ ಪ್ರಭಾವದಿಂದ ವ್ಯಾಪಾರದಲ್ಲಿ ಹೂಡಿಕೆ ಉತ್ತಮ ಲಾಭ ನೀಡಲಿದೆ.4, ಧನಸ್ಸು ರಾಶಿ-ಈ ಸೂರ್ಯಗ್ರಹಣವು ಧನಸ್ಸು ರಾಶಿಯವರಿಗೆ ಮಂಗಳಕರವಾಗಿ ಇರುತ್ತದೆ.ಲಾಭಕ್ಕಾಗಿ ಅನೇಕ ಅವಕಾಶಹಗಳು ಇರುತ್ತದೆ. ಸರ್ಕಾರಿ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಇದರೊಂದಿಗೆ ಅದೃಷ್ಟ ಕೂಡ ಸಂಪೂರ್ಣ ಬೆಂಬಲ ಕೊಡಲಿದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಪಂಚಾಂಗದ ಪ್ರಕಾರ ಏಪ್ರಿಲ್ 30 2012 ಶನಿವಾರ ರಾತ್ರಿ 12:15ಕ್ಕೆ ಆರಂಭವಾಗಿ ಬೆಳಗ್ಗೆ 4:17ಕ್ಕೆ ಕೊನೆಗೊಳ್ಳುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *