ಭಯಂಕರ ಸೋಮವಾರ! 4 ರಾಶಿಯವರಿಗೆ ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಮುಟ್ಟಿದ್ದೆಲ್ಲ ಚಿನ್ನ

Astrology

ಸೋಮವಾರದಿಂದ ಎಲ್ಲಾ ರಾಶಿಯವರು ಮಂಜುನಾಥನ ಕೃಪೆಯನ್ನು ಪಡೆಯುತ್ತಾರೆ. ಮುಂದಿನ ದಿನಗಳಲ್ಲಿ ಇವರು ಧನವಂತರು ಆಗಲಿದ್ದಾರೆ.ಹಾಗಾಗಿ ಆ ಎಲ್ಲಾ ಲಾಭವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೇಷ ರಾಶಿ-ಇನ್ನು ಕೆಲವೇ ದಿನದಲ್ಲಿ ಲಕ್ಷ್ಮೀದೇವಿಯ ಅನುಗ್ರಹವನ್ನು ಪಡೆಯಲಿದ್ದಾರೆ.ಈ ಸಮಯದಲ್ಲಿ ನಿಮಗೆ ಮಿಶ್ರಫಲಗಳು ಫಲಿತಾಂಶ ಸಿಗುತ್ತದೆ. ಕೆಲಸ ಅಥವಾ ವ್ಯವಹಾರದಲ್ಲಿ ಹೆಚ್ಚಿನ ಕೆಲಸದ ಹೊರೆಯಿಂದಾಗಿ ಸ್ವಲ್ಪ ಒತ್ತಡವನ್ನು ಅನುಭವಿಸುತ್ತೀರಿ. ನಿಮ್ಮ ವ್ಯಾಪಾರ ಮತ್ತು ವ್ಯವಹಾರದಲ್ಲಿ ಜಾಗೃತೆಯಿಂದ ಇರಿ. ಮುಂದಿನ ದಿನಗಳಲ್ಲಿ ಒಳ್ಳೆಯ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆ ಇದೆ. ಹವ್ಯಾಸ ಎಂಬುದಕ್ಕೆ ಖರ್ಚು ಮಾಡಲು ನೋಡುತ್ತಿದ್ದರೆ ಹಾಗೆ ಮಾಡುವುದನ್ನು ತಪ್ಪಿಸಿ.

2, ಕಟಕ ರಾಶಿ-ನಿಮಗೆ ಲಕ್ಷ್ಮೀದೇವಿಯ ಕೃಪೆ ಇರುವುದರಿಂದ ಮುಂದೆ ಒಳ್ಳೆ ಆದಾಯವನ್ನು ಪಡೆಯುತ್ತೀರಾ. ನಿಮ್ಮ ಕೋಪ ಮತ್ತು ಮಾತಿನ ಬಗ್ಗೆ ಸ್ವಲ್ಪ ಎಚ್ಚರಿಕೆಯನ್ನು ವಹಿಸಬೇಕು. ಇಲ್ಲವಾದರೆ ದೊಡ್ಡ ವಿವಾದದಲ್ಲಿ ಸಿಲುಕಿಕೊಳ್ಳಬಹುದು. ಕೋಪಗೊಳ್ಳುವ ಬದಲು ಶಾಂತ ಮನಸ್ಸಿನಿಂದ ವರ್ತಿಸಬೇಕಾಗುತ್ತದೆ.ಇನ್ನು ಆರ್ಥಿಕ ರಂಗದಲ್ಲಿ ನಿಮಗೆ ಉತ್ತಮವಾಗಿರುತ್ತದೆ.

3, ತುಲಾ ರಾಶಿ-ಇಷ್ಟು ದಿನ ನೀವು ಅನುಭವಿಸಿದ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುತ್ತದೆ. ವ್ಯಾಪಾರಿಗಳಿಗೆ ಈದಿನ ಸಾಮಾನ್ಯವಾಗಿರುತ್ತದೆ. ಆದಷ್ಟು ಯೋಚನೆ ಮಾಡಿ ಹಣವನ್ನು ಖರ್ಚು ಮಾಡಿ.ಅನಗತ್ಯ ವಿಷಯಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಬೇಡಿ.

4, ಧನಸ್ಸು ರಾಶಿ-ನೀವು ತೆಗೆದುಕೊಳ್ಳುವ ನಿರ್ಧಾರದಿಂದ ನಿಮ್ಮ ಹಣ ನೀರಿನಂತೆ ಕರಗಿಹೋಗುತ್ತದೆ. ಭವಿಷ್ಯ ನೀವು ಯಾವುದೇ ಹಣಕಾಸಿನ ನಿರ್ಧಾರವನ್ನು ತೆಗೆದುಕೊಳ್ಳುವುದರಿಂದ ತಪ್ಪು ಫಲಿತಾಂಶಗಳಿಗೆ ಕಾರಣವಾಗಬಹುದು. ವೈವಾಹಿಕ ಜೀವನದಲ್ಲಿ ನಿಮ್ಮ ಆಸಕ್ತಿ ಕಡಿಮೆಯಾಗುವುದು. ನೀವು ನಿಮ್ಮ ಸಂಗಾತಿಯಿಂದ ದೂರವಾಗಲು ಬಯಸುತ್ತೀರಾ.

5, ಕುಂಭ ರಾಶಿ-ಈ ಸಮಯವು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಮೋಜು ಮಾಡಲು ಸ್ವಲ್ಪ ಅವಕಾಶ ಸಿಗುತ್ತದೆ ಮತ್ತು ತುಂಬಾ ಸಂತೋಷವಾಗಿ ಇರುತ್ತಿರ.ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ.ನಿಮ್ಮ ಜೀವನ ಸಂಗಾತಿ ಕೂಡ ಸಂತೋಷಪಡುತ್ತಾರೆ. ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ಮಂಜುನಾಥಯಾ ನಮಃ ಎಂದು ಕಾಮೆಂಟ್ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.