ರಾತ್ರಿಗೆ ಈ ವರ್ಷದ ದೀಪಾವಳಿ ಮುಗೀತು..! ನಾಳೆಯಿಂದ ಈ 4 ರಾಶಿಯವರೇ ಕೋಟ್ಯಾಧಿಪತಿಗಳು!

Astrology

ದೀಪಾವಳಿ ಮುಗಿದ ನಂತರ ಕೆಲವೊಂದು ರಾಶಿಚಕ್ರದಲ್ಲಿ ಸಾಕಷ್ಟು ಬದಲಾವಣೆ ಉಂಟಾಗುತ್ತಿದೆ. ಮಕರ ರಾಶಿಯಲ್ಲಿ ಇರುವಂತಹ ಗುರು ಗ್ರಹದಿಂದ ಕೆಲವೊಂದು ರಾಶಿಯವರಿಗೆ ಶುಭ ಕಾಲ ಎನ್ನುವುದು ಆರಂಭವಾಗುತ್ತದೆ.ಕೆಲವೊಂದು ರಾಶಿಚಕ್ರದಲ್ಲಿ ಬದಲಾವಣೆ ಉಂಟಾಗುತ್ತಿರುವುದರಿಂದ ಗುರುವಿನಿಂದಾಗಿ ಈ ರಾಶಿಗಳಿಗೆ ಶುಭ ಫಲ ಅನ್ನೋದು ಕಾಣಲಿದ್ದಾರೆ ಎಂದು ಪಂಡಿತೋತ್ತಮರು ಹೇಳುತ್ತಿದ್ದಾರೆ.

ದೇವತೆಗಳ ಗುರು ಎಂದು ಕರೆಯಲ್ಪಡುವ ಗುರು ಈಗ ಮಕರ ರಾಶಿಯಲ್ಲಿ ಸ್ಥಿರನಾಗಿದ್ದಾನೆ.ನವೆಂಬರ್ ತಿಂಗಳಿನಲ್ಲಿ ಗುರು ರಾಶಿಯಲ್ಲಿ ಇರುತ್ತಾನೆ. ನಂತರ ಕುಂಭ ರಾಶಿಗೆ ಪ್ರವೇಶ ಮಾಡುತ್ತಾನೆ. ಮಕರ ರಾಶಿಯಲ್ಲಿ ನೆಲೆಸುವ ಗುರುವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ವಿಶೇಷ ಆಶೀರ್ವಾದವನ್ನು ಮಾಡುತ್ತಾನೆ. ಜ್ಯೋತಿಷ್ಯದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ದೇವಗುರು ಬೃಹಸ್ಪತಿ ಜ್ಞಾನ ಶಿಕ್ಷಕ ಮಕ್ಮಳು ಹಿರಿಯರು, ಸಹೋದರ ಶಿಕ್ಷಣ ಧಾರ್ಮಿಕ ಕೆಲಸ ಪವಿತ್ರ ಸ್ಥಳ ,ದಾನ ಸಂಪತ್ತು ಇತ್ಯಾದಿಗಳ ಅಂಶ ಗ್ರಹ ಎಂದು ಹೇಳಲಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಸಮಯದಲ್ಲಿ ವ್ಯಕ್ತಿಯು ಮಂಗಳಕರವಾಗುತ್ತದೆ.ಅದೇ ರೀತಿ ನವೆಂಬರ್ ತಿಂಗಳಲ್ಲಿ ಗುರುವಿನ ಬದಲಾವಣೆಯಿಂದ ಗುರುವಿನ ಅನುಗ್ರಹದಿಂದ ಈ ರಾಶಿಯವರ ಜೀವನದಲ್ಲಿ ಶುಭ ಕಾಲ ಎನ್ನುವುದು ನಾಳೆಯಿಂದ ಆರಂಭವಾಗುತ್ತದೆ.ಆ ರಾಶಿಗಳು ಯಾವುದೆಂದರೆ

1, ಮಿಥುನ ರಾಶಿ-ಈ ರಾಶಿಯವರಿಗೆ ಈ ಸಮಯದಲ್ಲಿ ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಬಹುದು.ಕೆಲಸದ ಸ್ಥಳದಲ್ಲಿ ನೀವು ಗೌರವವನ್ನು ಪಡೆಯುತ್ತೀರಾ. ಪ್ರಯಾಣದಿಂದ ಲಾಭದ ಸಾಧ್ಯತೆ ಇರುತ್ತದೆ. ಆದಾಯ ಹೆಚ್ಚಾಗುತ್ತದೆ. ಒಳ್ಳೆಯ ದಿನ ಮತ್ತು ಕೆಲಸದ ಕಡೆ ಪ್ರಶಂಸೆ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಲಾಭ.2, ಕಟಕ ರಾಶಿ-ಕೆಲಸದಲ್ಲಿ ಬಡ್ತಿ ಸಿಗುತ್ತದೆ ಮತ್ತು ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಬಹುದು. ವಾಹನ ಖರೀದಿ ಮಾಡುತ್ತೀರಾ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.ದಾಂಪತ್ಯ ಜೀವನ ಸುಖಕರವಾಗಿರುತ್ತದೆ.

3, ಧನಸ್ಸು ರಾಶಿ-ರಾಶಿಯವರಿಗೆ ಗುರುವಿನ ಅನುಗ್ರಹ ಇಂದಿನದಲೇ ಇರಲಿದ್ದು ಇವರ ಜೀವನದಲ್ಲಿ ಉತ್ತಮ ಸಮಯವಾಗಿದೆ. ಆದಾಯ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಸಮಯವನ್ನು ಕಳೆಯುತ್ತೀರಾ.ವೈವಾಹಿಕ ಜೀವನವು ಸಂತೋಷವಾಗಿರುತ್ತದೆ.ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜನರಿಗೆ ಈ ಸಮಯವು ವರ ದಾನಕ್ಕಿಂತ ಕಡಿಮೆ ಇಲ್ಲ.

4,ಮೀನ ರಾಶಿ-ಮೀನ ರಾಶಿಯವರಿಗೆ ಗುರುವಿನ ಅನುಗ್ರಹ ಇರಲಿದ್ದು ಈ ಸಮಯದಲ್ಲಿ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಇಷ್ಟು ದಿನ ಇದ್ದ ಕಷ್ಟಗಳು ನಿವಾರಣೆ ಆಗುವ ಸಾಧ್ಯತೆ ಇದೆ. ಈ ಸಮಯದಲ್ಲಿ ನಿಮ್ಮ ಕೆಲಸದಲ್ಲಿ ಪ್ರಗತಿಯ ಅವಕಾಶವನ್ನು ಪಡೆಯುತ್ತೀರಾ. ವ್ಯಾಪಾರಿಗಳಿಗೆ ಲಾಭ ಸಿಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.