ಭಯಂಕರ ಅಮಾವಾಸ್ಯೆ ಇರುವುದರಿಂದ ಈ 7 ರಾಶಿಯವರಿಗೆ ಬಾರಿ ಅದೃಷ್ಟ ವಿಪರೀತ ರಾಜಯೋಗ ಆರಂಭ…

Written by Anand raj

Published on:

ನಾಳೆ ಜನವರಿ ಎರಡನೇ ತಾರೀಕು ಹೊಸವರ್ಷ 2022ನೇ ವರ್ಷದ ಮೊದಲ ಶಕ್ತಿಶಾಲಿ ಅಮಾವಾಸ್ಯೆ ಇದೆ. ಇದು ವರ್ಷದ ಮೊದಲ ಅಮಾವಾಸ್ಯೆ ಆಗಿದ್ದು ಬಹಳ ಶಕ್ತಿಶಾಲಿ ಮತ್ತು ಭಯಂಕರವಾದ ಅಮಾವಾಸ್ಯೆ ಆಗಿದೆ. ರಾಶಿಚಕ್ರಗಳು ಮನುಷ್ಯನ ಜೀವನದಲ್ಲಿ ಸಾಕಷ್ಟು ಪರಿಣಾಮವನ್ನು ಬಿರುತ್ತದೆ. ರಾಶಿ ಮಂಡಲದಲ್ಲಿ ಗ್ರಹಗಳ ಸ್ಥಾನಪಲ್ಲಟದಿಂದಾಗಿ ರಾಶಿಚಕ್ರದಲ್ಲಿ ಉಂಟಾದ ಬದಲಾವಣೆಯಿಂದಾಗಿ ಈ ಕೆಲವೊಂದು ರಾಶಿಯವರಿಗೆ ಅಮವಾಸ್ಯೆ ನಂತರ ಗಜಕೇಸರಿ ಯೋಗ ಆರಂಭವಾಗುತ್ತಿದೆ ಮತ್ತು ಜೀವನವೇ ಬದಲಾಗಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇವರ ಎಲ್ಲ ಸಂಕಷ್ಟಗಳು ದೂರವಾಗುತ್ತದೆ.2030ರವರೆಗೂ ಕೂಡ ಗಜಕೇಸರಿ ಯೋಗ ಇರುತ್ತದೆ.ಬಹಳ ಯೋಗ ಕೂಡಿ ಬರುತ್ತದೆ. ಸಂಪಾದನೆ ಜೊತೆಗೆ ಲಕ್ಷ್ಮಿ ದೇವಿಯ ಅನುಗ್ರಹ ಇದ್ದರೆ ಸಂಪಾದನೆ ಮಾಡಿದ ಹಣ ನಿಮ್ಮಲ್ಲಿ ಉಳಿಯುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು. ಲಕ್ಷ್ಮಿ ದೇವಿಯ ಅನುಗ್ರಹ ಮತ್ತು ಗಜಕೇಸರಿ ಯೋಗವನ್ನು ಈ ರಾಶಿಯವರು ಪಡೆದುಕೊಳ್ಳಲಿದ್ದಾರೆ. ಈ ರಾಶಿಯವರ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ.

ಅಮವಾಸ್ಯೆ ನಂತರ ಎಲ್ಲವೂ ಒಳ್ಳೆಯದಾಗುತ್ತದೆ. ಆಡ್ಡಿ ಆತಂಕಗಳಿಂದ ಮತ್ತು ಪೂರ್ಣವಾಗದ ಅನೇಕ ಕಾರ್ಯಗಳು ಕೂಡ ಈ ಸಮಯದಲ್ಲಿ ಅಮವಾಸ್ಯೆ ನಂತರ ಪೂರ್ಣಗೊಳ್ಳಲಿದೆ. ಇನ್ನು ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಮೆಚ್ಚಿಕೊಂಡು ಉನ್ನತ ಉದ್ಯೋಗಕ್ಕೆ ವರ್ಗಾವಣೆ ಮಾಡುತ್ತಾರೆ. ಇನ್ನು ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಆಗುತ್ತದೆ. ಸಾಕಷ್ಟು ಜನ ಅದೃಷ್ಟವನ್ನು ಪಡೆಯುತ್ತಾರೆ.

ಬಂಡವಾಳ ಹೂಡಿಕೆ ಮಾಡುವವರು ಲಾಭವನ್ನು ಪಡೆಯಬಹುದು. ಅಮವಾಸ್ಯೆ ನಂತರ ಎಲ್ಲವೂ ಸರಿಯಾಗಲಿದೆ.ಹಣಕಾಸಿಗೆ ಸಂಬಂಧಪಟ್ಟ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ.ಸಾಕಷ್ಟು ಆದಾಯ ಗಳಿಸಬಹುದು. ಆದಷ್ಟು ಹಣವನ್ನು ಹಿತಮಿತವಾಗಿ ಖರ್ಚು ಮಾಡಿ.ಶಿಕ್ಷಣ ಕ್ಷೇತ್ರದಲ್ಲಿ ಉನ್ನತವಾಗಿ ಬೆಳೆಯುತ್ತಾರೆ. ಇನ್ನು ಕಠಿಣ ಪರಿಶ್ರಮದಿಂದ ಮತ್ತು ಏಕಾಗ್ರತೆಯಿಂದ ಉತ್ತಮ ಏಕಾಗ್ರತೆಯನ್ನು ಮತ್ತು ಸ್ಥಾನಮಾನವನ್ನು ಪಡೆದುಕೊಳ್ಳುತ್ತಾರೆ. ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಸಿಂಹ ರಾಶಿ ಮೇಷ ರಾಶಿ ತುಲಾ ರಾಶಿ ವೃಶ್ಚಿಕ ರಾಶಿ ಕಟಕ ರಾಶಿ ಧನಸ್ಸು ರಾಶಿ ಮತ್ತು ವೃಷಭ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment