ಏಪ್ರಿಲ್ 9 ಶನಿವಾರ!ಈ 5 ರಾಶಿಯವರಿಗೆ 312 ವರ್ಷಗಳ ನಂತರ ಗಜಕೇಸರಿ ಯೋಗ ಆರಂಭವಾಗುತ್ತದೆ!

Astrology

ನಾಳೆ ಏಪ್ರಿಲ್ 9 ವಿಶೇಷವಾದ ಶನಿವಾರ.ನಾಳೆಯಿಂದ ಈ 5 ರಾಶಿಯವರು 312 ವರ್ಷಗಳ ನಂತರ ಶನಿದೇವ ಮತ್ತು ಹನುಮನ ಕೃಪೆಯೂ ಆರಂಭ ಆಗುತ್ತದೆ.ಗಜಕೇಸರಿ ಯೋಗ ಪ್ರಾಪ್ತಿಯಾಗುತ್ತದೆ.ಈ ರಾಶಿಯವರು ನಾಳೆಯಿಂದ ಕೆಲಸವನ್ನು ಶ್ರಮದಿಂದ ಮಾಡುತ್ತಾರೆ. ಇದಕ್ಕೆ ಉತ್ತಮವಾದ ಫಲವನ್ನು ಕೂಡ ಪಡೆಯುತ್ತಾರೆ. ಇವರಿಗೆ ಇರುವ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನೆರವೇರಲಿದ್ದು ಸಂತೋಷದ ಕ್ಷಣಕ್ಕಾಗಿ ಹಣವನ್ನು ಖರ್ಚು ಮಾಡುವ ಸಮಯ ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಇವರ ಆರ್ಥಿಕ ಕಷ್ಟಗಳೆಲ್ಲ ಪರಿಹಾರವಾಗುತ್ತದೆ. ದೂರದ ಪ್ರಯಾಣ ಮಾಡುವ ಸಂಭವವಿದೆ.ತುಂಬಾ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.ಇನ್ನು ಹಿರಿಯರಿಗೆ ಗೌರವ ಕೊಡುವುದರಿಂದ ಜೀವನದಲ್ಲಿ ಹಾಗೂ ಸಮಾಜದಲ್ಲಿ ಒಳ್ಳೆಯ ಗೌರವಯುತ ವ್ಯಕ್ತಿ ಎಂದು ಕರೆಸಿಕೊಳ್ಳುತ್ತಿರ.ಇನ್ನು ದಾನ ಧರ್ಮ ಮಾಡುವುದರಿಂದ ಒಳ್ಳೆಯ ಫಲಗಳನ್ನು ಮುಂದೆ ಪಡೆದುಕೊಳ್ಳಬಹುದು ಹಾಗೂ ಈ ರಾಶಿಯವರು ಮಾಡುತ್ತಿರುವ ಉದ್ಯೋಗವನ್ನು ಬಿಟ್ಟು ಹೊಸ ಉದ್ಯೋಗಕ್ಕೆ ಹೋಗಲು ತುಂಬಾನೇ ಒಳ್ಳೆಯ ಸಮಯ ಅಂತ ಹೇಳಬಹುದು.

ಇನ್ನು ವ್ಯಾಪಾರ ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವುದರಿಂದ ಅಧಿಕ ಲಾಭವನ್ನು ಪಡೆದುಕೊಳ್ಳಬಹುದು. ಕುಟುಂಬದವರ ಬೆಂಬಲವನ್ನು ಪಡೆದುಕೊಳ್ಳಬಹುದು.ಉತ್ತಮವಾದ ಉದ್ಯೋಗಗಳು ನಿಮಗೆ ಸಿಗಲಿದೆ. ಕುಟುಂಭದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ.ಖರ್ಚುಗಳು ಹೆಚ್ಚಾಗುವ ಸಾಧ್ಯತೆಗಳು ಇರುತ್ತದೆ.ಆದಷ್ಟು ಖರ್ಚನ್ನು ಕಡಿಮೆ ಮಾಡಿದರೆ ಒಳ್ಳೆಯದು.ಮನೆಯಲ್ಲಿ ಮಕ್ಕಳು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆ ಎಚ್ಚರಿಕೆ ವಹಿಸುವುದು ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಅರ್ಧಕ್ಕೆ ನಿಂತಿರುವ ಕೆಲಸಗಳು ಸಂಗಾತಿಯ ಬೆಂಬಲದಿಂದ ಕೆಲಸ ಯಶಸ್ಸಿವಿಯಾಗಿ ಪೂರ್ಣಗೊಳ್ಳುತ್ತದೆ.ಎಲ್ಲಾ ಕ್ಷೇತ್ರದಲ್ಲಿ ಹೆಸರನ್ನು ಪಡೆಯಲು ಈ ರಾಶಿಯವರಿಗೆ ಸಾಧ್ಯ ಆಗುತ್ತದೆ.ದೇವರ ದರ್ಶನಕ್ಕೆ ತೆರಳುವ ಅವಕಾಶ ಇದೆ.ಇಷ್ಟೇಲ್ಲಾ ಲಾಭವನ್ನು ಶನಿ ಮತ್ತು ಆಂಜನೇಯನ ಕೃಪೆಯಿಂದ ಪಡೆಯಲಿರುವ ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಮಕರ ರಾಶಿ ಮಿಥುನ ರಾಶಿ ಕಟಕ ರಾಶಿ ಮತ್ತು ಸಿಂಹ ರಾಶಿ.

Leave a Reply

Your email address will not be published.