ಏಪ್ರಿಲ್ 01 ಶನಿವಾರದಿಂದ ಈ 8 ರಾಶಿಗೆ ಶನಿ ದೇವರ ಕೃಪೆ ಆದಷ್ಟು ಗುರುಬಲ ಆರಂಭ

Astrology

ಏಪ್ರಿಲ್ 1ನೇ ತಾರೀಕು ಶನಿವಾರ.ಮಧ್ಯರಾತ್ರಿಯಿಂದಲೇ ಈ 8 ರಾಶಿಯವರಿಗೆ ಶನಿದೇವರ ಕೃಪಾಕಟಾಕ್ಷದಿಂದ ಆದಷ್ಟು ಬೇಗ ಶ್ರೀಮಂತರಾಗುತ್ತಾರೆ. ಜನರು ಹೆಚ್ಚಾಗಿ ನಂಬುವ ಮತ್ತು ಪೂಜೆಯನ್ನು ಮಾಡುವ ದೇವರುಗಳಲ್ಲಿ ಅಗ್ರಸ್ಥಾನದಲ್ಲಿ ಇರುವುದು ಶನಿದೇವರು ಎಂದು ಹೇಳಿದರೆ ತಪ್ಪಾಗಲ್ಲ.ಶನಿ ದೇವರು ನಂಬಿದ ಭಕ್ತರನ್ನು ಯಾವತ್ತು ಕೈ ಬಿಡುವುದಿಲ್ಲ. ಒಮ್ಮೆ ಶನಿ ದೇವರನ್ನು ನೆನೆದು ಬೇಡಿಕೊಂಡರೆ ಸಾಕು ನಿಮಗೆ ಇರುವ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತಾದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೇ…

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಮೇಷ ರಾಶಿ–ಸೂರ್ಯನು ಈ ರಾಶಿಯ ಹನ್ನೊಂದನೇ ಅಂದರೆ 11ನೇ ಮನೆಯಲ್ಲಿ ಸಂಕ್ರಮಿಸಿದ್ದಾನೆ. ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯಬಹುದು. ಹೂಡಿಕೆಗೂ ಇದು ಉತ್ತಮ ಸಮಯ. ಜೀವನದಲ್ಲಿ ಸಂತೋಷ ಬರುತ್ತದೆ ಮತ್ತು ಕುಟುಂಬಕ್ಕೆ ಬೆಂಬಲ ಸಿಗುತ್ತದೆ. ಇವರು ಮಾಡುವ ಕೆಲಸ ಕಾರ್ಯದಲ್ಲಿ ಒಳ್ಳೆಯ ಲಾಭ ಸಿಗುತ್ತದೆ ಮತ್ತು ನಿಧನವಾಗಿ ಸಾಗುತ್ತಿದ್ದ ನಿಮ್ಮ ಕೆಲಸಗಳು ಇನ್ನು ಮುಂದೆ ಬಹಳ ವೇಗವಾಗಿ ಸಾಗಲಿದೆ.

2, ವೃಷಭ ರಾಶಿ–ಸೂರ್ಯನು ಈ ರಾಶಿಯ 10 ನೇ ಮನೆಯಲ್ಲಿ ಸಂಕ್ರಮಿಸಿದ್ದಾನೆ. ಈ ಅವಧಿಯಲ್ಲಿ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮದ ಫಲವನ್ನು ಸಾಧಿಸಲಾಗುತ್ತದೆ. ಉದ್ಯೋಗದಲ್ಲಿರುವ ಜನರು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.

3, ಮಿಥುನ ರಾಶಿ–ಸೂರ್ಯನು ನಿಮ್ಮ ರಾಶಿಯಲ್ಲಿ 9 ನೇ ಮನೆಯಲ್ಲಿ ಸಾಗಿದ್ದಾನೆ. ಈ ರಾಶಿಯ ಬದಲಾವಣೆಯು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಅದೃಷ್ಟವು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಹಣದ ವಿಷಯದಲ್ಲಿ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಸ್ಥರಿಗೂ ಲಾಭವಾಗಲಿದೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯಬಹುದು.

4, ಕಟಕ ರಾಶಿ–ಸೂರ್ಯನು ಆರನೇ ಮನೆಯಲ್ಲಿ ಸಂಚಾರ ಮಾಡಿದ್ದಾನೆ. ನಿಮ್ಮ ಶತ್ರುಗಳು ನಿಮಗೆ ಹಾನಿ ಮಾಡಲು ಸಾಧ್ಯವಾಗುವುದಿಲ್ಲ. ತುಂಬಾ ಮಂಗಳಕರ ಫಲಿತಾಂಶಗಳನ್ನು ಪಡೆಯುವುದರ ಜೊತೆಗೆ, ನೀವು ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ಸಹ ಪಡೆಯುತ್ತೀರಿ.

5, ಕನ್ಯಾ ರಾಶಿ–ವೃಶ್ಚಿಕ ರಾಶಿಯವರಿಗೆ ಈ ಸಂಚಾರವು ತುಂಬಾ ಅದೃಷ್ಟಕರವಾಗಿರುತ್ತದೆ. ಸೂರ್ಯನು ಐದನೇ ಮನೆಯಲ್ಲಿ ಸಾಗಿದ್ದಾನೆ, ಈ ಕಾರಣದಿಂದಾಗಿ ನೀವು ವ್ಯಾಪಾರ ಮತ್ತು ಶಿಕ್ಷಣ ಸಂಬಂಧಿತ ಕೆಲಸಗಳಲ್ಲಿ ಲಾಭವನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿಯೂ ಉತ್ತಮವಾಗಿರುತ್ತದೆ.

6, ಮಕರ ರಾಶಿ–ಸೂರ್ಯನ ಸಂಕ್ರಮಣದಿಂದ, ನೀವು ಕೇವಲ ಸೌಕರ್ಯಗಳನ್ನು ಪಡೆಯುತ್ತೀರಿ ಆದರೆ ನಿಮ್ಮ ವೈವಾಹಿಕ ಜೀವನವು ಉತ್ತಮವಾಗಿರುತ್ತದೆ. ಆದಾಯ ಹೆಚ್ಚಲಿದೆ.

7, ಕುಂಭ ರಾಶಿ–ಈ ರಾಶಿಯ ಎರಡನೇ ಮನೆಯಲ್ಲಿ ಸೂರ್ಯನು ಸಾಗಿದ್ದಾನೆ. ನಿಮ್ಮ ಮಾತು ಇತರರನ್ನು ಆಕರ್ಷಿಸುತ್ತದೆ. ಕುಟುಂಬದ ಬಗ್ಗೆ ಸಂವೇದನಾಶೀಲರಾಗಿರಿ. ಉದ್ಯೋಗಸ್ಥರು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

8, ಸಿಂಹ ರಾಶಿ–ಈ ರಾಶಿ ಪರಿವರ್ತನೆಯಿಂದ ನಿಮಗೆ ಮಂಗಳಕರವಾಗಿದೆ. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಒಳ್ಳೆಯ ಸುದ್ದಿ ಸಿಗಬಹುದು. ಶನಿ ದೇವರ ಆಶೀರ್ವಾದದಿಂದ ನಿಮ್ಮ ಎಲ್ಲಾ ಹೊರೆಯನ್ನು ಸಂಪರ್ಕವಾಗಿ ನಿವಾರಣೆ ಮಾಡುತ್ತೀರ. ಮಕ್ಕಳು ಆಗದೆ ಇರುವವರಿಗೆ ಸಂತಾನ ಭಾಗ್ಯ ಕೂಡಿ ಬರಲಿದೆ.

Leave a Reply

Your email address will not be published. Required fields are marked *