ನಿಮ್ಮ ಹಸ್ತದಲ್ಲಿ ಇಂತಹ ರೇಖೆ ಇದ್ದರೆ ನೀವು ಲಕ್ಷ್ಮೀದೇವಿಯ ಯೋಗ ಹೊಂದಿದ್ದೀರಿ ಎಂದು

Astrology

ವೀಕ್ಷಕರೆ ನೋಡಿ ನಮ್ಮ ಶಾಸ್ತ್ರಗಳಲ್ಲಿ ಹಸ್ತರೇಖೆ ಶಾಸ್ತ್ರವೂ ಕೂಡ ಒಂದು. ವ್ಯಕ್ತಿಯ ಹಸ್ತವನ್ನು ನೋಡಿ ರೇಖೆಯು ಯಾವ ರೀತಿ ಮೂಡಿದೆ ಎನ್ನುವ ಆಧಾರದ ಮೇಲೆ ಅವರ ಯೋಗ ಫಲಗಳು ಯಾವ ರೀತಿಯಾಗಿ ಇರುತ್ತದೆ. ಅವರ ಜೀವನ ಯಾವ ರೀತಿಯಾಗಿ ಇರುತ್ತದೆ ಅವರು ಯಾವುದರಲ್ಲಿ ಅದೃಷ್ಟವನ್ನು ಹೊಂದಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅವರ ಭವಿಷ್ಯ ಹೇಗಿರುತ್ತದೆ ಎನ್ನುವುದನ್ನು ತಿಳಿಸಬಹುದಾಗಿದೆ. ಈ ಒಂದು ಹಸ್ತ ಶಾಸ್ತ್ರದ ಪ್ರಕಾರ ಸಾಕಷ್ಟು ಪ್ರಾಚೀನ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಅದೇ ರೀತಿಯಾಗಿ ಹಸ್ತದಲ್ಲಿ ಏನಾದರೂ ಇಲಾಖೆಗಳು ಇದ್ದರೆ ಅವರು ಲಕ್ಷ್ಮೀದೇವಿ ಅನುಗ್ರಹವನ್ನು ಹೊಂದಿರುತ್ತಾರೆ. ಜೀವನದಲ್ಲಿ ಸಾಕಷ್ಟು ಹಣವನ್ನು ಗಳಿಸುತ್ತಾರೆ. ಅವರು ಇತರರಿಗೆ ಹೆಚ್ಚು ಅನುಕೂಲತೆ ಗಳಿಂದ ಜೀವನವನ್ನು ನಡೆಸುತ್ತಾರೆ. ಶ್ರೀಮಂತಿಕೆಯಿಂದ ಕೂಡಿರುತ್ತಾರೆ ಎಂದು ಹೇಳಲಾಗುತ್ತದೆ.

ಹಾಗಾದರೆ ಅರ್ಥಶಾಸ್ತ್ರದ ಪ್ರಕಾರ ಯಾವ ರೇಖೆಗಳು ವ್ಯಕ್ತಿಗೆ ಅದೃಷ್ಟ ಗಳನ್ನು ತಂದು ಕೊಡುತ್ತದೆ ಧನ ಸಂಪತ್ತನ್ನು ಸೂಚಿಸುವ ರೇಖೆಗಳು ಯಾವುವು ಎಂದು ನೋಡೋಣ ಬನ್ನಿ. ಅದಕ್ಕೂ ಮುಂಚೆ ನೀವೇನು ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಮತ್ತು ಶೇರ್ ಮಾಡಿ. ವೀಕ್ಷಕರೆ ಅಂಗೈಯಲ್ಲಿ ಶುಕ್ರ ನ ಪರ್ವತದ ರೇಖೆಯ ಮೇಲೆ ಕಮಲದ ರೇಖೆಗಳು ಮೂಡಿದರೆ ಅದು ಲಕ್ಷ್ಮಿ ಯೋಗವನ್ನು ತೋರಿಸುತ್ತದೆ. ಯಾರ ಅಂಗೈಯಲ್ಲಿ ಗುರುತು ಇರುತ್ತದೆಯೋ ಅಂತಹವರ ಜೀವನದಲ್ಲಿ ಬಹಳ ವೇಗವಾಗಿ ಶ್ರೀಮಂತಿಕೆಯನ್ನು ಹೊಂದುತ್ತಾರೆ.

ಅಷ್ಟೇ ಅಲ್ಲದೆ ಇವರ ಜೊತೆಯಲ್ಲಿ ಇರುವಂತಹ ವ್ಯಕ್ತಿಗಳು ಕೂಡ ಉತ್ತಮವಾದ ಜೀವನವನ್ನು ನಡೆಸುತ್ತಾರೆ. ಇವರಿಗೆ ಲಕ್ಷ್ಮೀದೇವಿಯ ಯೋಗವಿರುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಹಸ್ತ ಸಾಮುದ್ರಿಕಾಶಾಸ್ತ್ರದ ಪ್ರಕಾರ ಅಂಗೈಯಲ್ಲಿ ಮಾಪಕಗಳ ಗುರುತು ಬಹಳ ಮಂಗಳಕರ ವಾಗಿದೆ. ಈ ರೇಖೆಯಿಂದ ಗಜಲಕ್ಷ್ಮಿ ಯೋಗ ರೂಪಗೊಳ್ಳುತ್ತದೆ ಎಂದು ಹೇಳಲಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇವರು ಎಲ್ಲ ವಿಷಯ ದಿಂದಲೂ ಕೂಡ ಅದೃಷ್ಟವನ್ನು ಹೊಂದಿರುವುದರ ಜೊತೆಗೆ. ಲಕ್ಷ್ಮೀದೇವಿಯ ಅನುಗ್ರಹವು ಕೂಡ ಇವರಿಗೆ ಇರುತ್ತದೆ.ಹಾಗೂ ಅವರ ಜೀವನದಲ್ಲಿ ಹೆಚ್ಚಾಗಿ ಹಣಕಾಸಿನ ಕೊರತೆಯನ್ನು ಹೆದರಿಸುವುದಿಲ್ಲ. ಇಂತಹ ರೇಖೆ ಹೊಂದಿರುವವರು ಬಹಳ ಅದೃಷ್ಟವಂತರು ಎಂದು ಹೇಳಬಹುದು

Leave a Reply

Your email address will not be published. Required fields are marked *