ಜೂನ್ ತಿಂಗಳ ಕುಂಭ ರಾಶಿಯವರ ರಾಶಿ ಭವಿಷ್ಯ!

Astrology

ಈ ತಿಂಗಳಲ್ಲಿ ಕುಂಭರಾಶಿಯವರಿಗೆ ಈ ಒಂದು ಸಮಯ ತುಂಬಾ ಕೆಟ್ಟದಾಗಿದೆ. ಈ ಒಂದು ಸಮಯದಲ್ಲಿ ತುಂಬಾನೇ ಹುಷಾರಾಗಿರಬೇಕು. ಪ್ರತಿಯೊಂದು ವಿಷಯದಲ್ಲೂ ನೀವು ಎಚ್ಚರಿಕೆಯಿಂದ ಇರಬೇಕು. ಹೊಸ ವ್ಯವಹಾರವನ್ನು ಮಾಡುವವರು ಕೂಡ ತುಂಬಾನೇ ಹುಷಾರಾಗಿರಬೇಕು

ಹೊರಗಡೆ ಓಡಾಡುವುದನ್ನು ಆದಷ್ಟು ಕಡಿಮೆ ಮಾಡಿದರೆ ಒಳ್ಳೆಯದು. ಏಕೆಂದರೆ ಹೆಚ್ಚಾಗಿ ಹೊರಗಡೆ ಹೋರಾಡುವುದರಿಂದ ನಿಮ್ಮ ಆರೋಗ್ಯದ ಕಡೆ ಕೆಟ್ಟ ಪರಿಣಾಮವನ್ನು ಬೀರಬಹುದು.ಆದಷ್ಟು ದೂರದ ಪ್ರಯಾಣವನ್ನು ಕೂಡ ಮಾಡಬೇಡಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಆದಷ್ಟು ಹೊರಗಡೆ ಊಟವನ್ನು ತ್ಯಜಿಸಿದರೇ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಹೊರಗಡೆ ಆಹಾರವನ್ನು ಸೇವನೆ ಮಾಡುವುದರಿಂದ ತುಂಬಾನೇ ಸಮಸ್ಯೆಗಳು ಬರುತ್ತಿರುತ್ತವೆ. ಆದಷ್ಟು ಮನೆಯ ಆಹಾರವನ್ನು ಸೇವಿಸಿ. ಆದಷ್ಟು ಮನೆಯಲ್ಲಿ ಹಿರಿಯರ ಮಾತನ್ನು ಕೇಳಿ.

ಯಾವುದೇ ಒಂದು ಕೆಲಸ ಮಾಡುವ ಸಮಯದಲ್ಲಿ ಹಿರಿಯರ ಮಾತನ್ನು ಕೇಳಿ. ಇದರಿಂದ ನೀವು ಮಾಡುವ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.ಕೆಲಸ ಮಾಡುವ ಸ್ಥಳದಲ್ಲಿ ಸಂಬಳ ಜಾಸ್ತಿ ಆಗುವ ಸಾಧ್ಯತೆ ಇದೆ.ನಿಮಗೆ ಎಲ್ಲಾ ರೀತಿಯಲ್ಲಿ ಒಳಿತು ಕೂಡ ಆಗುತ್ತದೆ.

Leave a Reply

Your email address will not be published. Required fields are marked *