ಜೂನ್ 3 ಶುಕ್ರವಾರ!5 ರಾಶಿಯವರಿಗೆ 2035ರವರೆಗೆ ರಾಜಯೋಗ ಚಾಮುಂಡೇಶ್ವರಿ ಕೃಪೆ ಗುರುಬಲ ಶುರು!

Astrology

ಜೂನ್ 3ನೇ ತಾರೀಕು ಬಹಳ ಅದ್ಬುತವಾದಂತಹ ಶುಕ್ರವಾರ. ಶುಕ್ರವಾರದಿಂದ ತಾಯಿ ಚಾಮುಂಡೇಶ್ವರಿಯ ಸಂಪೂರ್ಣ ಕೃಪೆಯೂ 2035ರವೆರೆಗೂ ಕೂಡ ಈ 5 ರಾಶಿಯವರಿಗೆ ಸಿಗುತ್ತದೆ. ಹಾಗಾಗಿ ಇವರು ಚಾಮುಂಡೇಶ್ವರಿಯಾ ಪುತ್ರರು ಆಗುತ್ತಾರೆ.ಈ ರಾಶಿಯವರಿಗೆ ಯಶಸ್ಸು ಎನ್ನುವುದು ಸಿಗುತ್ತದೆ. ಕೌಟುಂಬಿಕವಾಗಿ ಜೀವನದಲ್ಲಿ ಸಂಬಂಧಗಳು ಉತ್ತಮವಾಗಿರುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಸಾಮಾಜಿಕವಾಗಿ ಸಾಕಷ್ಟು ಮುನ್ನಣೆಗಳು ದೊರೆಯುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಅರ್ಧಕ್ಕೆ ನಿಂತ ನಿಮ್ಮ ಕೆಲಸ ಕಾರ್ಯಗಳನ್ನು ಈ ಸಮಯದಲ್ಲಿ ಆರಂಭಿಸುವುದರಿಂದ ಅದನ್ನು ಪೂರ್ಣಗೊಳಿಸಬಹುದು ಎಂದು ಹೇಳಲಾಗುತ್ತಿದೆ.ಇನ್ನು ಈ ರಾಶಿಯವರು ತಮ್ಮ ಗುರಿ ಸಾಧನೆಗಾಗಿ ಈ ಸಮಯದಲ್ಲಿ ಪರಿಶ್ರಮ ಪಟ್ಟರೆ ತಕ್ಕ ಫಲ ಸಿಗುತ್ತದೆ ಮತ್ತು ಯಶಸ್ಸು ಕೂಡ ದೊರೆಯುತ್ತದೆ. ನಿಮ್ಮಲ್ಲಿರುವ ಋಣಾತ್ಮಕ ಚಿಂತನೆಗಳನ್ನು ಚಾಮುಂಡೇಶ್ವರಿಯ ಅನುಗ್ರಹದಿಂದ ನಿವಾರಿಸಿಕೊಳ್ಳಬಹುದು.

ಕೌಟುಂಬಿಕವಾಗಿ ಮನೆಯಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ.ಮದುವೆ ಆಗದೆ ಇರುವವರಿಗೆ ಮದುವೆ ಆಗುವ ಯೋಗ ಕೂಡಿ ಬರುತ್ತದೆ.ಶುಭ ಕಾರ್ಯವು ನೆರವೇರುತ್ತದೆ.ಇನ್ನು ಈ ರಾಶಿಯಲ್ಲಿ ಜನಿಸಿದವರು ಸಾಕಷ್ಟು ಲಾಭವನ್ನು ಪಡೆಯುವ ಸಾಧ್ಯತೆ ಇದೆ.ನಿಮಗೆ ಇರುವ ಸಮಸ್ಸೆಗಳು ಬಗೆಹರಿಯುತ್ತದೆ. ಇದರಿಂದ ನಿಮ್ಮ ಏಕಾಗ್ರತೆಯು ಕೂಡ ಹೆಚ್ಚಾಗುತ್ತದೆ. ಕೌಟುಂಬಿಕ ಜೀವನದಲ್ಲಿ ಕುಟುಂಬದ ಸದಸ್ಯರಿಂದ ನಿಮಗೆ ಪ್ರೀತಿ ವಾತ್ಸಲ್ಯ ಹೆಚ್ಚಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವೃತ್ತಿಜೀವನದಲ್ಲಿ ಅನುಕೂಲತೆಗಳು ಕಂಡುಬರುತ್ತದೆ. ವೈಯಕ್ತಿಕವಾಗಿ ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದರೆ ನಾಳೆಯಿಂದ ಮಾಡಬಹುದು. ಚಾಮುಂಡೇಶ್ವರಿಯ ಅನುಗ್ರಹದಿಂದಾಗಿ ತಮ್ಮಲ್ಲಿ ಇರುವ ಧೈರ್ಯ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬಹುದು. ನಿಮ್ಮ ಮನಸ್ಸಿನಲ್ಲಿ ಇರುವ ಭಾವನೆಗಳನ್ನು ನಿಮ್ಮ ಆತ್ಮೀಯರ ಜೊತೆ ಹಂಚಿಕೊಳ್ಳುವ ಅವಕಾಶ ಕೂಡಿ ಬರುತ್ತದೆ. ಇಷ್ಟೆಲ್ಲಾ ಲಾಭ ಅದೃಷ್ಟವನ್ನು ಚಾಮುಂಡೇಶ್ವರಿ ಕೃಪೆಯಿಂದ ಪಡೆಯಲಿರುವ ಆ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಸಿಂಹ ರಾಶಿ ಕನ್ಯಾ ರಾಶಿ ಕಟಕ ರಾಶಿ ಮತ್ತು ಮೀನ ರಾಶಿ.

Leave a Reply

Your email address will not be published.