ಮೇ 15ನೇ ತಾರೀಕಿನಿಂದ ಮಧ್ಯರಾತ್ರಿಯಿಂದಲೇ ಈ 3 ರಾಶಿಯವರಿಗೆ ಬಾರಿ ಅದೃಷ್ಟ ಗುರುಬಲ ಶುಕ್ರದೆಸೆ ಆರಂಭ!

Astrology

ಮೇ 15ನೇ ತಾರೀಕು ಮಧ್ಯರಾತ್ರಿಯಿಂದಲೇ ಈ 3 ರಾಶಿಯವರಿಗೆ ಬಾರಿ ಅದೃಷ್ಟ ಶುರುವಾಗುತ್ತದೆ ಮತ್ತು ಗುರುಬಲ ಶುಕ್ರದೇಸೆ ಶುರುವಾಗುತ್ತದೆ.ಮೇ 15ನೇ ತಾರೀಕಿನಿಂದ ವ್ಯಾಪಾರ ವ್ಯವಹಾರ ಮಾಡುವವರಿಗೆ ಅನುಕೂಲತೆಗಳು ಕಂಡುಬರುತ್ತದೆ. ಆರ್ಥಿಕವಾಗಿ ಉತ್ತಮ ಫಲಗಳು ಲಾಭಗಳು ಲಭಿಸುತ್ತದೆ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ. ಕೌಟುಂಬಿಕವಾಗಿ ಉತ್ತಮ ಸಂಬಂಧ ಏರ್ಪಡುತ್ತದೆ.ಇನ್ನು ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ಮಾಡುವ ಒಳ್ಳೆಯ ಕೆಲಸಗಳ ಪ್ರತಿಫಲವಾಗಿ ಮೇ 15ನೇ ತಾರೀಕಿನಿಂದ ಉತ್ತಮ ಲಾಭವನ್ನು ಪಡೆಯುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,

ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಒಳ್ಳೆಯ ಅವಕಾಶಗಳು ಸಿಗುತ್ತದೆ ಹಾಗೂ ಉತ್ತಮ ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಬಹಳದಿನಗಳಿಂದ ಮದುವೆ ಆಗದೆ ಇರುವವರಿಗೆ ಈ ಸಮಯದಲ್ಲಿ ಗುರುಬಲ ಇರುವುದರಿಂದ ಕಂಕಣ ಭಾಗ್ಯ ಕೂಡಿ ಬರುತ್ತದೆ. ಕುಟುಂಬದಲ್ಲಿ ಎಲ್ಲರೂ ತುಂಬಾನೇ ಸಂತೋಷದಿಂದ ಜೀವನವನ್ನು ಸಾಗಿಸುತ್ತಾರೆ.

ಕುಟುಂಬ ಸದಸ್ಯರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇರುವುದಿಲ್ಲ. ತಾಳ್ಮೆಯಿಂದ ಎಲ್ಲಾ ಕೆಲಸವನ್ನು ಮಾಡುತ್ತಾ ಬಂದರೆ ಆಗ ಖಂಡಿತವಾಗಿಯೂ ನಿಮಗೆ ಒಳ್ಳೆಯದಾಗುತ್ತದೆ. ಬೇರೆಯವರ ಮಾತನ್ನು ಎಂದಿಗೂ ಕೇಳಬೇಡಿ. ತಂದೆ-ತಾಯಿ ಹಾಗೂ ಸ್ನೇಹಿತರ ಬೆಂಬಲ ನಿಮಗೆ ಎಲ್ಲಾ ಕೆಲಸದಲ್ಲೂ ದೊರೆಯುತ್ತದೆ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ರಾಶಿಗಳು ಯಾವುದೆಂದರೆ ತುಲಾ ರಾಶಿ ಕುಂಭ ರಾಶಿ ಮತ್ತು ಮಿಥುನ ರಾಶಿ.

Leave a Reply

Your email address will not be published. Required fields are marked *