ನವೆಂಬರ್ 8ನೇ ತಾರೀಕು ಭಯಂಕರ ಹುಣ್ಣಿಮೆ 5 ರಾಶಿಯವರೇ ಆಗರ್ಭ ಶ್ರೀಮಂತರಾಗುವಿರಿ ರಾಜಯೋಗ ಶುರು ಮುಂದಿನ 2 ವರ್ಷಗಳು!

Astrology

ಇದೆ ನವೆಂಬರ್ 8ನೇ ತಾರೀಕು ಚಂದ್ರ ಗ್ರಹಣ ಮತ್ತು ಹುಣ್ಣಿಮೆ ಇದೆ. ಈ 4 ರಾಶಿಯವರು ಆಗರ್ಭ ಶ್ರೀಮಂತರು ಆಗುತ್ತಾರೆ. ಇವರ ಸ್ವಂತ ಮನೆಯ ಕನಸು ಹಾಗು ಮದುವೆ ಭಾಗ್ಯ ಎಲ್ಲಾ ಭಾಗ್ಯ ಈ ಒಂದು ಹುಣ್ಣಿಮೆ ನಂತರ ಮತ್ತು ಚಂದ್ರ ಗ್ರಹಣದ ನಂತರ ಇವರಿಗೆ ಸಿಗುತ್ತದೆ. ಈ ಬಾರಿ ಚಂದ್ರ ಗ್ರಹಣ ನವೆಂಬರ್ 8 ನೇ ತಾರೀಕು ಮಂಗಳವಾರದ ದಿನ ಸಂಭವಿಸಲಿದೆ. ಇದು ಸಂಪೂರ್ಣವಾದ ಚಂದ್ರ ಗ್ರಹಣವಾಗಿದೆ. ಇದರಿಂದ ಕೆಲವೊಂದು ರಾಶಿಯವರಿಗೆ ರಾಜಯೋಗವನ್ನು ತಂದುಕೊಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಒಂದು ದಿನ ಗರ್ಭಿಣಿ ಮಹಿಳೆಯರು ಕೆಲವೊಂದು ರಾಶಿಯವರು ಕೆಲವು ಮುನ್ನೆಚ್ಚರಿಕೆಗಳನ್ನು ಕ್ರಮಗಳನ್ನು ಕೈಗೊಳ್ಳಬೇಕು.ಧಾರ್ಮಿಕ ಗ್ರಂಥಗಳ ಪ್ರಕಾರ ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯಾರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೆ ಇದು ಪರಿಣಾಮವನ್ನು ಬಿರುತ್ತದೆ.

ಈ ಹಾನಿಕಾರಕ ಕಿರಣಗಳಿಂದ ಗರ್ಭಿಣಿಯಾರು ಮತ್ತು ಮಕ್ಕಳು ಹೆಚ್ಚು ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. ಹಾಗಾಗಿ ಮುನ್ನೆಚ್ಚರಿಕೆಯ ಕ್ರಮವನ್ನು ತೆಗೆದುಕೊಳ್ಳಬೇಕು. ಇನ್ನು ಸೂರ್ಯ ಗ್ರಹಣದ ದಿನ ಈ ಕೆಲವೊಂದು ರಾಶಿಯವರಿಗೆ ಬಹಳಷ್ಟು ಅದೃಷ್ಟ ಕುಲಹಿಸುತ್ತದೆ. ಈ ರಾಶಿಯವರ ಅದೃಷ್ಟ ದುಪ್ಪಟ್ಟು ಆಗುತ್ತದೆ. ಯಾವುದೇ ಒಂದು ಕೆಲಸ ಕಾರ್ಯವನ್ನು ಈ ಚಂದ್ರ ಗ್ರಹಣದ ನಂತರ ಈ ರಾಶಿಯವರು ಆರಂಭ ಮಾಡಿದರೆ ಬಹಳಷ್ಟು ಯಶಸ್ಸನ್ನು ಪಡೆಯುತ್ತಾರೆ. ಜೊತೆಗೆ ಲಾಭವನ್ನು ಗಳಿಸುತ್ತಾರೆ. ಇನ್ನು ವ್ಯಾಪಾರ ವ್ಯವಹಾರದಲ್ಲಿ ಸಾಕಷ್ಟು ಆರ್ಥಿಕ ಲಾಭವನ್ನು ಇವರು ಕಂಡುಕೊಳ್ಳುತ್ತಾರೆ.

ಜೊತೆಗೆ ಇವರ ವೈವಾಹಿಕ ಜೀವನ ಉತ್ತಮವಾಗಿ ಇರುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಮಕ್ಕಳು ಪ್ರಗತಿಯನ್ನು ಸಾಧಿಸುತ್ತಾರೆ. ಆದರೂ ಕೂಡ ದೂರದ ಪ್ರಯಣವನ್ನು ಸ್ವಲ್ಪ ಮುಂದುಡುವುದು ತುಂಬಾ ಒಳ್ಳೆಯದು. ಸಾಧ್ಯವಾದರೆ ಚಂದ್ರ ಗ್ರಹಣ ಸಮಯದಲ್ಲಿ ಮನೆಯಲ್ಲಿ ಇರುವುದು ಉತ್ತಮ ಎಂದು ಸೂಚಿಸಲಾಗಿದೆ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಕುಂಭ ರಾಶಿ ವೃಶ್ಚಿಕ ರಾಶಿ ಸಿಂಹ ರಾಶಿ ಮತ್ತು ಕಟಕ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರು ಓಂ ಚಾಮುಂಡೇಶ್ವರಿ ಎಂದು ಕಾಮೆಂಟ್ ನಲ್ಲಿ ತಿಳಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *