ಏಪ್ರಿಲ್ 11 ಮಂಗಳವಾರ 6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಚಾಮುಂಡೇಶ್ವರಿ ಕೃಪೆಯಿಂದ!

Astrology

ಏಪ್ರಿಲ್ 11ನೇ ತಾರೀಕು ಬಹಳ ಭಯಂಕರವಾದ ಮಂಗಳವಾರ. ಮಂಗಳವಾರದಿಂದ ಈ 6 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ. ತಾಯಿ ಚಾಮುಂಡೇಶ್ವರಿಯಾ ಕೃಪಾಕಟಾಕ್ಷದಿಂದ ಈ ರಾಶಿಯವರು ಬಾರಿ ಅದೃಷ್ಟವಂತರು ಎಂದು ಹೇಳಬಹುದು. ಈ ರಾಶಿಯಲ್ಲಿ ಜನಿಸಿದ ಜನರಿಗೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅನುಗ್ರಹ ಇರುವುದರಿಂದ ಇವರು ಬಹಳ ಅದೃಷ್ಟವನ್ನು ಪಡೆಯಲಿದ್ದಾರೆ. ಈ ಸಮಯದಲ್ಲಿ ಇವರಿಗೆ ಬಹಳ ಹಣ ಮತ್ತು ಸಮೃದ್ಧಿಯನ್ನು ತಂದುಕೊಡಲಿದೆ. ಈ ರಾಶಿಯವರಿಗೆ ಕೆಲಸದ ವಿಷಯದಲ್ಲಿ ತುಂಬ ಶುಭವಾಗಲಿದೆ.ಬಡ್ತಿ ಸಿಗುವ ಸಾಧ್ಯತೆ ಇದೆ. ನಿಮ್ಮ ಕೆಲಸದ ವಿಷಯದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುತ್ತೀರಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಕೆಲಸ ಫ್ಯಾಷನ್ ಗೆ ಸಂಬಂಧಪಟ್ಟಿದ್ದಾರೆ ನಾಳೆಯಿಂದ ಅದಕ್ಕೆ ಬಹಳ ಮುಖ್ಯ ದಿನ. ಮಾಧ್ಯಮ ಮತ್ತು ರಾಜಕೀಯಕ್ಕೆ ಸಂಬಂಧಿಸಿದವರು ಕೂಡ ನಾಳೆಯಿಂದ ಒಂದು ಒಳ್ಳೆಯ ಪ್ರಯೋಜನವನ್ನು ಪಡೆಯಬಹುದು. ನಿಮಗೆ ಇಂದಿನಿಂದ ಹಣ ಉತ್ತಮ ಸ್ಥಿತಿಯಲ್ಲಿ ಇರಲಿದೆ. ಇನ್ನು ಯಾವುದೇ ಕಾರಣಕ್ಕೂ ಅನಗತ್ಯ ಖರ್ಚುಗಳನ್ನು ಮಾಡಬೇಡಿ.ಈ ಸಮಯದಲ್ಲಿ ನೀವು ಬಜೆಟ್ ಪ್ರಕಾರ ನಿರ್ಧಾರವನ್ನು ಕೈಗೊಂಡರೆ ನಿಮಗೆ ತುಂಬಾ ಒಳ್ಳೆಯದಾಗುತ್ತದೆ.

ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಂಬಂಧ ಹೊಂದುವ ಸಮಯ ಬರಲಿದೆ. ಇನ್ನು ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲ ಸಿಗಲಿದೆ. ನೀವು ಪೋಷಕರಿಂದ ಉತ್ತಮ ಸಲಹೆಯನ್ನು ಪಡೆಯಬಹುದು.ನಿಮ್ಮ ಕಚೇರಿಯಲ್ಲಿ ನಿಮ್ಮ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಾಳೆ ನೀವು ಒಂದು ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಬಹುದು. ನೀವು ಹೆಚ್ಚಿನ ಜವಾಬ್ದಾರಿಯನ್ನು ಅದರಲ್ಲಿ ನಿಭಾಯಿಸಬೇಕಾಗುತ್ತದೆ. ಇನ್ನು ಸರಿಯಾದ ಯೋಜನೆಗಳೊಂದಿಗೆ ನಿಮ್ಮ ಕೆಲಸದ ಕಡೆ ಗಮನವನ್ನು ಹರಿಸಿ.ಇದರಿಂದ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ.

ಕುಟುಂಬದ ಸದಸ್ಯರೊಂದಿಗೆ ಸಂತೋಷದ ಸಮಯವನ್ನು ಕಳೆಯಲಿದ್ದೀರಿ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರಲಿದೆ. ವ್ಯಾಪಾರಸ್ಥರಿಗೆ ಒಳ್ಳೆಯ ಲಾಭ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ನಾಳೆಯಿಂದ ದೂರವಾಗುತ್ತದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ 6 ರಾಶಿಗಳು ಯಾವುದೆಂದರೆ ಸಿಂಹ ರಾಶಿ ಕಟಕ ರಾಶಿ ಮೀನ ರಾಶಿ ವೃಶ್ಚಿಕ ರಾಶಿ ಕನ್ಯಾ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ತಾಯಿ ಚಾಮುಂಡೇಶ್ವರಿ ನಮಃ ಎಂದು ಕಾಮೆಂಟ್ ಮಾಡಿ.

Leave a Reply

Your email address will not be published. Required fields are marked *