ತುಳಸಿ ಕಟ್ಟೆಯಲ್ಲಿ ಈ ವಸ್ತು ಇಟ್ಟು ಪೂಜಿಸಿದರೆ ಹಣ ನಿಮ್ಮನ್ನು ಹುಡುಕಿಕೊಂಡು ಬರುತ್ತೆ!

Featured-Article

ತುಳಸಿ ಕಟ್ಟೆಯಲ್ಲಿ ಈ ಒಂದು ವಸ್ತುವನ್ನು ಇಟ್ಟು ಪೂಜೆ ಮಾಡಿದರೆ ಹಣ ನಿಮ್ಮ ಮನೆಯ ಬಾಗಿಲನ್ನು ಹುಡುಕಿಕೊಂಡು ಬರುತ್ತದೆ ಹಿಂದೆ ಒಂದು ಬಾರಿ ಟ್ರೈ ಮಾಡಿ ನೋಡಿ.ತುಳಸಿ ಗಿಡದ ಪಕ್ಕದಲ್ಲಿ ಗೋಮಾತಿ ಚಕ್ರವನ್ನು ಇಟ್ಟು ಪೂಜೆ ಮಾಡಿದರೆ ಮನೆಯಲ್ಲಿ ಎಂದಿಗೂ ಕೂಡ ಹಣದ ಸಮಸ್ಯೆ ಉಂಟಾಗುವುದಿಲ್ಲ ವಾಸ್ತು ಶಾಸ್ತ್ರದ ಬಗ್ಗೆ ನಮಗೆ ಸರಿಯಾದ ಮಾಹಿತಿ ತಿಳಿಯದೆ ಇರುವುದರಿಂದ ನಾವು ಮಾಡುವಂತಹ ಕೆಲವೊಂದು ತಪ್ಪಿನಿಂದಾಗಿ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ನಾವು ನಾವು ನಮ್ಮ ಜೀವನದಲ್ಲಿ ಹಲವಾರು ರೀತಿಯಾದಂತಹ ಸಂಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಾವು ತಿಳಿಯದೆ ಮಾಡುವಂತಹ ತಪ್ಪಿನಿಂದಾಗಿ ಉಂಟಾಗುವಂತಹ ತೊಂದರೆಗಳನ್ನು ನಿವಾರಣೆ ಮಾಡಲು ವಾಸ್ತುಶಾಸ್ತ್ರದಲ್ಲಿ ಹಲವಾರು ರೀತಿಯಾದಂತಹ ಪರಿಹಾರಗಳು ಇವೆ. ಈ ರೀತಿಯಾದಂತಹ ಪರಿಹಾರಗಳನ್ನು ನಾವು ನಮ್ಮ ಮನೆಯಲ್ಲಿ ಮಾಡಿದ್ದೆ ಆದಲ್ಲಿ ಎಲ್ಲಾ ರೀತಿಯಾದಂತಹ ವಾಸ್ತುದೋಷದಿಂದ ನಾವು ದೂರವಾಗಬಹುದು.ಮೊದಲನೇದಾಗಿ ಯಾರ ಮನೆಯಲ್ಲಿ ಮಾವಿನ ತೋರಣವನ್ನು ಹಾಕಿರುತ್ತಾರೆ ಅಂಥವರ ಮನೆಯಲ್ಲಿ ಸದಾ ಕಾಲ ಎಲ್ಲಾ ಸೌಲಭ್ಯ ಸೌಕರ್ಯ ಹಣಕಾಸು ತುಂಬಿರುತ್ತದೆ ಎಂಬುದನ್ನು ವಾಸ್ತುಶಾಸ್ತ್ರದಲ್ಲಿ ತಿಳಿಸಿದ್ದಾರೆ. ಒಂದು ವೇಳೆ ನೀವು ನಿಮ್ಮ ಮನೆಯಲ್ಲಿ ಕಟ್ಟಿರುವಂತಹ ಮಾವಿನ ತೋರಣ ಒಣಗಿದ್ದರೆ ಅದನ್ನು ಎಲ್ಲಿ ಎಂದರೆ ಅಲ್ಲಿ ಬಿಸಾಡಬೇಡಿ.

ಈ ರೀತಿ ಮಾಡುವುದರಿಂದ ವಾಸ್ತು ದೋಷ ಉಂಟಾಗುತ್ತದೆ ಹಾಗಾಗಿ ಒಣಗಿರುವ ಮಾವಿನ ಎಲೆಯನ್ನು ನೀವು ತೆಂಗಿನ ಮರದ ಬುಡದಲ್ಲಿ ಹಾಕಬೇಕಾಗುತ್ತದೆ. ಮನೆಯ ಬಾಗಿಲಿಗೆ ಮಾವಿನ ತೋರಣ ಕಟ್ಟಿದರೆ ದೇವಾನು ದೇವತೆಗಳನ್ನು ನಿಮ್ಮ ಮನೆಗೆ ಆಹ್ವಾ‌ನ ಮಾಡಿದಂತೆ ಎಂದು ಪುರಾಣ ಮತ್ತು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ. ಹಾಗಾಗಿ ನೀವು ನಿಮ್ಮ ಮನೆಯ ಬಾಗಿಲಿಗೆ ಮಾವಿನ ತೋರಣವನ್ನು ಕಟ್ಟಿ ದೇವರ ಮನೆಯ ಹೊಸ್ತಿಲಿನಲ್ಲಿ ಶ್ರೀ ನರಸಿಂಹ ಸ್ವಾಮಿಯ ವಾಸ್ತವ್ಯವಿರುತ್ತದೆ ಎಂದು ನಂಬಲಾಗಿದೆ.

ಅಷ್ಟೇ ಅಲ್ಲದೆ ನಮ್ಮ ಮನೆಗೆ ಯಾವುದೇ ದೇವರ ಪ್ರವೇಶ ಆಗಬೇಕು ಅಂದರೆ ನಮ್ಮ ಮನೆಯ ಬಾಗಿಲಿನಿಂದಲೇ ಹಾಗಬೇಕು. ಹಾಗಾಗಿ ಮನೆಯ ಮುಖ್ಯದ್ವಾರ ಹಾಗೂ ದೇವರ ಮನೆಯ ಹೊಸ್ತಿಲು ಇವೆರಡಕ್ಕೂ ಕೂಡ ನಾವು ಮಾವಿನ ತೋರಣವನ್ನು ಹಾಕಬೇಕಾಗುತ್ತದೆ. ಇದು ಇಂದು ನಿನ್ನೆ ಮೊನ್ನೆಯ ಮಾತಲ್ಲ ಅನಾದಿಕಾಲದಿಂದಲೂ ಕೂಡ ನಮ್ಮ ಹಿರಿಯರು ಪೂರ್ವಜರು ಒಂದು ನಿಯಮವನ್ನು ಚಾಚುತಪ್ಪದೇ ಪಾಲನೆ ಮಾಡಿಕೊಂಡು ಬರುತ್ತಿದ್ದರು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹಾಗಾಗಿ ನಾವು ನಮ್ಮ ಮುಂದಿನ ಪೀಳಿಗೆಯ ಮಕ್ಕಳು ಕೂಡ ಈ ವಿಧಾನವನ್ನು ಅನುಸರಿಸುತ್ತಿದ್ದರೆ ಖಚಿತವಾಗಿಯೂ ನಮ್ಮ ಮನೆಯಲ್ಲಿ ಇರುವಂತಹ ಎಲ್ಲಾ ನಕಾರಾತ್ಮಕ ಶಕ್ತಿಯನ್ನು ತೊಲಗಿಸಬಹುದು. ಅಷ್ಟೇ ಅಲ್ಲದೆ ಸದಾಕಾಲ ನಮ್ಮ ಮನೆಯಲ್ಲಿ ಶ್ರೀ ಲಕ್ಷ್ಮಿ ದೇವಿಯ ಕೃಪಾಕಟಾಕ್ಷ ಲಭಿಸುತ್ತದೆ ಹಣಕಾಸಿನ ಕೊರತೆ ಉಂಟಾಗುವುದಿಲ್ಲ.

Leave a Reply

Your email address will not be published. Required fields are marked *