ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಮಾಹಿತಿ! ಈ ಪ್ರಕ್ರಿಯೆ ಇಲ್ಲದೆ 10ನೇ ಕಂತಿನ ಹಣ ಸಿಗಲ್ಲ! ತಕ್ಷಣ ಏನು ಮಾಡಬೇಕು ಗೊತ್ತಾ!

Featured-Article

ದೇಶದ ಎಲ್ಲಾ ರೈತ ಬಾಂಧವರಿಗೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿಯನ್ನು ನೀಡಿದ್ದು ನೀವು ಪಿಎಂ ಕಿಸಾನ್ ಸಮ್ಮನ ನಿಧಿ ಯೋಜನ ಫಲನುಭವಿಗಳಾಗಿದ್ದಾರೆ ತಪ್ಪದೇ ಈ ಕೆಲಸವನ್ನು ನೀವು ಮಾಡಬೇಕು. ಇಲ್ಲವಾದರೆ ನಿಮಗೆ ಪಿಎಂ ಕಿಸನ್ ಸಮ್ಮಾನ ನಿಧಿ ಯೋಜನೆಯ ಹತ್ತನೆ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ. ಈ ಕೂಡಲೇ ನೀವು ಡಿಸೆಂಬರ್ 15ರ ಒಳಗಾಗಿ ಈ ಕೆಲಸವನ್ನು ತಕ್ಷಣವೇ ಮಾಡಬೇಕು.ಪಿಎಂ ಕಿಸನ್ ಸಮ್ಮಾನ ನಿಧಿ ಯೋಜನೆಯ 10ನೇ ಕಂತಿಗಾಗಿ ಕಾಯುತ್ತಿರುವ 12ಕೋಟಿಗೂ ಹೆಚ್ಚು ಫಲಾನುಭವಿಗಳು ಸಂಬಂಧಿಸಿದ ಸುದ್ದಿ ಇದಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೇಂದ್ರದ ಪ್ರಧಾನ ಮಂತ್ರಿ ಸರ್ಕಾರವು ಕಿಸಾನ್ ಯೋಜನೆಗೆ 2021ರಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ.ನೀವು kyc ಪೂರ್ಣಗೊಳಿಸಿದಾಗ ಮಾತ್ರ ಪಿಎಂ ಕಿಸಾನ್ ಯೋಜನೆಯಾ ಫಲಾನುಭವಿ ರೈತರಿಗೆ ಮುಂದಿನ ಕಂತು ಅಂದರೆ 10ನೇ ಕಂತಿನ ಹಣ ಸಿಗುತ್ತದೆ. ಸರ್ಕಾರವು ಈ ಯೋಜನೆಯಲ್ಲಿ ಈಗ EKYC ಕಡ್ಡಾಯ ಮಾಡಿದೆ. ಈ ಪ್ರಕ್ರಿಯೆ ಪೂರ್ಣ ಮಾಡದೇ ಇದ್ದರೆ ನಿಮ್ಮ 10ನೇ ಕಂತು ಸ್ಥಗಿತಗೊಳ್ಳುತ್ತದೆ. ಕೇಂದ್ರ ಸರ್ಕಾರವು ನೀಡಿದ ಮಾಹಿತಿಯ ಪ್ರಕಾರ ಡಿಸೆಂಬರ್ 15 2021ರ ಒಳಗೆ ನೀವು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯಾ 10ನೇ ಕಂತಿಗೆ ಹಣವನ್ನು ಪಡೆಯುತ್ತೀರಿ.

ಈ ಬಾರಿ ಕ್ರಿಸ್ಮಸ್ ಗು ಮುನ್ನ ರೈತರ ಖಾತೆಗೆ ಪಿಎಂ ಕಿಸನ್ ಸಮ್ಮಾನ ನಿಧಿ ಯೋಜನೆ 10ನೇ ಕಂತಿನ ಹಣ ಜಮಾ ಆಗಲಿದೆ. ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಾ ಅಧಿಕೃತ ವೆಬ್ ಸೈಟ್ ನ ಕಾಲಂನಲ್ಲಿ ಇರುವ EKYC ಅನ್ನು ಕ್ಲಿಕ್ ಮಾಡಿ ಮತ್ತು ಬಯೋಮೆಟ್ರಿಕ್ ದೃಡೀಕರಣಕ್ಕಾಗಿ ನೀವು ಹತ್ತಿರದ ಕೇಂದ್ರಗಳನ್ನು ಸಂಪರ್ಕಿಸಿ ಎಂಬ ಮಾಹಿತಿ ಪೋರ್ಟಲ್ ನಲ್ಲಿ ಹೇಳುತ್ತದೆ.ನಿಮ್ಮ ಮೊಬೈಲ್ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸಹಾಯದೊಂದಿಗೆ ನೀವು EKYC ಪ್ರಕ್ರಿಯೆಯನ್ನು ಮನೆಯಲ್ಲಿ ಕುಳಿತುಕೊಂಡು ಪೂರ್ಣಗೊಳಿಸಬಹುದಾಗಿದೆ.ಇದಕ್ಕಾಗಿ ನೀವು ಮೊದಲು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯಾ ಅಧಿಕೃತ ವೆಬ್ ಪೋರ್ಟಲ್ ಗೆ ಹೋಗಬೇಕು. pmkisan.govt.in ಈ ಲಿಂಕ್ ಅನ್ನು ಬಳಸಿಕೊಂಡು ನೀವು ಅಧಿಕೃತ ವೆಬ್ ಸೈಟ್ ಗೆ ಹೋಗಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಂತರ EKYC ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆ ಹಾಕಿ ಕ್ಯಾಪ್ಟಚ ಕೋಡ್ ಹಾಕಿ ಸಬ್ಮೀಟ್ ಕೊಡಬೇಕು.ನಂತರ ನಿಮ್ಮ ಆಧಾರ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಗೆ ಒಂದು OTP ಬರುತ್ತದೆ. ಆ OTP ಅನ್ನು ಎಂಟ್ರಿ ಮಾಡಿ ನೀವು ಸಬ್ಮೀಟ್ ಮಾಡಿದರೆ ಆಗ ನಿಮ್ಮ EKYC ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ನಿಮಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 10ನೇ ಕಂತಿನ ಹಣವು ನಿಮ್ಮ ಖಾತೆಗೆ ಜಮಾ ಆಗುತ್ತದೆ.ಹಾಗಾಗಿ ಡಿಸೆಂಬರ್ 15ರ ಒಳಗೆ EKYC ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಿಲ್ಲವೋ ಅಂತಹ ಪಿಎಂಕಿಸಾನ್ ಸಮ್ಮಾನ ನಿಧಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದಿಲ್ಲ.

Leave a Reply

Your email address will not be published. Required fields are marked *