ಮಕರ ಸಂಕ್ರಾಂತಿ ಆಚರಣೆ ಯಾವಾಗ? ಜನವರಿ 14 ಅಥವಾ 15? ಆಚರಣೆ ವಿಧಾನಗಳು/ಮಹತ್ವ/ಯಾವ ಮಂತ್ರ?

Written by Anand raj

Published on:

ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಯಾವಾಗ ಪ್ರಾರಂಭವಾಗುತ್ತದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಒಂದು ವರ್ಷದಲ್ಲಿ 12 ಮಾಸ ಇರುತ್ತದೆ. ಅದರಲ್ಲಿ ಎರಡು ಭಾಗ ಮಾಡಿರುತ್ತಾರೆ.ಒಂದು ಉತ್ತರಾಯಣ ಮತ್ತು ಇನ್ನೊಂದು ದಕ್ಷಿಣರಾಯಣ. ಸೂರ್ಯ ಗ್ರಹವು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶ ಮಾಡುವ ದಿವಸವನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ. ಅಂದರೆ ಸೂರ್ಯ ಗ್ರಹವು ಒಂದು ರಾಶಿಯಲ್ಲಿ ಒಂದು ತಿಂಗಳು ಇರುತ್ತಾನೆ. ಹಾಗಾಗಿ ಧನಸ್ಸು ರಾಶಿಯಿಂದ ಮಕರ ರಾಶಿಗೆ ಸೇರುವ ಸಮಯವನ್ನು ಮಕರ ಸಂಕ್ರಾಂತಿ ಎಂದು ಕರೆಯುತ್ತೇವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪ್ರತಿವರ್ಷ ಜನವರಿ 14 ನೇ ತಾರೀಕು ಅಥವಾ 15ನೇ ತಾರೀಕು ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ನಂತರ ಉತ್ತರಾಭಿಮುಖವಾಗಿ ಚಲಿಸಲು ಪ್ರಾರಂಭವಾಗುತ್ತದೆ.ಆ ಸಮಯದಲ್ಲಿ ಬೆಳಕು ಕೂಡ ಹೆಚ್ಚಾಗಿರುತ್ತದೆ.6 ತಿಂಗಳು ಉತ್ತರಾಯಣ ನಂತರ ಜೂನ್ 15ರ ನಂತರ ದಕ್ಷಿಣರಾಯಣ ಪ್ರಾರಂಭ ಆಗುತ್ತದೆ. ಮಕರ ಸಂಕ್ರಾಂತಿ ಹಬ್ಬವನ್ನು ಜನವರಿ 14 ಪ್ರಾರಂಭವಾಗುತ್ತದೆ ಆದ್ದರಿಂದ ಜನವರಿ 15 ಆಚರಣೆ ಮಾಡಬೇಕು. ಯಾಕೆಂದರೆ ಸೂರ್ಯನು ಧನಸ್ಸು ರಾಶಿಯಲ್ಲಿ ಇರುತ್ತಾನೆ.ಸೂರ್ಯನು ಧನಸ್ಸು ರಾಶಿಯಿಂದ ಮಕರ ರಾಶಿಗೆ ಪ್ರವೇಶ ಮಾಡಿದಾಗ ಮಕರ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಬೇಕಾಗುತ್ತದೆ.ಹಾಗಾಗಿ 15 ರಂದು ಮಕರ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಬೇಕಾಗುತ್ತದೆ.

ಸಂಕ್ರಾಂತಿ ಹಬ್ಬದಲ್ಲಿ ಎಳ್ಳು ಬಿರುವುದು ಜೊತೆಯಲ್ಲಿ ಸಮುದ್ರ ಸ್ನಾನ ಮಾಡುವುದರಿಂದ ಪುಣ್ಯ ಕೊಡ ಪ್ರಾಪ್ತಿ ಆಗುತ್ತದೆ. ಭೂಲೋಕದಲ್ಲಿ ಪ್ರತ್ಯಕ್ಷ ದೇವರು ಎಂದರೆ ಅದು ಸೂರ್ಯ ದೇವಾ.ಹಾಗಾಗಿ ಪ್ರತಿಯೊಬ್ಬರು ಈ ಹಬ್ಬವನ್ನು ಆಚರಣೆ ಮಾಡುತ್ತಾರೆ. ಪುರಾಣಗಳ ಪ್ರಕಾರ ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ.ಹಾಗಾಗಿ ಆ ಸಮಯದಲ್ಲಿ ಮರಣ ಹೊಂದಿದರು ಕೂಡ ಸ್ವರ್ಗ ಪ್ರಾಪ್ತಿ ಆಗುತ್ತದೆ ಎಂದು ಹೇಳುತ್ತಾರೆ.

ಸಂಕ್ರಾಂತಿ ಹಬ್ಬ ಎಂದರೆ ಮೊದಲು ನೆನಪು ಆಗುವುದು ಎಳ್ಳು ಬಿರುವುದು.ಎಳ್ಳು ಬೆಲ್ಲವನ್ನು ಹಂಚುವುದು ಮತ್ತು ತಮಿಳು ನಾಡಿನಲ್ಲಿ ಪೊಂಗಲ್ ಎಂದು ಕರೆಯುತ್ತಾರೆ.ಕೆಲವೊಂದು ಕಡೆ 4 ದಿನ ಈ ಹಬ್ಬವನ್ನು ಆಚರಣೆ ಮಾಡುತ್ತಾರೆ. ಆದಷ್ಟು ಸಂಕ್ರಾಂತಿ ಹಬ್ಬದ ದಿನ ನಿಮಗೆ ಆದಷ್ಟು ದಾನವನ್ನು ಮಾಡಿ.ಎಳ್ಳನ್ನು ಇನ್ನೊಬ್ಬರಿಗೆ ದಾನ ಮಾಡಿದಾಗ ನಿಮ್ಮ ಕಷ್ಟಗಳು ನಿವಾರಣೆ ಆಗುತ್ತದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದಲ್ಲಿ ಇಷ್ಟವಾದ ಸಿಹಿ ತಿನಿಸುಗಳನ್ನು ಮಾಡುತ್ತಾರೆ. ಪ್ರತಿಯೊಬ್ಬರ ಮನೆಯಲ್ಲಿ ಪೂಜೆ ಮಾಡುತ್ತಾರೆ. ಪೂಜೆ ಮಾಡುವಾಗ ದೀಪಕ್ಕೆ ಎಳ್ಳು ಎಣ್ಣೆ ಹಾಕಿ ದೀಪ ಹಚ್ಚಿದರೆ ವಿಶೇಷವಾದ ಫಲ ಕೊಡುತ್ತದೆ. ಜೊತೆಗೆ ಸೂರ್ಯ ನಮಸ್ಕಾರಕ್ಕೆ ಮಹತ್ವವನ್ನು ಕೊಡಬೇಕಾಗುತ್ತದೆ.ಆಯಸ್ಸು ವೃದ್ಧಿಯಾಗಬೇಕು ಎಂದರೆ ಸೂರ್ಯನಮಸ್ಕಾರವನ್ನು ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment