ಗಡಿಯಾರವನ್ನು ಈ ಸ್ಥಳಕ್ಕೆ ಒಂದು ಬಾರಿ ಬದಲಾಯಿಸಿ ನೋಡಿ! ಒಳ್ಳೆಯ ಸಮಯ ಆರಂಭವಾಗುವುದರಿಂದ ಶುಭಫಲಗಳನ್ನು ಕಾಣುವಿರಿ

Featured-Article

ಗಡಿಯಾರ ಯಾವ ರೀತಿ ನಮ್ಮ ಅದೃಷ್ಟದ ಮೇಲೆ ಪ್ರಭಾವ ಬೀರುತ್ತದೆ ಗಡಿಯಾರ ಯಾವ ರೀತಿ ಇಡಬೇಕು ಯಾವ ಆಕಾರದಲ್ಲಿ ಇರಬೇಕು ಎಂಬುದು ನೋಡೋಣ ಬನ್ನಿ. ಸಾಮಾನ್ಯವಾಗಿ ನಾವು ಮಾಡುವ ತಪ್ಪೆಂದರೆ ಗಡಿಯಾರವನ್ನು ಉಡುಗೊರೆಯಾಗಿ ಇನ್ನೊಬ್ಬರಿಗೆ ನೀಡುವುದು. ಹೀಗೆ ಗಡಿಯಾರವನ್ನು ಉಡುಗೊರೆಯಾಗಿ ನೀಡುವುದರಿಂದ ನಮ್ಮ ಸಮಯವನ್ನು ಅವರಿಗೆ ನೀಡಿದಂತೆ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ನಮ್ಮ ಸಮಯ ಸರಿಯಾಗಿದ್ದರೆ ಅವರ ಸಮಯವು ಸರಿಯಾಗುತ್ತದೆ. ಆದಕಾರಣ ಗಡಿಯಾರವನ್ನು ಯಾರಿಗೂ ಉಡುಗೊರೆಯಾಗಿ ನೀಡಬಾರದು. ಗಡಿಯಾರ ಕಾಲಕ್ಕೆ ಸಂಕೇತವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಗಡಿಯಾರವನ್ನು ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿಗೆ ಹಾಕಬಾರದು. ದಕ್ಷಿಣ ದಿಕ್ಕು ಯಮ ತಾಣವಾಗಿರುವುದರಿಂದ ಆ ದಿಕ್ಕಿನಲ್ಲಿ ಗಡಿಯಾರ ಹಾಕಿದರೆ ಅದೃಷ್ಟ ಕೂಡ ಬರುವುದಿಲ್ಲ. ಆದ್ದರಿಂದ ಪೂರ್ವ, ಪಶ್ಚಿಮ, ಉತ್ತರ ದಿಕ್ಕಿನಲ್ಲಿ ಗಡಿಯಾರವನ್ನು ಹಾಕಿ.

ನಾವು ಮಾಡುವ ತಪ್ಪೇನೆಂದರೆ ಗಡಿಯಾರವನ್ನು ವೇಗವಾಗಿ ಮತ್ತು ನಿಧಾನವಾಗಿ ಇಡುತ್ತೇವೆ. ಗಡಿಯಾರದ ಸಮಯವನ್ನು ಖಚಿತವಾಗಿ ಇಡಬೇಕೆಂದು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ. ಗಡಿಯಾರದ ಮೇಲೆ ಯಾವುದೇ ರೀತಿಯ ಧೂಳು ಇರಬಾರದು. ಗಡಿಯಾರದ ಮೇಲೆ ಧೂಳು ಬಿದ್ದರೆ ದರಿದ್ರಲಕ್ಷ್ಮಿ ನಿಮ್ಮ ಮನೆಗೆ ಬಂದಂತೆ ಆಗುತ್ತದೆ. ನಡೆಯದ ಗಡಿಯಾರವನ್ನು ಮನೆಯಲ್ಲಿ ಇಡಬಾರದು. ಮಧುರವಾದ ಸಂಗೀತ ಬರುವ ಗಡಿಯಾರಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು.

ಲಕ್ಷ್ಮೀದೇವಿಗೆ ಮಧುರವಾದ ಸಂಗೀತ ಪ್ರಿಯ ವಾಗಿರುವುದರಿಂದ ಆ ಸ್ಥಳದಲ್ಲಿ ಲಕ್ಷ್ಮಿ ವಾಸಿಸುತ್ತಾಳೆ ಎಂದು ಹೇಳಲಾಗುತ್ತದೆ. ಗಡಿಯಾರ ವೃತ್ತಾಕಾರದಲ್ಲಿ ನಾಲ್ಕು ಕೋನಗಳಲ್ಲಿ ಇದ್ದರೆ ನಮಗೆ ಅಷ್ಟಐಶ್ವರ್ಯ ಪ್ರಾಪ್ತಿಯಾಗುತ್ತದೆ. ಮನೆಯ ಮುಖ್ಯ ದ್ವಾರದ ಮೇಲೆ ಗಡಿಯಾರವನ್ನು ಇಡಬಾರದು. ಹೀಗೆ ಮೇಲೆ ತಿಳಿಸಿದಂತೆ ಗಡಿಯಾರವನ್ನು ಇಟ್ಟುಕೊಂಡರೆ ನಮಗೆ ಅದೃಷ್ಟ ದೊರೆಯುತ್ತದೆ

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Leave a Reply

Your email address will not be published. Required fields are marked *