ಅಂಜೂರ ಹಣ್ಣು ಚಳಿಗಾಲದಲ್ಲಿ ಹೀಗೆ ಸೇವಿಸಿ ನೋಡಿ!

Featured-Article

ತಾಜಾ ಹಣ್ಣಿನ ರಸಗಳು ದೀರ್ಘಕಾಲದ ಆರೋಗ್ಯದ ಪ್ರಯೋಜನಗಳನ್ನು ಉಂಟುಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ದೊಡ್ಡ ದೊಡ್ಡ ಸೆಲೆಬ್ರೇಟಿಗಳಿಂದ ಹಿಡಿದು ಜನ ಸಾಮಾನ್ಯರವರೆಗೆ ಹಣ್ಣುಗಳಿಂದ ಜ್ಯೂಸ್ ತಯಾರು ಮಾಡಿ ಕುಡಿಯುವ ಅಭ್ಯಾಸ ಹೆಚ್ಚು ಪ್ರಯೋಜನಕಾರಿ ಅನಿಸುತ್ತದೆ. ಕೆಲವೊಂದು ಆರೋಗ್ಯಕರ ಹಣ್ಣುಗಳ ಜ್ಯೂಸ್ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಅಂಜೂರ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶದ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಒಂದು ಶಕ್ತಿಯುತವಾದ ಖಾನಿಜಾಂಶ ಆಗಿದ್ದು ನಿಯಮಿತವಾಗಿ ಆಗಾಗ ಸೇವನೆ ಮಾಡುವುದರಿಂದ ರಕ್ತದ ಒತ್ತಡ ಅಚ್ಚು ಕಟ್ಟಾಗಿ ನಿರ್ವಹಣೆ ಆಗುತ್ತದೆ ಮತ್ತು ಸೋಡಿಯಂ ಅಂಶದ ಕೆಟ್ಟ ಪ್ರಭಾವ ದೂರ ಆಗುತ್ತದೆ.

2, ಅಂಜೂರ ಹಣ್ಣಿನಲ್ಲಿ ಕಂಡು ಬರುವ ಕ್ಲೋರೋಜಿಕ್ ಆಮ್ಲ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡುವ ಗುಣವನ್ನು ಪಡೆದುಕೊಂಡಿದೆ.3, ಹಲವರಿಗೆ ರಾತ್ರಿ ನಿದ್ರೆ ಎನ್ನುವುದು ನರಕದ ಭಾವನೆ ಸೃಷ್ಟಿ ಮಾಡುತ್ತದೆ. ಏಕೆಂದರೆ ಕೆಲವರಿಗೆ ರಾತ್ರಿ ಸಮಯದಲ್ಲಿ ನಿದ್ರೆ ಬರುವುದಿಲ್ಲ.ಅದರೆ ಅಂಜೂರ ಹಣ್ಣಿನ ಜ್ಯೂಸ್ ಸೇವನೇ ಮಾಡುವುದರಿಂದ ನಿಮ್ಮ ದೇಹಕ್ಕೆ ಸುಮಾರು 20ಬಗೆಯ ಅಮೈನೋ ಆಮ್ಲಗಳು ಲಭ್ಯ ಆಗುತ್ತವೆ ಮತ್ತು ಉತ್ತಮವಾಗಿ ನಿದ್ರೆ ಕೂಡ ಬರುತ್ತದೆ.

4,ಇನ್ನು ಸೀಬೆ ಹಣ್ಣಿನಲ್ಲಿ ವಿಟಮಿನ್ ಸಿ ಅಂಶದ ಪ್ರಮಾಣ ತುಂಬಾ ಕಂಡು ಬರುತ್ತದೆ.ಹಾಗಾಗಿ ಇದನ್ನು ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿಕೊಳ್ಳಲು ಸೇರಿಸಬಹುದು.ಇದರಿಂದ ವಿವಿಧ ಬಗೆಯ ಸೋಂಕುಗಳಿಂದ ಮುಕ್ತಿ ಪಡೆಯಲು ಅನುಕೂಲ ಆಗುತ್ತದೆ.

5,ಶೀತ ಕೆಮ್ಮು ಸಮಸ್ಸೆ ಇರುವವರಿಗೆ ಸೀಬೆ ಹಣ್ಣು ತುಂಬಾನೇ ಪ್ರಯೋಜನಕರಿ.ಸೀಬೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕ್ರಮೇಣವಾಗಿ ಸೋಂಕುಗಳು ಕೂಡ ಕಡಿಮೆ ಆಗುತ್ತದೆ ಮತ್ತು ರೋಗ ನಿರೋಧಕ ಶಕ್ತಿ ವೃದ್ಧಿ ಆಗುತ್ತದೆ.6, ಇನ್ನು ಮೂಸಂಬಿಯಲ್ಲಿ ಇರುವ ವಿಟಮಿನ್ ಸಿ ಅಂಶವು ಉರಿಯುತವನ್ನು ಮತ್ತು ಊತವನ್ನು ಕಡಿಮೆ ಮಾಡುವ ಕಾರಣದಿಂದಗಿ ಸಂಧಿವಾತ ಸಮಸ್ಸೆ ನಿವಾರಣೆ ಮಾಡುತ್ತದೆ.ಇದು ಕ್ಯಾಲ್ಸಿಯಂ ಹೀರಿಕೊಳ್ಳುವುದು ಮತ್ತು ಸಂಪೂರ್ಣ ಮೂಳೆಗಳ ಆರೋಗ್ಯವನ್ನು ಸುಧಾರಿಸುವುದು. ಪೊಟ್ಯಾಶಿಯಂ ಅಧಿಕವಾಗಿರುವ ಮೋಸಂಬಿಯು ಕಿಡ್ನಿಯನ್ನು ಶುದ್ಧಿಕರಿಸುವುದು ಮತ್ತು ಮೂತ್ರಕೋಶದ ಸೊಂಕಿನ ಸಮಸ್ಸೆಯನ್ನು ಕಡಿಮೆ ಮಾಡುವುದು.

7, ಇನ್ನು ಬಾಳೆಹಣ್ಣು ಸೇವನೆ ಮಾಡುವುದರಿಂದ ದೇಹಕ್ಕೆ ಆರಾಮ ಹಾಗೂ ನಿದ್ರೆ ಸಿಗುವುದು.ಮಲಗುವ ಮೊದಲು ಒಂದು ಲೋಟ ಈ ಜ್ಯೂಸ್ ಸೇವನೆ ಮಾಡಿದರೆ ಅದರಿಂದ ನಿದ್ರಾ ಹೀನತೆ ಸಮಸ್ಸೆಯು ನಿವಾರಣೆ ಆಗುವುದು.8,ಪರಂಗಿ ಹಣ್ಣಿನ ಜ್ಯೂಸ್ ಸೇವನೆ ಮಾಡುವುದರಿಂದ ಒಳ್ಳೆಯ ಆರೋಗ್ಯದ ಬೆಳವಣಿಗೆ ಆಗಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.9,ಇನ್ನು ಸಪೋಟ ಜ್ಯೂಸ್ ಕುಡಿದರೆ ಅದು ದೇಹಕ್ಕೆ ತಾಜಾತನ ನೀಡುವುದು ಹಾಗೂ ಶಕ್ತಿಯನ್ನು ಒದಗಿಸುವುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published.