ಈ ಬೀಜಗಳನ್ನು ಕಸಕ್ಕೆ ಎಸೆಯಬೇಡಿ ಕೋಟಿ ಕೊಟ್ಟರು ಸಿಗಲ್ಲ ಇಂತಹ ಅಮೂಲ್ಯ ವಸ್ತು! ಆರೋಗ್ಯಕ್ಕೆ ವರದಾನ ಈ ಬೀಜಗಳು!

Written by Anand raj

Published on:

ಸಾಮಾನ್ಯವಾಗಿ ಪಪ್ಪಾಯ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯೂತ್ತಾರೆ. ಅದರೆ ಕೇವಲ ಪಪ್ಪಾಯ ಹಣ್ಣು ಮಾತ್ರವಲ್ಲದೆ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ.ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದು.ಪಪ್ಪಾಯ ಹಣ್ಣಿನ ಆರೋಗ್ಯಕರ ಲಾಭಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ-ಹೊಟ್ಟೆ ನೋವಿನಿಂದ ಬಳಲುತ್ತಿರುವವರು ದಿನಕ್ಕೆ ಮೂರು ಬಾರಿ ಒಂದು ಚಮಚ ಪಪ್ಪಾಯ ಬೀಜದ ಪುಡಿಯನ್ನು ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆ ನೋವು ಕಡಿಮೆ ಆಗುತ್ತದೆ.2, ಲಿವರ್ ಕಾಯಿಲೆಗೆ ಉತ್ತಮ.-ಪಪ್ಪಾಯ ಹಣ್ಣಿನ ಬೀಜವನ್ನು ಪುಡಿ ಮಾಡಿ ಆಹಾರ ಅಥವಾ ನಿಂಬೆ ರಸ ಅಥವಾ ನೀರಿನೊಂದಿಗೆ ಬೆರೆಸಿ ಸೇವನೆ ಮಾಡಿದರೆ ಲಿವರ್ ಸಮಸ್ಸೆ ಕ್ರಮೇಣ ಕಡಿಮೆ ಆಗುತ್ತದೆ.

3, ಮೂತ್ರಪಿಂಡದ ಸಮಸ್ಸೆಯಿಂದ ಪಾರಾಗಬಹುದು.4, ಅಷ್ಟೇ ಅಲ್ಲದೆ ಪಪ್ಪಾಯ ಬೀಜ ಕ್ಯಾನ್ಸರ್ ಅನ್ನು ತಡೆಗಟ್ಟುವ ಗುಣವನ್ನು ಹೊಂದಿದೆ.5, ದೇಹದಲ್ಲಿ ಆಗುವ ಹಾರ್ಮೋನ್ ಏರು ಪೆರು ಯಿಂದ ಸಾಮಾನ್ಯವಾಗಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ.ಆದ್ದರಿಂದ ಪಪ್ಪಾಯ ಬೀಜಗಳು ಪಪ್ಪಾಯಿ ಎಲೆಗಳನ್ನು ಅರೆದು ಫೇಸ್ ಪ್ಯಾಕ್ ತಯಾರಿಸಿಕೊಂಡು ಮುಖಕ್ಕೆ ಹಚ್ಚಿ 10ನಿಮಿಷದ ಬಳಿಕ ತಣ್ಣೀರಿನಿಂದ ಮುಖವನ್ನು ತೊಳೆಯಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ಜಂತು ಹುಳು ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.ಇದಕ್ಕೆ ಪರಂಗಿ ಬೀಜಗಳ ಪುಡಿ ಜೊತೆ ಜೇನುತುಪ್ಪ ಬೆರೆಸಿ ಸೇವಿಸಿದರೆ ಜಂತು ಹುಳು ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲದೆ ಹುಳು ಕಡ್ಡಿ, ಸೋಂಕುಗೂ ರಾಮಬಾಣದಂತೆ ಕೆಲಸ ಮಾಡುತ್ತದೆ.7, ದೇಹದ ತೂಕ ಇಳಿಕೆಗೆ ಸಹಾಯಕರಿ.ನಿಯಮಿತವಾಗಿ ಪಪ್ಪಾಯಿ ಬೀಜಗಳನ್ನು ತಿನ್ನುತ್ತಿದ್ದಾರೆ ಇದು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರೇಲ್ ಮಟ್ಟವನ್ನು ನಿಯಂತ್ರಿಸುತ್ತದೆ.ಮುಟ್ಟಿನ ಸಮಸ್ಸೆಯನ್ನು ಕೂಡ ಕಡಿಮೆ ಮಾಡುತ್ತದೆ

Related Post

Leave a Comment