ಮೂಗುತಿ ಧರಿಸುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನೆಗಳು ಏನು ಗೊತ್ತಾ?

Written by Anand raj

Published on:

ಭಾರತದಲ್ಲಿ ಮೂಗುತಿ ಧರಿಸುವುದಕ್ಕೆ ವಿಶೇಷ ಮಹತ್ವವನ್ನು ನೀಡಲಾಗಿದೆ.ಭಾರತದಲ್ಲಿ ಮಹಿಳೆಯರು ಮೂಗು ಚುಚ್ಚಿಸಿಕೊಳ್ಳುವುದು ಪ್ರಮುಖ ಸಂಪ್ರದಾಯವಾಗಿದೆ.ಹಿಂದೂ ಧರ್ಮದಲ್ಲಿ ಮಂಗಳಸೂತ್ರ ,ಮೂಗುತಿ ,ಕಾಲುಂಗುರ ,ಕಿವಿಯೋಲೆ ಮತ್ತು ಕುಂಕುಮವನ್ನು ಮುತ್ತೈದೆಯರ ಲಕ್ಷಣವೆಂದು ಹೇಳಲಾಗುತ್ತದೆ ಆದರೆ ಮದುವೆಯಾಗದಿದ್ದವರು ಕೂಡ ಮೂಗುತಿಯನ್ನು ಧರಿಸುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಭಾರತದಲ್ಲಿ ಮೂಗುತಿ ಧರಿಸುವುದು ಪ್ರಮುಖ ಸಂಪ್ರದಾಯವಾದರೂ ಕೂಡ ಇದು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಹೋದಂತೆ ಮೂಗುತಿ ಧರಿಸುವ ಕಾರಣ ಮಹತ್ವ ಸಂಪ್ರದಾಯಗಳು ಬದಲಾಗುತ್ತದೆ.ಮೂಗುತಿ ಧರಿಸುವುದು ನಮ್ಮ ಸಂಪ್ರದಾಯ ಮಾತ್ರವಲ್ಲ ಆರೋಗ್ಯಕ್ಕೂ ಕೂಡ ಬಹಳಷ್ಟು ಉತ್ತಮವೆಂದು ಆಯುರ್ವೇದ ಕೃತಿಯಾದ ಸುಶ್ರುತ ಸಂಹಿತೆಯಲ್ಲಿ ಉಲ್ಲೇಖಿಸಲಾಗಿದೆ.ಸಾಮಾನ್ಯವಾಗಿ ಮೂಗುತಿಯನ್ನು ಮದುವೆ ಸಂದರ್ಭಗಳಲ್ಲಿ ತಪ್ಪದೆ ಧರಿಸುತ್ತಾರೆ.ಭಾರತೀಯ ಸಂಸ್ಕೃತಿಯಲ್ಲಿ ಮೂಗುತಿಗೆ ಕುರಿತಂತೆ ಹಲವಾರು ನಂಬಿಕೆಗಳಿವೆ. ಕೆಲವು ನಂಬಿಕೆಗಳ ಪ್ರಕಾರ ಭಾರತದಲ್ಲಿ ಮಹಿಳೆಯರು ಮೂಗುತಿ ಧರಿಸುವ ಪದ್ಧತಿಯೂ ಮೊಘಲರ ಆಳ್ವಿಕೆಯ ಕಾಲದಲ್ಲಿ ಅಂದರೆ 16ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದಿತ್ತು.ಉಂಗುರದಾಕಾರದ ಮೂಗುತಿ ಧರಿಸುವುದನ್ನು ಕೆಲವು ಹಳೆಯ ಹಸ್ತಪ್ರತಿಗಳಲ್ಲಿ ಹಾಗೂ ವೈದಿಕ ಲಪಿಗಳಲ್ಲಿ ಉಲ್ಲೇಖಿಸಲಾಗಿದೆ.

ಮೂಗುತಿ ಧಾರಣೆಯು ಸುಮಾರು 6,000ಕ್ಕು ಹೆಚ್ಚು ವರ್ಷಗಳ ಇತಿಹಾಸವನ್ನು ಒಳಗೊಂಡಿದೆ.ಮೂಗುತ್ತಿಯು ಪಾಶ್ಚಿಮಾತ್ಯ ಸಂಸ್ಕೃತಿಯಾಗಿದ್ದು ,ಸುಮಾರು 1970ರ ದಶಕದಲ್ಲಿ ಹಿಪ್ಪೆಗಳಲ್ಲಿ ಮೂಗು ಚುಚ್ಚುವಿಕೆಯ ಸಂಪ್ರದಾಯ ಕಾಣಿಸಿಕೊಂಡಿತು.ಈ ಸಂಪ್ರದಾಯವನ್ನು ಸುಮಾರು 1980ರ ದಶಕದಲ್ಲಿ ವಿರೋಧಿಸಲಾಯಿತು ನಂತರ ಹಿಪ್ಪೆಗಳು ಭಾರತಕ್ಕೆ ವಲಸೆ ಬರಲು ಆರಂಭಿಸಿದರು ಅವರು ಈ ಸಂಪ್ರದಾಯವನ್ನು ಕಂಡು ಭಾರತೀಯರೂ ಆಕರ್ಷಿತರಾದರು ಹಾಗೂ ಭಾರತದಲ್ಲೂ ಕೂಡ ರೂಢಿಗೆ ಬರಲು ಆರಂಭವಾಯಿತು.ಇನ್ನು ಆಯುರ್ವೇದ ಪದ್ಧತಿಯಲ್ಲಿ ಮೂಗುತಿಯೂ ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಹೇಳಲಾಗಿದೆ.ಮೂಗಿನ ಹೊಳ್ಳೆಯ ಬಳಿ ಮೂಗುತಿ ಧರಿಸುವುದರಿಂದ ಮಹಿಳೆಯರಲ್ಲಿ ಕಂಡು ಬರುವ ಮುಟ್ಟಿನ ನೋವು ಕಡಿಮೆಯಾಗುತ್ತದೆ ಆದ್ದರಿಂದ ಹುಡುಗಿಯರಿಗೆ ಹಾಗೂ ವಯಸ್ಕ ಮಹಿಳೆಯರಿಗೆ ಮೂಗನ್ನು ಚುಚ್ಚಲಾಗುತ್ತದೆ ಎಂದು ಹೇಳಲಾಗಿದೆ.ಎಡ ಮೂಗಿನ ಹೊಳ್ಳೆಯಿಂದ ಹಾದು ಹೋಗುವ ನಿರ್ದಿಷ್ಟ ನರಗಳು ಸ್ತ್ರೀ ಸಂತಾನೋತ್ಪತ್ತಿ ಅಂಗಗಳೊಂದಿಗೆ ಸಂಬಂಧವನ್ನು ಹೊಂದಿದ್ದು ಇದು ಸ್ತ್ರೀಗೆ ಹೆರಿಗೆಗೆ ಸಹಾಯ ಎನ್ನಲಾಗಿದೆ.

ಹಿಂದೂ ಸಂಪ್ರದಾಯವಾಗಿದ್ದ ಮೂಗುತಿ ಧರಿಸುವುದು ದಿನಗಳು ಕಳೆದಂತೆ ಅಲಂಕಾರಿಕ ವಸ್ತುಗಳಾಗಿ ಮಾರ್ಪಾಡುಗೊಂಡಿತು.
ಇತ್ತೀಚಿನ ಕೆಲವು ಮಹಿಳೆಯರು ಮೂಗಿತಿಯನ್ನು ಧಾರ್ಮಿಕ ನಂಬಿಕೆಗಳೊಂದಿಗೆ ಧರಿಸಿದರೆ ಇನ್ನು ಕೆಲವರು ತಮ್ಮ ಅಲಂಕಾರಕ್ಕಾಗಿ ಧರಿಸುತ್ತಾರೆ , ಮತ್ತೆ ಕೆಲವರು ಮೂಗುತಿಯನ್ನು ಧರಿಸುವುದೇ ಇಲ್ಲ.ಹಿಂದೆ ಹಿಂದೂ ಧರ್ಮೀಯರ ಮನೆಯಲ್ಲಿ ಒಂದು ಹೆಣ್ಣು ಮಗುವಿಗೆ 12 ಅಥವಾ 13 ವರ್ಷವಾಗುತ್ತಿದ್ದಂತೆ ಆ ಮಗುವಿಗೆ ಮೂಗು ಚುಚ್ಚಿಸುತ್ತಾರೆ ಇದರರ್ಥ ಆ ಹುಡುಗಿ ಮದುವೆ ವಯಸ್ಸಿಗೆ ಬರುತ್ತಿದ್ದಾಳೆ ಎನ್ನುವುದನ್ನು ಸೂಚಿಸುವುದಾಗಿದೆ.

ಹಿಂದೂ ಧರ್ಮದಲ್ಲಿ ಕಿವಿ ಚುಚ್ಚುವಿಕೆಗೆ ಎಷ್ಟು ಪ್ರಾಮುಖ್ಯತೆ ನೀಡಲಾಗುತ್ತಿದೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಮೂಗು ಚುಚ್ಚಿಸುವಿಕೆಗೂ ಕೂಡ ನೀಡಲಾಗಿದೆ.ಭಾರತದಲ್ಲಿ ಮೂಗುತಿಯೂ ವಿವಾಹವಾದ ಅಂದರೆ ಸುಮಂಗಲಿಯರ ಸಂಕೇತವಾಗಿದೆ.ಸುಮಂಗಲಿಯರು ಮೂಗುತಿಯನ್ನು ಧರಿಸುತ್ತಾರೆ ನಿಜ ಆದರೆ ಯಾವುದೇ ಓರ್ವ ಮಹಿಳೆಯ ಪತಿ ತೀರಿಕೊಂಡಾಗ ಆಕೆಯ ಮೂಗುತಿಯನ್ನು ತೆಗೆದುಹಾಕಲಾಗುತ್ತದೆ.ಹಿಂದೂ ಧರ್ಮದಲ್ಲಿ ಮೂಗುತಿ ಧರಿಸುವುದು ಪರಶಿವನ ಪತ್ನಿ ಪಾರ್ವತಿ ದೇವಿಯನ್ನು ಗೌರವಿಸುವುದು ಎಂಬರ್ಥವನ್ನು ನೀಡುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Related Post

Leave a Comment