ಇನ್ನೊಂದು ವಾರದಲ್ಲಿ ದೇಶ ಮತ್ತು ರಾಜ್ಯಕ್ಕೆ ಕಾದಿದೆ ಭಾರಿ ಅಘಾತ! ಶಾಕಿಂಗ್ ಭವಿಷ್ಯ ನುಡಿದ ಕೊಡಿಶ್ರೀ…

Featured-Article

ದೇಶ ಮತ್ತು ರಾಜ್ಯದಲ್ಲಿ ಮುಂದೆ ಏನಾಗುತ್ತದೆ ಎಂದು ಕಠಿಣ ಘಟನೆ ನಡೆಯುತ್ತದೆ ಎಂದು ಅವಾಗವಾಗ ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುತ್ತಿರುತ್ತಾರೆ. ಮೊನ್ನೆ ಮೊನ್ನೆ ತಾನೇ ದೇಶದಲ್ಲಿ ಫೆಬ್ರವರಿವರೆಗೂ ಕೂಡ ಮಳೆ ಆಗಲಿದೆ ಮತ್ತು ಈ ಮಳೆಯಿಂದ ಸಾಕಷ್ಟು ನಷ್ಟ ಉಂಟಾಗುತ್ತದೆ ಎಂದು ಭವಿಷ್ಯ ನುಡಿದಿದ್ದರೂ. ಇದರ ನಡುವೆ ಇದೀಗ ಕೊಡಿ ಮಠದ ಶ್ರೀಗಳು ಮತ್ತೊಂದು ಸ್ಪೋಟಕ ಭವಿಷ್ಯವನ್ನು ನುಡಿದಿದ್ದರೆ.ಸಂಕ್ರಾಂತಿ ಒಳಗೆ ದೇಶದಲ್ಲಿ ದೊಡ್ಡ ದುರಂತ ನಡೆಯಲಿದೆ ಎಂದು ಹೇಳಿದ್ದು.ಹಾಗಾದರೆ ಕೊಡಿ ಮಠದ ಶ್ರೀಗಳು ಹೇಳಿರುವ ದುರಂತ ಏನು ಎಂಬುವುದನ್ನು ತಿಳಿದುಕೊಳ್ಳೋಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈಗಾಗಲೇ ದೇಶದಲ್ಲಿ ದೊಡ್ಡ ಗಂಡಾಂತರ ಉಂಟಾಗಲಿದೆ ಎಂಬುದಾಗಿ ಭವಿಷ್ಯ ನುಡಿದ ಕೊಡಿ ಮಠದ ಡಾಕ್ಟರ್ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಈಗ ರೂಪಾಂತರಿ ಓಮಿಕ್ರೋಮ್ ರಾಜಕೀಯ ತಲ್ಲಣದ ಬಗ್ಗೆ ಸ್ಪೋಟಕ ಭವಿಷ್ಯ ಹೇಳಿದ್ದು. ಈಗಾಗಲೇ ಇವರು ಹೇಳಿದ ಹಾಗೆ ಭಾರತದ ಸೇನೆ ಮುಖ್ಯಸ್ಥರ ಅವಘಡ ನಡೆದಿದ್ದು. ಸಂಕ್ರಾಂತಿ ನಂತರ ಮತ್ತೊಂದು ಬಾರಿ ದೊಡ್ಡ ರಾಜಕೀಯ ಅವಗಡ ನಡೆಯಲಿದೆ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದರೆ.

ಈ ಬಗ್ಗೆ ಕುದ್ದು ಸ್ವಾಮೀಜಿ ಅವರು ಮಾತನಾಡಿದ್ದು ಮಧ್ಯ ದೇಶದಲ್ಲಿ ಅಂತಹದೆ ದೊಡ್ಡ ದುರಂತ ಸಂಭವಿಸುವ ಮುನ್ಸೂಚನೆ ಇದೆ.ಅಲ್ಲದೆ ರೂಪಾಂತರಿ ಕರೋನ ಒಮಿಕ್ರೋಮ್ ಹವಳಿ ಮತ್ತೆ ಹೆಚ್ಚಾಗಲಿದೆ. ರೋಗ ಜನರನ್ನು ಬಾದಿಸಲಿದೆ. ದೇಶದಲ್ಲಿ ದ್ವೇಷ ರಾಜಕೀಯ ಕಲಹ ಸಹನೆ ಸಂಶಯದ ಘಟನೆಗಳು ನಡೆಯಲಿದೆ. ಜನರು ಸಾಕಷ್ಟು ಎಚ್ಚರಿಕೆ ವಹಿಸಿದರೆ ಒಳ್ಳೆಯದು.ಅದರೆ ಇದರಿಂದ ಏನು ಪ್ರಯೋಜನ ಆಗುವುದಿಲ್ಲ. ಮುಂದೆ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಹೇಳಿದ್ದು. ಮತ್ತಷ್ಟು ಭಯಾನಕ ಘಟನೆಗಳು ನಡೆಯಲು ಸಾಧ್ಯತೆ ಇದೆ ಎಂದು ಹೇಳಿದ್ದು 90% ಇವರು ಹೇಳುವ ಭವಿಷ್ಯಗಳು ನಿಜ ಆಗುವುದರಿಂದ ಸಾಮಾನ್ಯ ಜನರು ನಿಜಕ್ಕೂ ಭವಿಷ್ಯದ ಬಗ್ಗೆ ಚಿಂತೆ ಮಾಡಬೇಕಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *