ತಾಮ್ರದ ಲೋಟದ ನೀರು ಕುಡಿಯುವುದರಿಂದ ಈ ಕಾಯಿಲೆ ಯಾವತ್ತು ಬರಲ್ಲ!

Featured-Article

ಹಿಂದಿನ ಕಾಲದ ಪೂರ್ವಜರು ತುಂಬಾನೇ ಆರೋಗ್ಯದಿಂದ ಇರುತ್ತಿದ್ದರು. ಯಾವುದೇ ಆರೋಗ್ಯ ಸಮಸ್ಯೆಗಳಿಗೂ ಅವರು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಮನೆಯಲ್ಲಿ ತಯಾರಿಸುತ್ತಿದ್ದ ಕೆಲವೊಂದು ಮನೆಮದ್ದುಗಳನ್ನು ಉಪಯೋಗಿಸುತ್ತಾ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದರು.ಇದಕ್ಕೆ ಅವರು ಪಾಲಿಸಿಕೊಂಡು ಹೋಗುತ್ತಿದ್ದ ಹಲವಾರು ಆರೋಗ್ಯಕಾರಿ ಜೀವನಕ್ರಮ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ತಾವು ದಿನನಿತ್ಯ ಸೇವಿಸುತ್ತಿದ್ದ ಆಹಾರದಿಂದ ಇಡಿದು ದೈಹಿಕ ಕಸರತ್ತಿನ ತನಕ ಪ್ರತಿಯೊಂದನ್ನು ತುಂಬಾ ಅಚ್ಚುಕಟ್ಟಾಗಿ ನಿರ್ವಯಿಸುತ್ತಿದ್ದರು. ಹೀಗಾಗಿ ಆರೋಗ್ಯದ ವಿಷಯದಲ್ಲಿ ಅವರು ಇಂದಿಗೂ ಕೂಡ ಯುವಜನತೆಗೆ ಮಾದರಿಯಾಗಿ ಇದ್ದಾರೆ.ಅವರು ಪ್ರತಿದಿನ ಅನುಸರಿಸುತ್ತಿದ್ದ ಕೆಲವು ವಸ್ತುಗಳು ಅಂದರೆ ತಾಮ್ರದ ಲೋಟದಿಂದ ನೀರು ಕುಡಿಯುವುದು, ಮಣ್ಣಿನ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು.

ಅದರಲ್ಲೂ ತಾಮ್ರದ ಪಾತ್ರೆಯ ಬಳಕೆಯಿಂದ ಹಲವು ಪ್ರಯೋಜನಗಳನ್ನು ಹಿರಿಯರು ಕಂಡುಕೊಂಡಿದ್ದಾರೆ.ಇನ್ನು ಥೈರಾಯ್ಡ್ ಗ್ರಂಥಿಯ ಕಾರ್ಯನಿರ್ವಹಣೆ ಪರಿಪೂರ್ಣ ವಾಗಿರಲು ತಾಮ್ರ ಅಂಶ ಅಗತ್ಯವಾಗಿ ಬೇಕು. ತಾಮ್ರ ಥೈರಾಯಿಡ್ ಗೆ ಶಕ್ತಿ ಒದಗಿಸುತ್ತದೆ ಹಾಗೂ ರಕ್ತಕ್ಕೆ ಅನಗತ್ಯ ಪ್ರಮಾಣದ ಸ್ರಾವವನ್ನು ತಡೆಯುತ್ತದೆ. ಹಾಗಾಗಿ ಥೈರಾಯ್ಡ್ ಗ್ರಂಥಿ ಸರಿಯಾದ ಕಾರ್ಯ ನಿರ್ವಹಣೆಗೆ ತಾಮ್ರ ಸೇವನೆಯಾ ಪ್ರಮಾಣದಲ್ಲಿ ಸಮತೋಲನ ಇರಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆದ್ದರಿಂದ ಹೆಚ್ಚು ತಾಮ್ರವನ್ನು ಸೇವಿಸುವ ಬದಲು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು ಮತ್ತು ತಾಮ್ರದ ಪಾತ್ರೆಯಿಂದ ನೀರು ಕುಡಿಯುವುದು ಒಳ್ಳೆಯದು. ಇನ್ನು ತಾಮ್ರವು ಜೀರ್ಣಾಂಗ ಅವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಹಾಯ ಮಾಡುತ್ತದೆ ಹಾಗೂ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಳ್ಳುತ್ತದೆ. ನಂತರ ದೇಹದಿಂದ ಹೊರಹಾಕುತ್ತದೆ. ಅಷ್ಟೇ ಅಲ್ಲದೆ ದೇಹದ ತೂಕವನ್ನು ಇಳಿಸುವುದಕ್ಕೆ ನೆರವಾಗುತ್ತದೆ. ಇನ್ನು ತಾಮ್ರದ ಪಾತ್ರೆ ಯಿಂದ ತುಂಬಿದ ನೀರನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

Leave a Reply

Your email address will not be published. Required fields are marked *