ಈ ವಿಶೇಷತೆ ಹೊಂದಿರುವ ಮಹಿಳೆಯರು ಅತ್ಯಂತ ಅದೃಷ್ಟಶಾಲಿಗಳು!

Featured-Article

ಸಾಮುದ್ರಿಕ ಶಾಸ್ತ್ರದಲ್ಲಿ ಅಂಗಗಳ ರಚನೆ ಮತ್ತು ದೇಹದ ಕೆಲವು ಚಿಹ್ನೆಗಳು ಮನುಷ್ಯನ ವ್ಯಕ್ತಿತ್ವ ಮತ್ತು ಅದೃಷ್ಟದ ಬಗ್ಗೆ ಹೇಳುತ್ತವೆ. ಸಾಮುದ್ರಿಕ ಶಾಸ್ತ್ರದಲ್ಲಿ ಮಹಿಳೆಯರ ಇಂತಹ ಕೆಲವು ಗುಣಗಳ ಬಗ್ಗೆ ಹೇಳಲಾಗಿದೆ. ಕೆಲವು ವಿಶೇಷತೆ ಹೊಂದಿರುವವರನ್ನು ಅದೃಷ್ಟವಂತರೆಂದು ಉಲ್ಲೇಖಿಸಲಾಗಿದೆ. ಯಾವ ರೀತಿಯ ಮಹಿಳೆಯರನ್ನು ಅದೃಷ್ಟವಂತರು ಅಂತಾ ಪರಿಗಣಿಸಲಾಗುತ್ತದೆ ಎಂಬುದರ ಬಗ್ಗೆ ತಿಳಿಯಿರಿ.   

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಿಶಾಲ ತಲೆ:ಸಾಮುದ್ರಿಕ ಶಾಸ್ತ್ರದ ಪ್ರಕಾರ ಯಾರ ತಲೆಯು 3 ಬೆರಳುಗಳಿಗಿಂತ ಹೆಚ್ಚು ಅಗಲವಾಗಿರುತ್ತದೆ, ಹಾಗೆಯೇ ಹಣೆಯ ಅರ್ಧ ಚಂದ್ರನಂತೆ ಕಾಣುತ್ತದೆಯೋ ಅಂತಹ ಮಹಿಳೆಯರು ಅದೃಷ್ಟವಂತರು.ಇಂತಹ ಹುಡುಗಿಯರು ಅತ್ತೆಗೆ ಅದೃಷ್ಟವಂತರಾಗಿರುತ್ತಾರೆ ಅಂತಾ ನಂಬಲಾಗಿದೆ.

ಹಣೆಯ ಮೇಲೆ ತ್ರಿಶೂಲದ ಗುರುತು:ಹಣೆಯ ಮೇಲೆ ತ್ರಿಶೂಲದ ಗುರುತು ಹೊಂದಿರುವಂತಹ ಮಹಿಳೆಯರನ್ನು ತುಂಬಾ ಅದೃಷ್ಟವಂತರು ಎಂದು ಪರಿಗಣಿಸಲಾಗುತ್ತದೆ. ವಧುಗಳಾಗುವ ಇಂತಹ ಹುಡುಗಿಯರ ಅದೃಷ್ಟವೂ ಹೆಚ್ಚಾಗುತ್ತದೆ. ಇದಲ್ಲದೆ ಕೆಂಪಾಗಿರುವ ಕಣ್ಣು ಮತ್ತು ಕಡು ಕಪ್ಪಾಗಿರುವ ರೆಪ್ಪೆಗಳನ್ನು ಹೊಂದಿರುವ ಮಹಿಳೆಯರನ್ನು ಅದೃಷ್ಟವಂತರು ಎಂದು ಹೇಳಲಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೂಗಿನ ಮೇಲೆ ಮಚ್ಚೆ:ಸಾಮುದ್ರಿಕ ಶಾಸ್ತ್ರದ ಪ್ರಕಾರ ಯಾರ ನಡಿಗೆ ರಾಜಹಂಸದಂತೆ ಇರುತ್ತದೆಯೋ ಅಂತಹ ಮಹಿಳೆಯರು ಎಲ್ಲಾ ರೀತಿಯ ಸಂತೋಷಗಳನ್ನು ಪಡೆಯುತ್ತಾರೆ. ಮತ್ತೊಂದೆಡೆ ಮೂಗಿನ ಮೇಲೆ ಮಚ್ಚೆ ಇರುವ ಮಹಿಳೆಯರು ತುಂಬಾ ಅದೃಷ್ಟವಂತರು. ಇವರ ಜೀವನದಲ್ಲಿ ಸುಖ-ಸಂಪತ್ತಿಗೆ ಯಾವುದೇ ರೀತಿ ಕೊರತೆಯಿರುವುದಿಲ್ಲ.ದೇಹದ ಎಡಭಾಗದಲ್ಲಿ ಮೆಚ್ಚೆ:ಕಾಲ್ಬೆರಳು ದುಂಡಗಿನ ಮತ್ತು ಕೆಂಪು ಬಣ್ಣದಲ್ಲಿರುವ ಮಹಿಳೆಯರು ತುಂಬಾ ಅದೃಷ್ಟವಂತರು. ಅಂತಹ ಮಹಿಳೆಯರನ್ನು ಗಂಡನಿಗೆ ಅದೃಷ್ಟವೆಂದು ಪರಿಗಣಿಸಲಾಗುತ್ತದೆ. ಇದಲ್ಲದೆ ದೇಹದ ಎಡಭಾಗದಲ್ಲಿ ಮಚ್ಚೆ ಇರುವ ಮಹಿಳೆಯರನ್ನು ಅದೃಷ್ಟವಂತರು ಎಂದು ಪರಿಗಣಿಸಲಾಗುತ್ತದೆ.

Leave a Reply

Your email address will not be published.