ಮೂಗಿನ ವಿನ್ಯಾಸದ ಮೂಲಕ ತಿಳಿದುಕೊಳ್ಳಬಹುದು ವ್ಯಕ್ತಿಯ ಗುಣ ಸ್ವಭಾವ ಮತ್ತು ಭವಿಷ್ಯ!

Written by Anand raj

Published on:

ಸಾಮುದ್ರಿಕ ಶಾಸ್ತ್ರದ ಪ್ರಕಾರ ದೇಹದ ಪ್ರತಿಯೊಂದು ಅಂಗಗಳ ವಿನ್ಯಾಸದ ಪ್ರಕಾರ,  ವ್ಯಕ್ತಿಯ ಸ್ವಭಾವ, ನಡವಳಿಕೆ ಮತ್ತು ಭವಿಷ್ಯವನ್ನು ಹೇಳಲಾಗುತ್ತದೆ. ಇದರೊಂದಿಗೆ, ಯಾವುದೇ ವ್ಯಕ್ತಿಯ ಬಗೆಗಿನ ಅನೇಕ ರಹಸ್ಯಗಳನ್ನು ತಿಳಿದುಕೊಳ್ಳಬಹುದು. ಇಂದು ನಾವು ಸಾಮುದ್ರಿಕ ಶಾಸ್ತ್ರದಲ್ಲಿ ಉಲ್ಲೇಖಿಸಲಾದ ವಿಧಾನಗಳಿಂದ ಮೂಗಿನ ವಿವಿಧ ವಿನ್ಯಾಸಗಳ ಆಧಾರದ ಮೇಲೆ ತಿಳಿಸಲಾದ ಸ್ವಭಾವ ಮತ್ತು ಭವಿಷ್ಯಡ ಬಗ್ಗೆ ಹೇಳಲಿದ್ದೇವೆ. 

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಮೂಗಿನ ಆಕಾರದಿಂದ ಭವಿಷ್ಯವನ್ನು ತಿಳಿಯಿರಿ:ಸಣ್ಣ ಮೂಗು ಹೊಂದಿರುವ ಜನರು :ಸಾಮುದ್ರಿಕ ಶಾಸ್ತ್ರದ ಪ್ರಕಾರ, ಮೂಗು ತುಂಬಾ ಚಿಕ್ಕದಾಗಿದ್ದರೆ, ಅವರು ಚೇಷ್ಟೆಯ ಸ್ವಭಾವವನ್ನು ಹೊಂದಿರುತ್ತಾರೆ. ಅವರು ನಿರಾತಂಕವಾಗಿರುತ್ತಾರೆ ಮತ್ತು ಸ್ನೇಹಪರ ಜೀವನವನ್ನು ನಡೆಸುತ್ತಾರೆ. ಆದರೆ ಅವರ ದೂರದೃಷ್ಟಿ ಸಮಾಜದಲ್ಲಿ ಅವರಿಗೆ ವಿಭಿನ್ನದ ಗುರುತನ್ನು ನೀಡುತ್ತದೆ. 

ಉದ್ದನೆಯ ಮೂಗು ಹೊಂದಿರುವವರು:ಉದ್ದನೆಯ ಮೂಗು ಹೊಂದಿರುವವರು ಯಾವುದೇ ವಿಷಯದಲ್ಲಿ ದೃಢ ನಿರ್ಧಾರ ಹೊಂದಿರುತ್ತಾರೆ . ಅವರು  ಸಂಬಂಧಗಳನ್ನು ಕಾಪಾಡಿಕೊಳ್ಳುವಲ್ಲಿ ಹೆಚ್ಚು ಆಸಕ್ತಿ ವಹಿಸುವುದಿಲ್ಲ.  ಧಾರ್ಮಿಕ ವಿಷಯಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಅವರು ದುಬಾರಿ ವಸ್ತುಗಳನ್ನು ಬಳಸಲು ಇಷ್ಟಪಡುತ್ತಾರೆ. 

ತೆಳ್ಳಗಿನ ಮೂಗು ಇರುವವರು: ತುಂಬಾ ತೆಳ್ಳಗಿನ ಮೂಗು ಹೊಂದಿರುವವರು ಬಹಳ ಬೇಗ ಕೋಪಗೊಳ್ಳುತ್ತಾರೆ. ಅಲ್ಲದೆ, ಈ ಜನರು ಸ್ವಲ್ಪ ಯಶಸ್ಸು ಪಡೆದ ತಕ್ಷಣ ಹಳೆಯ ಜನರನ್ನು ಮರೆತುಬಿಡುತ್ತಾರೆ. ಫ್ಯಾಶನ್ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸುತ್ತಾರೆ.ದಪ್ಪ ಮೂಗು ಹೊಂದಿರುವ ಜನರು: ದಪ್ಪ ಮೂಗು ಹೊಂದಿರುವ ಜನರು ಯಾವಾಗಲೂ ಸಂತೋಷವಾಗಿರುತ್ತಾರೆ. ಮಾತ್ರವಲ್ಲ, ಇತರರನ್ನು ಕೂಡಾ ಸಂತೋಷವಾಗಿಡಲು ಪ್ರಯತ್ನಿಸುತ್ತಾರೆ.  ಇತರರು ಏನು ಹೇಳುತ್ತಾರೆ ಎನ್ನುವುದರ ಬಗ್ಗೆ ಅವರು ಯೋಚಿಸುವುದಿಲ್ಲ. 

ಚಪ್ಪಟೆ  ಮೂಗು ಹೊಂದಿರುವ ಜನರು: ಯಾರ ಮುಗು ಚಪ್ಪಟೆಯಾಗಿರುತ್ತದೆಯೋ, ಅವರು ತುಂಬಾ ಭಾವನಾತ್ಮಕವಾಗಿರುತ್ತಾರೆ. ಬೇರೆಯವರು ನೋವಿನಲ್ಲಿದ್ದರೆ ಇವರು ಸಹಿಸುವುದಿಲ್ಲ. ಸಾಮಾನ್ಯವಾಗಿ ಈ ಜನರ ಬಳಿ ಹೆಚ್ಚು ಹಣ ಇರುವುದಿಲ್ಲ. ಈ ಜನರು ಪೂಜೆ, ಪುನಸ್ಕಾರಗಳಲ್ಲಿ ಅಪಾರ ನಂಬಿಕೆಯನ್ನು ಹೊಂದಿರುತ್ತಾರೆ.ಮೂಗು ಮೇಲಕ್ಕೆ ಎತ್ತಿದ್ದಂತಿದ್ದರೆ :ಇವರು ತುಂಬಾ ಚುರುಕಾಗಿರುತ್ತಾರೆ. ಎಲ್ಲಾ ವಿಷಯಗಳಲ್ಲೂ ಇತರರಿಗಿಂತ ಮುಂದಿರುತ್ತಾರೆ. ಈ ಜನರು ಬೇಗನೆ ಇತರರನ್ನು ನಂಬುವುದಿಲ್ಲ. ಇವರು ನಾಯಕತ್ವದ ಗುಣವನ್ನು ಹೊಂದಿರುತ್ತಾರೆ.  

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಗಿಣಿ ಮೂಗು ಹೊಂದಿರುವವರು : ಗಿಣಿಯಂತೆ ಚೂಪಾದ ಮೂಗು ಹೊಂದಿರುವವರ ಹೃದಯ ಶುದ್ಧವಾಗಿರುತ್ತದೆ. ಅವರುಬಹಳ ಶ್ರಮಪಟ್ಟು ಯಶಸ್ಸು ಪಡೆಯುವುದರಲ್ಲಿ ನಂಬಿಕೆ ಇಟ್ಟಿರುತ್ತಾರೆ. ತಾವು ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿದ ನಂತರವೇ ಇವರು ನಿಟ್ಟಿಸಿರು ಬಿಡುತ್ತಾರೆ. ಯಾರು ಏನು ಯೋಚಿಸುತ್ತಾರೆ ಎನ್ನುವುದರ ಬಗ್ಗೆ ಇವರು ತಲೆಕೆಡಿಸಿಕೊಳ್ಳುವುದಿಲ್ಲ. ತಾವು ಮಾಡಬೇಕು ಎಂದು ಅಂದುಕೊಂಡಿದ್ದರೆ ಅದನ್ನು ಮಾಡಿಯೇ ಮುಗಿಸುತ್ತಾರೆ. 

Related Post

Leave a Comment