ಕರಿಬೇವು ಸೇವಿಸುವ ಪ್ರತಿಯೊಬ್ಬರು ನೋಡಲೇ ಬೇಕು!

Featured-Article

ಕರಿಬೇವಿನ ಎಲೆಗಳು ಸೌಂದರ್ಯವರ್ಧಕವಾಗಿ ಉತ್ತಮವಾದ ಆರೋಗ್ಯಕ್ಕೆ ಆಹಾರವಾಗಿ, ಔಷಧಿಯಾಗಿ ಪುರಾತನಕಾಲದಿಂದಲೂ ಬಳಸಲಾಗುತ್ತಿದೆ. ಕರಿಬೇವಿನ ಎಲೆಗಳನ್ನು ವಿಟಮಿನ್ ಎ, ಬಿ, ಸಿ ಸಮೃದ್ಧವಾಗಿದೆ.ಇದರಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂನ ಉತ್ತಮವಾದ ಮೂಲವನ್ನು ಕೂಡ ಹೊಂದಿದೆ.ಕರಿಬೇವಿನ ಎಲೆಗಳು ತೂಕ ಕಡಿಮೆ ಮಾಡಿಕೊಳ್ಳುವವರಿಗೆ ಪ್ರಯೋಜನಕಾರಿ ಆಗಿದೆ.ಹಾಗಾದರೆ ಕರಿಬೇವಿನ ಅರೋಗ್ಯ ಪ್ರಯೋಜನ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಕರಿಬೇವಿನ ಎಲೆಗಳು ತೂಕ ನಷ್ಟಕ್ಕೆ ಕಾರಣವಾಗುತ್ತದೆ.ಕರಿಬೇವಿನ ಸೊಪ್ಪಿನಲ್ಲಿ ಕಾರ್ಬೋ ಜೆಲ್ ಅಲ್ಕಲಿಡ್ ಗಳು ತೂಕದ ವಿರುದ್ಧ ಕೆಲಸ ಮಾಡುತ್ತದೆ.ದೇಹದಲ್ಲಿ ಕೆಟ್ಟ ಕೊಲೆಸ್ಟ್ರೇಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.2, ಕರಿಬೇವಿನ ಎಲೆಗಳು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆಯ ಅಸ್ವಸ್ಥತೆಗೆ ಸಹಾಯ ಮಾಡುತ್ತದೆ.ಇದು ಬೇದಿ ಮಲಬದ್ಧತೆ ಮತ್ತು ಅತಿಸರಕ್ಕೆ ಚಿಕಿತ್ಸೆಯನ್ನು ನೀಡುತ್ತದೆ.

3, ಕರಿಬೇವಿನ ಎಲೆಯನ್ನು ಖಾಲಿಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಕೂದಲು ಬೆಳವಣಿಗೆ ಹೆಚ್ಚಾಗುತ್ತದೆ.ಕರಿಬೇವು ತಲೆ ಹೊಟ್ಟು ನಿವಾರಣೆ ಮಾಡುತ್ತದೆ.4, ಇನ್ನು ಕರಿಬೇವಿನ ಎಣ್ಣೆ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಒತ್ತಡ ಆತಂಕ ಕಿನ್ನತೆಯಿಂದ ಕಾಪಾಡುತ್ತದೆ.ಕಣ್ಣಿನ ಆರೋಗ್ಯವನ್ನು ಕೂಡ ಕಾಪಾಡುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

5, ಸುಟ್ಟ ಗಾಯಕ್ಕೆ ಅರಿಶಿಣದಂತೆ ಕರಿಬೇವಿನ ಎಲೆಗಳು ಕೂಡ ತುಂಬಾ ಪ್ರಯೋಜನಕಾರಿ ಆಗಿದೆ.ಕರಿಬೇವಿನ ಎಲೆಗಳನ್ನು ಪೇಸ್ಟ್ ರೀತಿ ಮಾಡಿಕೊಂಡು ಸುಟ್ಟ ಗಾಯದ ಚರ್ಮಕ್ಕೆ ಲೇಪನ ಮಾಡಿದರೆ ಗಾಯಗಳು ತ್ವರಿತವಾಗಿ ಗುಣ ಆಗುತ್ತದೆ.6, ಆಹಾರದಲ್ಲಿ ಕರಿಬೇವನ್ನು ಸೇವಿಸುವುದರಿಂದ ನಿಮ್ಮ ಸ್ಮರಣೆ ಶಕ್ತಿಯನ್ನು ಹೆಚ್ಚಿಸಬಹುದು.ಇನ್ನು ಮಧುಮೇಹ ಸಮಸ್ಸೆ ಇರುವವರು ಪ್ರತಿದಿನ ಕರಿಬೇವಿನ ಎಲೆಗಳನ್ನು ಸೇವನೆ ಮಾಡಿದರೆ ಒಳ್ಳೆಯದು.

Leave a Reply

Your email address will not be published.