ಮನೆಯಲ್ಲಿ ನೆಮ್ಮದಿಯೇ ಇಲ್ಲ ಅನ್ನೋರು ಅಗ್ನೇಯ ದಿಕ್ಕಿನಲ್ಲಿ ಇದೊಂದು ಕೆಲಸ ಮಾಡಿ!

Featured-Article

ಕೆಲವೊಮ್ಮೆ ಮನೆಯಲ್ಲಿ ಯಾವುದಕ್ಕೂ ಕೊರತೆ ಇರುವುದಿಲ್ಲ ಆದರೆ ವಿರಸ ಇರುತ್ತದೆ. ಪರಸ್ಪರ ಪ್ರೀತಿ ಉಳಿದಿರುವುದಿಲ್ಲ.ಕೆಲವೊಮ್ಮೆ ಅಭಿವೃದ್ಧಿ ನಿಂತುಹೋಗುತ್ತದೆ ಹಾಗೂ ಕೆಲವೊಮ್ಮೆ ಹಣ ಬರುತ್ತದೆ ಆದರೆ ಬದುಕಲು ಸಾಧ್ಯವೇ ಇರದಂತಹ ಸ್ಥಿತಿ ರೋಗಗಳು ಮತ್ತು ದುಃಖ ಇತ್ಯಾದಿ ಸಮಸ್ಯೆಗಳ ಸರಮಾಲೆ ಹೆಚ್ಚಾಗುತ್ತದೆ. ಇದಕ್ಕೆ ಮನೆಯ ವಾಸ್ತು ಸರಿಯಾಗಿ ಇರದೇ ಇರುವುದು ಕಾರಣ ಇರಬಹುದು.ಮನೆಯ ಹಲವು ಸಮಸ್ಯೆಗಳಿಗೆ ವಾಸ್ತು ದೋಷ ಕಾರಣವಾಗುತ್ತದೆ. ಅದಕ್ಕಾಗಿ ವಾಸ್ತುವಿಗೆ ಸಂಬಂಧಿಸಿದ ಪ್ರಮುಖ ನಿಯಮಗಳ ಬಗ್ಗೆ ಮಾಹಿತಿಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಿ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಮನೆಯ ಮುಖ್ಯ ಬಾಗಿಲನ್ನು ಯಾವಾಗಲೂ ಸ್ವಚ್ಛವಾಗಿ ಇಡಿ.ಮನೆಯಲ್ಲಿ ಸಾಕಷ್ಟು ಬೆಳಕಿನ ವ್ಯವಸ್ಥೆ ಇರಬೇಕು.ದೂಪಾ ದೀಪಗಳ ಮೂಲಕ ಪಾಸಿಟಿವ್ ಎನರ್ಜಿ ಹೆಚ್ಚಿಸಿಕೊಳ್ಳಿ.2, ಅಡುಗೆ ಮನೆಯನ್ನು ಆದಷ್ಟು ಸ್ವಚ್ಛವಾಗಿ ಇಟ್ಟುಕೊಳ್ಳಿ.3, ಯಾವಾಗಲೂ ಗೋಮಾತೆಗೆ ಮೊದಲು ರೊಟ್ಟಿಯನ್ನು ತಿನ್ನಿಸಿ. ವಾರಕೊಮ್ಮೆ ಮನೆಯನ್ನು ಪೂರ್ತಿಯಾಗಿ ದೂಪವನ್ನು ಹಾಕಿ ಇದರಿಂದ ನೆಗೆಟಿವ್ ಎನರ್ಜಿ ದೂರ ಆಗುತ್ತದೆ.4, ಅಲಂಕಾರಕ್ಕೆ ಇಟ್ಟ ಹೂವು ಯಾವಾಗಲು ಫ್ರೆಶ್ ಆಗಿ ಇರಬೇಕು.ಒಣಗಿದ ಹೂವುಗಳನ್ನು ಮನೆಯಲ್ಲಿ ಇಡಬಾರದು.

5, ಒಂದೇ ಸಾಲಿಗೆ ಮೂರು ಬಾಗಿಲು ಮನೆಯಲ್ಲಿ ಇರಬಾರದು. ಇದರಿಂದ ಮನೆಯಲ್ಲಿ ಸಮಸ್ಸೆಯು ಉಂಟಾಗುತ್ತದೆ.6, ಮನೆಯ ಆಗ್ನೇಯ ದಿಕ್ಕಿನಲ್ಲಿ ಹಸಿರು ತುಂಬಿದ ಚಿತ್ರವನ್ನು ಹಾಕಬೇಕು. ಪ್ರಕೃತಿ ಜಲಪಾತ ಯಾವುದೇ ಚಿತ್ರವನ್ನು ಹಾಕಬಹುದು.7, ಮುರಿದ ವಸ್ತುಗಳು ಬೇಡವಾದ ವಸ್ತುಗಳನ್ನು ಮನೆಯಲ್ಲಿ ಇಡಬಾರದು.ಇದರಿಂದ ಮನೆಯಲ್ಲಿ ನೆಗೆಟಿವ್ ಎನರ್ಜಿ ಹೆಚ್ಚುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

8, ಮನೆಯಲ್ಲಿ ನೆಲ್ಲಿಯಲ್ಲಿ ನೀರಿನ ಹನಿ ಯಾವಾಗಲು ಬೀಳುತ್ತೀರಬಾರದು.9,ತುಳಸಿ ಗಿಡವು ಪೂರ್ವ ದಿಕ್ಕಿನಲ್ಲಿ ಅಥವಾ ಪೂಜಾ ಸ್ಥಳದ ಸಮೀಪದಲ್ಲಿ ಇರಬೇಕು.10, ಮನೆಯಲ್ಲಿ ಯಾವತ್ತು ಕಪ್ಪು ನೇಮ್ ಪ್ಲೇಟ್ಗಳನ್ನು ಸ್ಥಾಪಿಸಬಾರದು.11, ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ನೀರಿನಲ್ಲಿ ಒಳ ಚರಂಡಿ ಆರ್ಥಿಕವಾಗಿ ಶುಭಕರವಾಗಿದೆ.12, ಯಾವಾಗಲು ಬಾತ್ ರೂಮ್ ಅನ್ನು ಸ್ವಚ್ಛವಾಗಿ ಇಡಿ. ನೀರನ್ನು ವ್ಯರ್ಥ ಮಾಡಬೇಡಿ. ಈ ಎಲ್ಲಾ ನಿಯಮಗಳನ್ನು ತಪ್ಪದೇ ಪಾಲಿಸಿ.

Leave a Reply

Your email address will not be published.