ಶಿವರಾತ್ರಿ ದಿನವೇ ಅವಳಿಜವಳಿ ಮಕ್ಕಳಿಗೆ ಜನ್ಮ ಕೊಟ್ಟ ನಟಿ ಅಮೂಲ್ಯ ದಂಪತಿಗೆ ಇಡಿ ಸ್ಯಾಂಡಲ್ ವುಡ್ ಶುಭ ಕೋರಿದೆ.ಮದುವೆಯಾದ ಹಲವು ವರ್ಷಗಳ ಬಳಿಕ ಇಬ್ಬರ ಮಕ್ಕಳಿಗೆ ಜನ್ಮ ಕೊಟ್ಟ ಅಮೂಲ್ಯಗೆ ದರ್ಶನ್ ಮೇಘನಾ ಗಣೇಶ್ ಬಾರಿ ದೊಡ್ಡ ಉಡುಗೊರೆಯನ್ನು ನೀಡಿದ್ದಾರೆ. ಇದರ ನಡುವೆ ಶಿವರಾತ್ರಿ ದಿನವೇ ಇಬ್ಬರ ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ ಮಕ್ಕಳ ಬಗ್ಗೆ ಖ್ಯಾತ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದು ಅವರು ಹೇಳಿದ್ದನ್ನು ನೀವು ಕೇಳಿದರೆ ನೀವು ಶಾಕ್ ಆಗುತ್ತೀರಾ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಅಮೂಲ್ಯ ಬೆಂಗಳೂರಿನ ಜಯನಗರದ ಕ್ಲೆನ್ ನಿಡ್ ಹಾಸ್ಪಿಟಲ್ನಲ್ಲಿ ಬೆಳಗ್ಗೆ 11:45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸಿ-ಸೆಕ್ಷನ್ ಆದಕಾರಣ ಮೊದಲೇ ವೈದ್ಯರ ಜೊತೆ ಮಾತುಕತೆ ನಡೆಸಿ ದಿನಾಂಕ ನಿಗದಿ ಪಡಿಸಿಕೊಂಡು ಇಬ್ಬರು ಮುದ್ದಾದ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಖ್ಯಾತ ಜ್ಯೋತಿಷಿ ಗಳು ಶಿವರಾತ್ರಿ ದಿನ ಮಕ್ಕಳಿಗೆ ಜನ್ಮ ನೀಡಿರುವುದು ಖುಷಿ ವಿಚಾರ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿಯಲ್ಲಿ ಮಾತ್ರ ರಾತ್ರಿ ಸಮಯದಲ್ಲಿ ಪೂಜೆ ಭಜನೆ ನಡೆಸುವ ವಿಶೇಷ ಆಚರಣೆ ಇದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ರಾತ್ರಿಯೆಂದರೆ ಕತ್ತಲು ಕತ್ತಲು ಎಂದರೆ ಅಜ್ಞಾನ.ಅಜ್ಞಾನವನ್ನು ಕಳೆದು ಸುಜ್ಞಾನವನ್ನು ಬೆಳಗಿಸಿ ಎಂದು ಆ ಶಿವನನ್ನು ಬೇಡುವ ದಿನವೇ ಶಿವರಾತ್ರಿ. ಈ ದಿನ ವಿಶೇಷವಾಗಿದ್ದು ಈ ದಿನ ಜನ್ಮಪಡೆದ ಮಕ್ಕಳಿಗೆ ಶಿವ-ಪಾರ್ವತಿ ಆಶೀರ್ವಾದ ಇರುತ್ತದೆ. ಯಾಕೆಂದರೆ ಶಿವರಾತ್ರಿ ದಿನ ಶಿವನು ಭೂಮಿಗೆ ಬರುತ್ತಾನೆ.ತನ್ನನ್ನು ಪೂಜಿಸುವ ಭಕ್ತರಿಗೆ ಆಶೀರ್ವಾದ ನೀಡಲು ಸಂಚರಿಸುತ್ತಾನೆ. ಹೀಗಾಗಿ ಈ ದಿನ ಮಕ್ಕಳು ಹುಟ್ಟಿದರೆ ಅವರ ಆಯಸ್ಸು ಏಳಿಗೆ ಚೆನ್ನಾಗಿರುತ್ತದೆ ಮತ್ತು ಭವಿಷ್ಯ ಉಜ್ವಲ ಆಗಿರಲಿದೆ ಎಂದು ಜ್ಯೋತಿಷ್ಯರು ಹೇಳಿದ್ದಾರೆ.