ಮುಂಜಾನೆ ಎದ್ದ ತಕ್ಷಣ ಈ ಮಂತ್ರವನ್ನು ಹೇಳುವುದರಿಂದ ಮನೆಯಲ್ಲಿರುವ ಕೆಟ್ಟ ದೋಷ ಜಗಳ ದುಷ್ಟ ಶಕ್ತಿಗಳು ನಿವಾರಣೆ ಆಗುತ್ತದೆ ಹಾಗೂ ಕೆಟ್ಟ ದೃಷ್ಟಿ ನಿಮ್ಮ ಮನೆಯಿಂದ ದೂರ ಆಗುತ್ತದೆ.ಈ ಮಂತ್ರವನ್ನು ಹೇಳುವುದರಿಂದ ನಿಮ್ಮ ಎಲ್ಲಾ ರೀತಿಯ ಕಷ್ಟಗಳು ನಿವಾರಣೆ ಆಗುತ್ತದೆ.ನಿಮ್ಮ ಮನೆಯಲ್ಲಿ ಯಾವುದೇ ದುಷ್ಟ ಶಕ್ತಿ ಇದ್ದರು ಕೂಡ ಈ ಮಂತ್ರವನ್ನು ಜಪ ಮಾಡುವುದರಿಂದ ನಿವಾರಣೆ ಆಗುತ್ತದೆ.ಮನೆಯಲ್ಲಿ ಇರುವ ಸಮಸ್ಸೆಗಳು ಕ್ರಮೇಣವಾಗಿ ಕಡಿಮೆ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,
ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಈ ಮಂತ್ರವನ್ನು ಬೆಳಗ್ಗೆ ಎದ್ದ ತಕ್ಷಣ ಎರಡು ಆಗೈಯನ್ನು ನೋಡಿಕೊಂಡು ಈ ಮಂತ್ರವನ್ನು ಹೇಳಬೇಕು.ಓಂ ಕರಾಗ್ರೇ ವಸತೇ ಲಕ್ಷ್ಮೀ ಕರಮಧ್ಯೇ ಸರಸ್ವತಿ ಕರ ಮೂಲೆ ತೂ ಗೋವಿಂದ ಪ್ರಭಾತೆ ಕರದರ್ಶನಂ||ಬೆಳಗ್ಗೆ ಎದ್ದ ತಕ್ಷಣ ಈ ರೀತಿಯ ಕೆಲಸವನ್ನು ಮಾಡುವುದರಿಂದ ಸಾಕಷ್ಟು ಧನಲಾಭ ಹರಿಯುತ್ತದೆ ಹಾಗೂ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ. ಅಷ್ಟೇ ಅಲ್ಲದೆ ನಿಮ್ಮಲ್ಲಿ ಇರುವ ದೋಷಗಳು ಕಳೆದುಹೋಗುತ್ತದೆ.ಈ ಮಂತ್ರವನ್ನು ತಪ್ಪದೆ ಪ್ರತಿದಿನ ಪಠಿಸಬೇಕು.