ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ಇಡಬಾರದು.. ತಪ್ಪದೆ ತಿಳಿದುಕೊಳ್ಳಿ!

Featured-Article

ಪ್ರತಿಯೊಬ್ಬರ ಅಡುಗೆಮನೆಯಲ್ಲಿ ತನ್ನದೇ ಆದ ಪ್ರಮುಖ ಸ್ಥಾನವನ್ನು ಹೊಂದಿದೆ. ಎಲ್ಲರ ಹೊಟ್ಟೆ ತುಂಬುವಂತಹದು ಅಡುಗೆಮನೆಯಲ್ಲಿ.ಅಡುಗೆ ಮನೆಯಲ್ಲಿ ಸಾಕ್ಷಾತ್ ಅನ್ನಪೂರ್ಣೇಶ್ವರಿ ಮತ್ತು ಮಹಾಲಕ್ಷ್ಮಿ ನೆಲೆಸಿರುತ್ತಾಳೆ. ಆದ್ದರಿಂದ ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.ಒಂದು ವೇಳೆ ನಿರ್ಲಕ್ಷ ಮಾಡಿದರೆ ಅದರಿಂದ ಕೆಡುಕು ಉಂಟಾಗುತ್ತದೆ.ಇದು ಕುಟುಂಬದ ಸದ್ಯಸರ ಮೇಲೆ ಹೆಚ್ಚಿನ ಪ್ರಭಾವನ್ನು ಬಿರುತ್ತದೆ.ವಾಸ್ತು ಶಾಸ್ತ್ರಗಳ ಪ್ರಕಾರ ಕೆಲವು ವಸ್ತುಗಳನ್ನು ಅಡುಗೆಮನೆಯಲ್ಲಿ ಇಟ್ಟುಕೊಳ್ಳಬಾರದು. ಏಕೆಂದರೆ ಈ ವಸ್ತುಗಳು ಸಮಸ್ಯೆಗಳನ್ನು ಸೃಷ್ಟಿಸುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ವಾಸ್ತುಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಕನ್ನಡಿಯನ್ನು ಇಟ್ಟುಕೊಳ್ಳಬಾರದು.ಅಡುಗೆ ಮನೆಯಲ್ಲಿ ಕನ್ನಡಿ ಮೇಲೆ ಬೆಂಕಿ ಬಿಂಬವಾದರೆ ಅಶುಭ ಉಂಟಾಗುತ್ತದೆ. ಮನೆಯಲ್ಲಿ ಮನಸ್ತಾಪ ಉಂಟಾಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿ ಅದಾಗೆಡುತ್ತದೆ.2, ಅಡುಗೆ ಮನೆಯಲ್ಲಿ ರೊಟ್ಟಿಯನ್ನು ಮಾಡಿ ಮತ್ತು ಸ್ವಲ್ಪ ನಾದಿದ ಹಿಟ್ಟನ್ನು ಫ್ರಿಜ್ ನಲ್ಲಿ ಇರಿಸಿ ಮತ್ತೆ ಉಪಯೋಗ ಮಾಡುತ್ತಾರೆ. ಇದು ವಾಸ್ತು ಪ್ರಕಾರ ಸರಿ ಅಲ್ಲ.ಇದರಿಂದ ಶನಿ ಮತ್ತು ರಾಹುವಿನ ಋಣತ್ಮಕ ಪರಿಣಾಮ ಉಂಟಾಗುತ್ತದೆ.ಇದರಿಂದ ಜೀವನದಲ್ಲಿ ಹಲವಾರು ರೀತಿಯ ಸಮಸ್ಸೆಗಳು ಬರುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

3, ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಯಾವುದೇ ಕಾರಣಕ್ಕೂ ಔಷಧಿಗಳನ್ನು ಮತ್ತು ಮಾತ್ರೆಗಳನ್ನು ಇಟ್ಟುಕೊಳ್ಳಬಾರದು. ಏಕೆಂದರೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ.4, ಯಾವುದೇ ಕಾರಣಕ್ಕೂ ಮುರಿದುಹೋದ ಪಾತ್ರೆಗಳನ್ನು ಬಳಸಬಾರದು. ಇದರಿಂದ ಕುಟುಂಬದ ಸದಸ್ಯರ ಮೇಲೆ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ.ಹೀಗೆ ಮನೆಯಲ್ಲಿ ಕೆಲವು ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಅನಾಹುತಗಳು ಮತ್ತು ಕಷ್ಟಗಳು ಎದುರು ಆಗುತ್ತದೆ.

Leave a Reply

Your email address will not be published. Required fields are marked *