ಶನಿದೇವನನ್ನು ನ್ಯಾಯ ದೇವ ಮತ್ತು ಕರ್ಮ ದೇವಾ ಎಂದು ಹೇಳಲಾಗುತ್ತದೆ. ಕರ್ಮಗಳ ಅನುಗುಣವಾಗಿ ಶನಿ ಫಲವನ್ನು ಕೊಡುತ್ತಾನೆ. ಅದೇ ರೀತಿ ಶನಿಯು ಕನಸಿನಲ್ಲಿ ಕಾಣಿಸಿಕೊಂಡರೆ ಶುಭ ಅಥವಾ ಅಶುಭ ಎಂದು ತಿಳಿಸಿಕೊಡುತ್ತೇವೆ. ಸ್ವಪ್ನ ಶಾಸ್ತ್ರಗಳ ಪ್ರಕಾರ ಕನಸುಗಳು ವ್ಯಕ್ತಿಯ ಭವಿಷ್ಯಕ್ಕೆ ಸಂಬಂಧಪಟ್ಟ ಸಂಕೇತಗಳನ್ನು ನೀಡುತ್ತದೆ. ಸಂಕೇತಗಳು ಮನಸ್ಸಿನೊಂದಿಗೆ ಬಹಳ ನಿಕಟ ಸಂಬಂಧವನ್ನು ಹೊಂದಿವೆ. ಕನಸು ಬಿದ್ದರೆ ಮರೆಯುವ ಅನೇಕ ಕನಸುಗಳು ಇವೇ. ಅದರೆ ಕೆಲವು ಕನಸುಗಳು ಮನಸ್ಸಿನ ಮೇಲೆ ಆಳವಾದ ಪ್ರಭಾವವನ್ನು ಬೀರುತ್ತದೆ. ಪ್ರತಿಯೊಂದು ಕನಸಿಗೂ ವಿಭಿನ್ನವಾದ ಅರ್ಥಗಳು ಇವೇ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕನಸಿನಲ್ಲಿ ಶನಿದೇವ ಅಥವಾ ಶನಿದೇವನ ದರ್ಶನದ ಅರ್ಥವೇನು ಎನ್ನುವುದನ್ನು ನೋಡುವುದದಾರೆ, ಸ್ವಪ್ನ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿ ಕನಸಿನಲ್ಲಿ ಶನಿದೇವರನ್ನು ನೋಡಿದರೆ ಅವನು ಶೀಘ್ರದಲ್ಲಿ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು.ಅಷ್ಟೇ ಅಲ್ಲ ಹೊಸ ಉದ್ಯೋಗ ಅವಕಾಶಗಳನ್ನು ಪಡೆಯಬಹುದು.
ಶನಿದೇವರ ಫೋಟೋ ನೋಡುವುದರಿಂದ ಶೀಘ್ರದಲ್ಲಿ ಅತಿಥಿಗಳು ನಿಮ್ಮ ಮನೆಗೆ ಬರಲಿದ್ದಾರೆ ಎಂದು ಅರ್ಥ.ನಿಮ್ಮ ಕನಸಿನಲ್ಲಿ ಶನಿದೇವನ ಆಶೀರ್ವಾದ ನೀಡುವುದನ್ನು ನೀವು ನೋಡಿದರೆ ನಿಮ್ಮ ಎಲ್ಲಾ ತೊಂದರೆಗಳು ಕೊನೆಗೊಳ್ಳಲಿದೆ.ಒಬ್ಬ ವ್ಯಕ್ತಿ ಕನಸಿನಲ್ಲಿ ಶನಿ ದೇವರನ್ನು ನೋಡಿದರೆ ಅರೋಗ್ಯ ಚೆನ್ನಾಗಿ ಇರುತ್ತದೆ ಮತ್ತು ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ.ಇನ್ನು ಮುಂದೆ ಸಂತೋಷವನ್ನು ಪಡೆಯುತ್ತಿರ ಎನ್ನುವುದರ ಸಂಕೇತ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಕನಸಿನಲ್ಲಿ ಶನಿದೇವನ ದೇವಾಲಯ ನೋಡಿದರೆ ಶುಭ ಸಂಕೇತ ಎಂದು ಹೇಳಲಾಗುತ್ತದೆ. ಶನಿ ದೇವರ ಆಶೀರ್ವಾದ ಮುಂಬರುವ ದಿನಗಳಲ್ಲಿ ಬೀಳುತ್ತದೆ ಎನ್ನುವುದರ ಸೂಚನೆ.ಇದರೊಂದಿಗೆ ವ್ಯಕ್ತಿಯು ದೊಡ್ಡ ಮಟ್ಟಿಗೆ ಹಣವನ್ನು ಪಡೆಯಬಹುದು.ಇನ್ನು ಕನಸಿನಲ್ಲಿ ಶನಿದೇವ ಕಾಗೆ ಮೇಲೆ ಸಂಚಾರ ಮಾಡುತ್ತಿದ್ದಾರೆ ಇದು ನಕಾರಾತ್ಮಕ ಪ್ರಭಾವ ಬಿರುತ್ತದೆ. ಈ ಕನಸು ನಿಮಗೆ ತುಂಬಾ ಕೆಟ್ಟದ್ದು.