ಮನೆಯ ಈ ದಿಕ್ಕಿನಲ್ಲಿ ಇಡಿ ಕುಡಿಯುವ ನೀರನ್ನು, ನಾಲ್ಕು ದಿಕ್ಕಿನಿಂದ ಹಣದ ಮಳೆ ಸುರಿಯುತ್ತಾದೆ …

Featured-Article

ಸಾಮಾನ್ಯವಾಗಿ ತುಂಬಾ ಜನರು ಈ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದರ ಬಗ್ಗೆ ಅವರಿಗೆ ಸ್ವಲ್ಪವೂ ಸಹ ಗೊತ್ತಿರುವುದಿಲ್ಲ.ಆದರೆ ಈ ತಪ್ಪುಗಳನ್ನು ಮಾಡುವುದರಿಂದ ನಿಮ್ಮ ಜೀವನದ ಮೇಲೆ ಹೆಚ್ಚಾಗಿ ಕೆಟ್ಟ ಪ್ರಭಾವ ಬಿರುತ್ತದೆ. ಶರೀರವು 70% ನೀರಿನಿಂದಲೇ ಕೂಡಿರುತ್ತದೆ. ಜೀವನದಲ್ಲಿ ನೀರಿಗೆ ತುಂಬಾನೇ ವಿಶೇಷವಾದ ಸ್ಥಾನ ಕೂಡ ಇದೆ. ನೀರು ಇಲ್ಲದೆ ಯಾರಿಗೂ ಸಹ ಬದುಕಲು ಸಾಧ್ಯವಿಲ್ಲ. ನೀರಿನಿಂದಲೇ ಹಲವಾರು ರೀತಿಯ ಪ್ರಯೋಗಗಳನ್ನು ಸಹ ಮಾಡಲಾಗುತ್ತದೆ. ನೀರಿನ ಬಳಕೆಯಿಂದ ತಂತ್ರ ಮತ್ತು ವಶೀಕರಣ ಪ್ರಯೋಗವನ್ನು ಸಹ ಮಾಡಲಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಾಸ್ತುಶಾಸ್ತ್ರದಲ್ಲಿ ಸಹ ನೀರು ಅಗ್ನಿ ವಾಯು ಆಕಾಶ ಮತ್ತು ಭೂಮಿಗೆ ತುಂಬಾನೇ ಮಹತ್ವವನ್ನು ನೀಡಿದ್ದಾರೆ. ಇವುಗಳಿಗೂ ಸಹ ಒಂದು ವಿಶೇಷವಾದ ದಿಕ್ಕು ಕೂಡ ಇರುತ್ತದೆ. ಒಂದು ವೇಳೆ ವಾಸ್ತುವಿನ ದಿಕ್ಕು ಬದಲಾದರೆ ಅದರ ದುಷ್ಪರಿಣಾಮ ನಿಮ್ಮ ಮೇಲೆ ಬೀಳುತ್ತದೆ. ಮನೆಯಲ್ಲಿರುವ ಕೆಲವು ವಸ್ತುಗಳನ್ನು ಸಹ ಅವುಗಳ ದಿಕ್ಕುಗಳ ಅನುಸಾರವಾಗಿ ನೀವು ಇಡಬೇಕು. ನೀರನ್ನು ಪ್ರತಿಯೊಂದು ಕೆಲಸಕ್ಕೂ ಬಳಸುತ್ತೇವೆ.ನೀರು ದ್ವಿಗುಣವಾಗಿ ನಿಮ್ಮ ಮೇಲೆ ಪ್ರಭಾವವನ್ನು ಬೀರುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ನೀರಿನ ಸ್ಥಾನ ಸರಿಯಾಗಿಲ್ಲದಿದ್ದರೆ ಅದನ್ನು ಕುಡಿಯುವರ ಆರೋಗ್ಯ ಕೂಡ ಚೆನ್ನಾಗಿರುವುದಿಲ್ಲ. ಯಾವತ್ತಿಗೂ ಅವರು ತೊಂದರೆಗಳನ್ನು ಎದುರಿಸುತ್ತಿರುತ್ತಾರೆ.ಮುಂಬರುವ ದಿನಗಳಲ್ಲಿ ರೋಗಕ್ಕೆ ತುತ್ತಾಗುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಧ್ಯವಾದರೆ ನೀರಿನ ಟ್ಯಾಂಕ್ ಅನ್ನು ಉತ್ತರ ದಿಕ್ಕು ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಲು ಪ್ರಯತ್ನ ಮಾಡಬೇಕು.ಇದೇ ದಿಕ್ಕಿನಲ್ಲಿ ನೀರಿನ ಟ್ಯಾಂಕ್ ಅನ್ನು ಇಡಬೇಕು.ಯಾವುದೇ ಕುಡಿಯುವ ನಿರನ್ನು ಪಶ್ಚಿಮ ದಿಕ್ಕಿನಲ್ಲಿ ಅಳವಡಿಸಲು ಪ್ರಯತ್ನ ಮಾಡಿ. ಕುಡಿಯುವ ನೀರನ್ನು ಪಶ್ಚಿಮದ ಕಡೆ ಇಟ್ಟರೆ ಧನ ಸಂಪತ್ತಿನಲ್ಲಿ ಹೆಚ್ಚಿನ ವೃದ್ಧಿಯನ್ನು ಕಾಣುವಿರಿ.ಆದಷ್ಟು ನೀರಿನ ಟ್ಯಾಂಕ್ ಅನ್ನು ಈಶಾನ್ಯ ದಿಕ್ಕಿನಲ್ಲಿ ಇಡಿ ಮತ್ತು ಕುಡಿಯುವ ನೀರನ್ನು ಸಹ ಉತ್ತರಪೂರ್ವ ಅಂದರೆ ಈಶಾನ್ಯ ದಿಕ್ಕಿನಲ್ಲಿ ಸಹ ಇಡಬಹುದು ಮತ್ತು ಪಶ್ಚಿಮ ದಿಕ್ಕಿನಲ್ಲಿ ಸಹ ಇಡಬಹುದು. ಯಾಕೆಂದರೆ ಪಶ್ಚಿಮ ದಿಕ್ಕಿನಲ್ಲಿ ಕುಡಿಯುವ ನೀರನ್ನು ಇಟ್ಟರೆ ಹೆಚ್ಚಿನ ಲಾಭ ಸಿಗುತ್ತದೆ. ನೀರು ಎಲ್ಲ ಪ್ರಕಾರದ ಶಕ್ತಿಯನ್ನು ಎರಡು ಪಟ್ಟು ವೇಗವಾಗಿ ತನ್ನೊಳಗೆ ಎಳೆದುಕೊಳ್ಳುತ್ತದೆ.

Leave a Reply

Your email address will not be published. Required fields are marked *