ಇದು ಒಂದು ವಸ್ತು ಇಟ್ಟರೆ ಸಾಕು ಯಾವ ರೋಗವೂ ಬರುವುದಿಲ್ಲ ಇದು ಸಾಮಾನ್ಯವಲ್ಲ!

Featured-Article

ಪ್ರತಿಯೊಬ್ಬರಿಗೂ ರಾತ್ರಿ ಮಲಗಲು ದಿಂಬು ಇಲ್ಲದಿದ್ದರೆ ನಿದ್ದೆ ಬರುವುದಿಲ್ಲ.ಈ ಒಂದು ವಸ್ತುವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದರೆ ಆರೋಗ್ಯವೃದ್ಧಿ ಆಗುವುದರ ಜೊತೆಗೆ ಹಣವನ್ನು ಉಳಿಸಬಹುದು. ಈ ಒಂದು ವಸ್ತುವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಶೀತದ ತೊಂದರೆ ಇರುವುದಿಲ್ಲ, ಕಫದ ಬಾದೆ ಕಾಡುವುದಿಲ್ಲ, ನಿದ್ರಾಹೀನತೆ ಉಂಟಾಗುವುದಿಲ್ಲ, ರೋಗನಿರೋಧಕ ಶಕ್ತಿ ಉತ್ತಮವಾಗಿರುತ್ತದೆ, ಸೊಳ್ಳೆ ನೊಣ ನಿಮ್ಮ ಹತ್ತಿರವು ಸುಳಿಯುವುದಿಲ್ಲ.ಅರೋಗ್ಯ ಚೆನ್ನಾಗಿ ಇದ್ದರೆ ಸಂಪಾದಿಸಿದ ಹಣ ನಮ್ಮಲ್ಲಿ ಉಳಿಯುತ್ತದೆ.ಎಷ್ಟೇ ಸಂಪಾದನೆ ಮಾಡಿದರು ಅರೋಗ್ಯ ಚೆನ್ನಾಗಿಲ್ಲ ಎಂದರೆ ಎಷ್ಟೇ ದುಡಿದರು ಅಷ್ಟೇ ಹಾಗೂ ನಮಗೆ ದುಡಿಯಲು ಶಕ್ತಿ ಇರುವುದಿಲ್ಲ.ಆದ್ದರಿಂದ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಲು ರೋಗ ಬಾರದಂತೆ ತಡೆಯಲು ಚಿಕ್ಕ ಪುಟ್ಟ ಬದಲಾವಣೆಗಳನ್ನು ಮಾಡಿಕೊಂಡರೆ ಸಾಕು.ರೋಗಗಳಿಂದ ದೂರ ಉಳಿಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪ್ರತಿ ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಒಂದು ಬೆಳ್ಳುಳ್ಳಿ ಇಟ್ಟುಕೊಳ್ಳಬೇಕು. ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನವಿದೆ.ಬೆಳ್ಳುಳ್ಳಿ ದೇಹದ ಉರಿಯುತವನ್ನು ನಿವಾರಣೆ ಮಾಡುತ್ತದೆ.ಇದು ದೇಹವನ್ನು ಸೊಂಕಿನಿಂದ ರಕ್ಷಿಸುತ್ತದೆ.ವಾಸ್ತವಾಗಿ ಬೆಳ್ಳುಳ್ಳಿ ಕೆಲವು ಎಸಳುಗಳನ್ನು ದಿಂಬಿನ ಕೆಳಗೆ ಇಡುವುದರಿಂದ ತುಂಬಾ ಪ್ರಯೋಜನಕರಿ.

ಬೆಳ್ಳುಳ್ಳಿ ದಿಂಬಿನ ಕೆಳಗೆ ಇಡುವುದರಿಂದ ನಿದ್ರಾಹಿನತೆಗೆ ಒಳ್ಳೆಯದು.ವಯಸ್ಕಾ ಮನುಷ್ಯರು ದಿನಗಳಲ್ಲಿ 7 ಗಂಟೆ ಕಾಲ ನಿದ್ರೆ ಬೇಕು.ನಿದ್ರೆ ಕೊರತೆ ಅನೇಕ ಗಂಭೀರ ಕಾಯಿಲೆ ಮತ್ತು ಮಾನಸಿಕ ತೊಂದರೆಗಳಿಗೆ ಕಾರಣ ಆಗಬಹುದು.ಇಂತಹ ಸಮಯದಲ್ಲಿ ಬೆಳ್ಳುಳ್ಳಿ ಇಟ್ಟುಕೊಳ್ಳುವುದರಿಂದ ನಿದ್ರೆ ಚೆನ್ನಾಗಿ ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅಷ್ಟೇ ಅಲ್ಲದೆ ದಿಂಬಿನ ಕೆಳಗೆ ಬೆಳ್ಳುಳ್ಳಿ ಇಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಬೆಳ್ಳುಳ್ಳಿ ಸೊಂಕಿನಿಂದ ದೇಹವನ್ನು ರಕ್ಷಣೆ ಮಾಡುತ್ತದೆ.ಅಷ್ಟೇ ಅಲ್ಲದೆ ಶೀತವನ್ನು ಕಡಿಮೆ ಮಾಡುತ್ತದೆ, ಉಸಿರಾಟದ ತೊಂದರೆ ಕೂಡ ಉಂಟಾಗುವುದಿಲ್ಲ, ಸೊಳ್ಳೆ ಮತ್ತು ನೊಣಗಳು ದೂರ ಆಗುತ್ತದೆ.

Leave a Reply

Your email address will not be published. Required fields are marked *