ಮಲಗಿದ ತಕ್ಷಣ ನಿದ್ದೆ ಬರಬೇಕೆಂದರೆ ಈ ಸಿಂಪಲ್ ಟಿಪ್ಸ್ ಅನ್ನು ಫಾಲೋ ಮಾಡಿ!

Featured-Article

ಒಬ್ಬ ಮನುಷ್ಯನ ಆರೋಗ್ಯ ಚೆನ್ನಾಗಿರಬೇಕು ಎಂದರೆ ಪ್ರತಿ ನಿತ್ಯ ಸಾಮಾನ್ಯವಾಗಿ 7 ರಿಂದ 8 ತಾಸು ನಿದ್ದೆ ಮಾಡಬೇಕು.ಅದರೆ ಇಂದಿನ ದಿನಗಳಲ್ಲಿ ಎಲ್ಲಾರು ಒತ್ತಡ ಜೀವನವನ್ನು ನಡೆಸುತ್ತ ಇದ್ದಾರೆ. ಸಾಮಾನ್ಯವಾಗಿ ಕೆಲಸದ ಒತ್ತಡ ಮಾನಸಿಕ ನೆಮ್ಮದಿ ಇಲ್ಲದೆ ಇರುವುದರಿಂದ ನಿದ್ರಾ ಹೀನತೆ ಅತಿಯಾಗಿ ಕಾಡುತ್ತದೆ.ನಿದ್ರೆ ಸರಿಯಾಗಿ ಆಗದೆ ಇದ್ದಾರೆ ದೇಹ ದಣಿದು ಅನಾರೋಗ್ಯ ಸಮಸ್ಸೆಗಳಿಗೆ ಇಡಗಾಬೇಕಾಗುತ್ತದೆ.ಹೀಗಾಗಿ ಸಂತಸ ಜೀವನಕ್ಕಾಗಿ ಸುಖಕರ ನಿದ್ರೆ ಮಾಡುವುದು ಅವಶ್ಯಕ.ಈ ಕೆಲವು ಟಿಪ್ಸ್ ಫಾಲೋ ಮಾಡಿದರೆ ನಿದ್ದೆ ಚೆನ್ನಾಗಿ ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಕ್ರಮಬದ್ಧವಾಗಿ ಜೀವನಶೈಲಿಯನ್ನು ನಡೆಸಿ.2, ಪ್ರತಿದಿನ ಒಂದೇ ಸಮಯಕ್ಕೆ ಮಲಗಿ ಮತ್ತು ಎದ್ದೇಳುವುದನ್ನು ರೂಡಿ ಮಾಡಿಕೊಳ್ಳಿ.3,ತಡವಾಗಿ ಮಲಗುವುದು ಮತ್ತು ತಡವಾಗಿ ಏಳುವುದನ್ನು ಮಾಡಬೇಡಿ.4, ಯಾವುದೇ ಕಾರಣಕ್ಕೂ ಮದ್ಯಹ್ನ ಮಲಗಬೇಡಿ. ಒಂದು ವೇಳೆ ಮಲಗಿದರೆ ರಾತ್ರಿ ನಿದ್ದೆ ಬರುವುದಿಲ್ಲ.5, ಜೀರ್ಣ ಕ್ರಿಯೆ ಚೆನ್ನಾಗಿ ಆಗದೆ ಇದ್ದರು ಕೂಡ ನಿದ್ರಾ ಹೀನತೆ ಬರುತ್ತದೆ.ಆದ್ದರಿಂದ ರಾತ್ರಿ ತೆಗೆದುಕೊಳ್ಳುವ ಆಹಾರದಲ್ಲಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕು.ಕೊಬ್ಬು ಮಸಾಲೆ ಪದಾರ್ಥವನ್ನು ಕಡಿಮೆ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು ಮತ್ತು ರಾತ್ರಿ ಸಮಯದಲ್ಲಿ ನಿಯಮಿತವಾಗಿ ಊಟವನ್ನು ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ಸಾಧ್ಯವಾದರೆ ಒತ್ತಡದ ಕೆಲಸವನ್ನು ದಿನದ ಆರಂಭದಲ್ಲಿ ಮಾಡಬೇಕು ಮತ್ತು ಉತ್ತಮವಾದ ಗುಣ ಮಟ್ಟದ ನಿದ್ದೆ ಬರಬೇಕು ಎಂದರೆ ವ್ಯಾಯಾಮ ಮಾಡಬೇಕು. ಸಾಧ್ಯವಾದರೇ ಜಿಮ್ ವಾಕಿಂಗ್ ಮಾಡಿ.ದೇಹ ದಣಿದರೆ ನಿದ್ದೆ ಚೆನ್ನಾಗಿ ಬರುತ್ತದೆ.7, ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ಬಿಸಿ ಹಾಲು ಸೇವನೆ ಮಾಡಿ.ಇದರಿಂದ ಅತಿ ಬೇಗಾ ನಿದ್ದೆ ಬರುತ್ತದೆ.ಇನ್ನು ನಿದ್ದೆ ಮತ್ತು ಲೈಗಿಕ ಜೀವನಕ್ಕಾಗಿ ಹಾಸಿಗೆ ಸೀಮಿತ ಇರಬೇಕು.

Leave a Reply

Your email address will not be published. Required fields are marked *