ಅಕ್ಷಯ ತೃತೀಯ ದಿನ ಹೊಸ ಮನೆ ಕಟ್ಟುವ/ ಕರಿದಿಸುವ ಸಂಕಲ್ಪ ಮಾಡಬಹುದೇ? ಹೊಸ ಮನೆ ಗೃಹಪ್ರವೇಶ ಮಾಡಬಹುದೇ?

Featured-Article

ಅಕ್ಷಯ ತೃತೀಯ ಎಂದರೆ ಅಕ್ಷಯ ಆಗುವುದು.ವೈಶಾಖ ಮಾಸ ಶುಕ್ಲ ಪಕ್ಷ ತೃತೀಯ ತಿಥಿಯಂದು ಅಕ್ಷಯ ತೃತೀಯವನ್ನು ಆಚರಣೆ ಮಾಡುತ್ತೇವೆ.ಈ ದಿನ ನೀವು ಏನೇ ಬೇಕಾದರೂ ತೆಗೆದುಕೊಳ್ಳಬಹುದು.ವಾಹನ, ಮನೆ ಖರೀದಿ, ಆಭರಣವನ್ನು ಸಹ ತೆಗೆದುಕೊಳ್ಳಬಹುದು.ಇನ್ನು ಅಕ್ಷಯ ತೃತೀಯ ದಿನ ಹೊಸ ಮನೆಗೂ ಕೂಡ ಹೋಗಬಹುದು ಹಾಗೂ ಗೃಹ ಪ್ರವೇಶವನ್ನು ಕೂಡ ಮಾಡಬಹುದು. ಯಾವುದೇ ಹೊಸ ಕಾರ್ಯವನ್ನು ಸಹ ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅಕ್ಷಯ ತೃತೀಯ ಆಚರಣೆಗೆ ಒಂದು ಪೌರಾಣಿಕ ಹಿನ್ನಲೆ ಇದೆ.ವಿಷ್ಣುವಿನ 6ನೇ ಅವತರ ಪರಶುರಾಮ ಹುಟ್ಟಿದ್ದು.ಈ ಪರಶುರಾಮ ಕಾಲಿಟ್ಟ ಕ್ಷೇತ್ರದಲ್ಲಿ ಯಾವುದೇ ಹಿನ್ನಡೆ ಆಗಲಿಲ್ಲ. ಈ ದಿನ ಯಾವುದೇ ಒಂದು ಕೆಲಸವನ್ನು ಕೈಹಾಕಿದರೂ ಕೂಡ ನಿರ್ವಿಘ್ನವಾಗಿ ಪೂರ್ಣಗೊಳ್ಳುತ್ತದೆ. ಯಾವುದೇ ರೀತಿಯ ಅಡೆತಡೆಗಳು ಇರುವುದಿಲ್ಲ.

ಇದರ ಜೊತೆಗೆ ನೀವು ಯಾವುದೇ ರೀತಿಯ ಕೆಲಸವನ್ನು ಮಾಡಿದರೂ ಕೂಡ ಅದು ವೃದ್ಧಿಯಾಗುವುದು. ಅಕ್ಷಯ ತೃತೀಯ ದಿನ ಮಂಗಳ ಕಾರ್ಯವನ್ನು ಮಾಡಬಹುದು. ಯಾವುದೇ ವಸ್ತುವನ್ನು ತೆಗೆದುಕೊಳ್ಳಬೇಕು ಎಂದರೆ ನಿಮ್ಮ ಸ್ವಂತ ದುಡ್ಡಿನಲ್ಲಿ ತೆಗೆದುಕೊಳ್ಳಿ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *