ಅಮಾವಾಸ್ಯೆ ದಿನ ಇಂತಹ ವಸ್ತುಗಳನ್ನುಮನೆಗೆ ತರಬಾರದು!

Written by Anand raj

Published on:

ಹಿಂದೂ ಸಂಪ್ರದಾಯದಲ್ಲಿ ಅಮಾವಾಸ್ಯೆ ಮತ್ತು ಹುಣ್ಣಿಮೆ ಗೆ ಸಾಕಷ್ಟು ಪ್ರಾಮುಖ್ಯತೆಯನ್ನು ಕೊಡಲಾಗುತ್ತದೆ. ಏಕೆಂದರೆ ಈ ಎರಡೂ ದಿನಗಳಲ್ಲಿ ಪ್ರಕೃತಿಯಲ್ಲಿ ಸಾಕಷ್ಟು ಬದಲಾವಣೆಗಳು ಉಂಟಾಗುತ್ತದೆ. ಹಾಗಾಗಿ ಈ ಎರಡು ದಿನಗಳಲ್ಲಿ ಋಣಾತ್ಮಕ ಅಂಶಗಳು ಹೆಚ್ಚಾಗಿ ಕಂಡುಬರುತ್ತದೆ ಮತ್ತು ಈ ಎರಡು ದಿನಗಳಲ್ಲಿ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಮತ್ತು ಕೆಲವೊಂದು ನಿಯಮಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ. ಅಮಾವಾಸ್ಯೆ ದಿನ ಅಪ್ಪಿತಪ್ಪಿ ಕೂಡ ಕೆಲವೊಂದು ವಸ್ತುಗಳನ್ನು ತರಬಾರದು ಮತ್ತು ಕೇಳವೊಂದು ನಿಯಮಗಳನ್ನು ಪಾಲಿಸಬೇಕು ಹಾಗೂ ಅಮಾವಾಸ್ಯೆ ದಿನ ಈ ಕೆಲವು ವಸ್ತುಗಳನ್ನು ಮನೆಗೆ ತರಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಅಮಾವಾಸ್ಯೆ ದಿನ ಶುಭ ಕಾರ್ಯಕ್ಕೆ ಮತ್ತು ಶುಭ ಕಾರ್ಯಕ್ಕೆ ವಸ್ತುಗಳನ್ನು ಮತ್ತು ಪೂಜಾ ಸಾಮಗ್ರಿಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಂಡು ಬರಬಾರದು . ಏಕೆಂದರೆ ಶುಭ ಕಾರ್ಯಗಳನ್ನು ಮಾಡುವಾಗ ಅಮಾವಾಸ್ಯೆ ಕಂಟಕವನ್ನು ಉಂಟು ಮಾಡುತ್ತಾದೇ.ಹಾಗಾಗಿ ಅಮಾವಾಸ್ಯೆ ದಿನದಂದು ಶುಭ ಕಾರ್ಯಗಳಿಗೆ ಸಂಬಂಧಪಟ್ಟ ಯಾವುದೇ ವಸ್ತುಗಳನ್ನು ಖರೀದಿಸಬಾರದು.2, ಇನ್ನು ಅಮಾವಾಸ್ಯೆ ಹುಣ್ಣಿಮೆ ದಿನ ನನ್ ವೆಜ್ ಅನ್ನು ತೆಗೆದುಕೊಳ್ಳಬಾರದು ಮತ್ತು ಸೇವನೆ ಕೂಡ ಮಾಡಬಾರದು.ಇದರಿಂದ ನಿಮ್ಮ ಮೇಲೆ ಋಣಾತ್ಮಕ ಪರಿಣಾಮ ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

3, ಇನ್ನು ಅಮವಾಸ್ಯೆ ದಿನ ಗೋಧಿಯನ್ನು ಕೂಡ ಮನೆಗೆ ತೆಗೆದುಕೊಂಡು ಬರಬಾರದು.4, ಇನ್ನು ಅಮಾವಾಸ್ಯ ದಿನ ತಲೆಗೆ ಎಣ್ಣೆಯನ್ನು ಹಚ್ಚಿ ಸ್ನಾನವನ್ನು ಮಾಡಬಾರದು.ಇನ್ನು ಅಮವಾಸ್ಯೆ ದಿನ ಪ್ರಿತೃಗಳಿಗೆ ಮಾತ್ರವಲ್ಲದೆ ಶನಿದೇವನ ಪೂಜೆಗೂ ಕೂಡ ವಿಶೇಷವಾದ ದಿನ ಎಂದು ಹೇಳುವ ಕಾರಣ ಲಕ್ಷ್ಮಿ ಪ್ರಧಾನ ಆಗುವ ಪೊರಕೆಯನ್ನು ಕೂಡ ಮನೆಗೆ ತೆಗೆದುಕೊಂಡು ಬರಬಾರದು. ಇದರಿಂದ ಲಕ್ಷ್ಮಿ ದೇವಿ ಅನುಗ್ರಹ ಸಿಗುವುದಿಲ್ಲ ಮತ್ತು ಅವಳ ಕೋಪಕ್ಕೂ ಕೂಡ ಗುರಿಯಗುತ್ತೀರಿ ಎಂದು ಹೇಳಲಾಗುತ್ತದೆ .

Related Post

Leave a Comment