ಅಪ್ಪಿ ತಪ್ಪಿಯೂ ಮನೆಯಲ್ಲಿ ಸಂಜೆ ದೀಪ ಹಚ್ಚಿದ ನಂತರ ಕಸವನ್ನು ಗುಡಿಸಬಾರದು ಯಾಕೆ ಗೊತ್ತಾ..?

Written by Anand raj

Published on:

ಪ್ರತಿಯೊಬ್ಬರೂ ದೇವರ ಮುಂದೆ ದೀಪವನ್ನು ಹಚ್ಚುತ್ತಾರೆ. ಅದರಲ್ಲೂ ಸಂಜೆ ಸಮಯದಲ್ಲಿ ದೀಪವನ್ನು ಹಚ್ಚಬೇಕು. ದೀಪವನ್ನು ಪರಬ್ರಹ್ಮ ನಿಗೆ ಹೋಲಿಸುತ್ತರೇ. ಸಂಜೆ ಸಮಯದಲ್ಲಿ ದೀಪ ಹಚ್ಚುವುದರಿಂದ ಲಕ್ಷ್ಮಿ ಮನೆಗೆ ಬರುತ್ತಾಳೆ ಎನ್ನುವ ನಂಬಿಕೆಯಿದೆ.ಈ ದೀಪ ಹಚ್ಚಿದ ನಂತರ ಮಾಡುವ ತಪ್ಪುಗಳಿಂದ ಕೆಲವು ಪರಿಣಾಮವನ್ನು ಅನುಭವಿಸಬೇಕಾಗುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ದೀಪ ಹಚ್ಚಿದ ತಕ್ಷಣ ಯಾವುದೇ ಕಾರಣಕ್ಕೂ ಮನೆಯ ಬಾಗಿಲನ್ನು ಹಾಕಬಾರದು.ಹಾಕಿಕೊಂಡಿರುವ ಬಟ್ಟೆಯನ್ನು ಬಾಗಿಲ ಮೇಲೆ ಯಾವುದೇ ಕಾರಣಕ್ಕೂ ನೇತು ಹಾಕಬಾರದು.ಮೈಲ್ಗೆ ಗಿರುವ ಬಟ್ಟೆಯನ್ನು ಯಾವುದೇ ಕಾರಣಕ್ಕೂ ಮುಖ್ಯ ದ್ವಾರದ ಮೇಲೆ ಹಾಕಬಾರದು.2, ದೀಪ ಹಚ್ಚಿದ ತಕ್ಷಣ ಒಣಗಿರುವ ಬಟ್ಟೆಯನ್ನು ತೆಗೆದುಕೊಂಡು ಬಂದು ಮನೆಯ ಒಳಗೆ ಕೊಡವಬಾರದು ಮತ್ತು ತಪ್ಪುಗಳನ್ನು ಮಾಡಬಾರದು.ದೀಪವನ್ನು ಹಚ್ಚಿ ಅರ್ಧ ಗಂಟೆ ನಂತರ ಬಾಗಿಲು ಹಾಕಬಹುದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.

ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

3, ದೀಪ ಹಚ್ಚಿದ ತಕ್ಷಣ ಯಾವುದೇ ಕಾರಣಕ್ಕೂ ಕಸವನ್ನು ಗೂಡಿಸಬಾರದು. ಈ ರೀತಿ ಮಾಡಿದರೆ ಮನೆಯಲ್ಲಿರುವ ಲಕ್ಷ್ಮಿಯನ್ನು ಸ್ವತಹ ನೀವೇ ಮನೆಯಿಂದ ಹೊರ ಹಾಕಿದ ಹಾಗೆ ಆಗುತ್ತದೆ. ದೀಪ ಹಚ್ಚುವ ಮೊದಲು ಕಸವನ್ನು ಗೂಡಿಸಿದ ನಂತರ ದೀಪವನ್ನು ಹಚ್ಚಿ.4, ದೀಪ ಹಚ್ಚಿದ ನಂತರ ಯಾವುದೇ ಕಾರಣಕ್ಕೂ ಹೆಣ್ಣುಮಕ್ಕಳು ಅಳಬಾರದು. ಇದರಿಂದ ಮನೆಗೆ ಒಳ್ಳೆಯದಲ್ಲ. ಇದರಿಂದ ವಿನಾಶ ಹೆಚ್ಚಾಗುತ್ತದೆ. ಯಾವುದೇ ಕಾರಣಕ್ಕೂ ಮನೆಯಲ್ಲಿ ದೀಪ ಹಚ್ಚುವ ಸಮಯದಲ್ಲಿ ಹೆಣ್ಣುಮಕ್ಕಳು ಅಳಬಾರದು.

Related Post

Leave a Comment