ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಚಲನೆ ಮಾಡುತ್ತಾ ಇರುತ್ತಾನೆ.ಆತನ ಒಂದು ಚಲನೆ ಯಾವಾಗಲು ನಿರಂತರವಾಗಿ ನಡೆಯುತ್ತಾ ಇರುತ್ತದೆ.ಈಗ ಸೂರ್ಯನು ತನ್ನ ಚಲನೆಯನ್ನು ಮಿಥುನ ರಾಶಿಯಲ್ಲಿ ನಡೆಸುತ್ತ ಇರುತ್ತಾನೆ. ಸೂರ್ಯನು ಚಲನೆ ಮಾಡುವುದರಿಂದ ಕೆಲವೊಂದು ರಾಶಿಯವರಿಗೆ ಶುಭ ಆಗಿದೆ ಮತ್ತು ಕೆಲವೊಂದು ರಾಶಿಗೆ ಅಶುಭ ಆಗಿದೆ.
1, ಮೇಷ ರಾಶಿ-ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇದು ಉತ್ತಮವಾಗಿದೆ.ಕೆಲಸ ನಿಯಮಿತ ನೀವು ಪ್ರಯಾಣ ಮಾಡಬೇಕಾಗಬಹುದು. ಮೇಷ ರಾಶಿಯವರು ಬಹು ದಿನದಿಂದ ಮಾಡಬೇಕಾದ ಹಣಕಾಸಿನ ನಿರ್ಧಾರಗಳು ಧನತ್ಮಕ ಆಗುವ ಸಾಧ್ಯತೆ ಇದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
2, ವೃಷಭ ರಾಶಿ-ಮಿಥುನ ರಾಶಿಯಲ್ಲಿ ಸೂರ್ಯನ ಸಂಚಾರ ವೃಷಭ ರಾಶಿಗೆ ನಿಮ್ಮ ಕುಟುಂಬದಲ್ಲಿ ಬಿರುಕು ಅಥವಾ ನಿಮ್ಮ ಸಂಗಾತಿ ಒಡನೆ ಜಗಳ ತರಬಹುದು. ಆದಷ್ಟು ತಾಳ್ಮೆಯಿಂದ ಇರಿ. ಆದ್ದರಿಂದ ನೀವು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಹಣದ ವಹಿವಾಟು ನಡೆಸಲು ಇದು ಒಳ್ಳೆಯ ಸಮಯ ಆಗಿದೆ.ಸಾಲ ನೀಡುವಾಗ ನೀವು ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ.
3, ಮಿಥುನ ರಾಶಿ-ಈ ರಾಶಿಯವರು ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚನೆ ಮಾಡಬೇಕು. ಅರೋಗ್ಯ ಚೆನ್ನಾಗಿ ಇರಲು ಆದಷ್ಟು ದೈಹಿಕ ಚಟುವಟಿಕೆಯಲ್ಲಿ ತೊಡಗಿ ಮತ್ತು ಒತ್ತಡ ಕಡಿಮೆ ಮಾಡಿಕೊಳ್ಳಿ.ಆದಷ್ಟು ತಾಳ್ಮೆಯಿಂದ ಇರಿ.4, ಕಟಕ ರಾಶಿ.-ನಿಮ್ಮ ಸಂಗಾತಿಯ ಅರೋಗ್ಯವನ್ನು ನೀವು ಚೆನ್ನಾಗಿ ನೋಡಿಕೊಳ್ಳಿ. ಆದಷ್ಟು ಎಚ್ಚರಿಕೆಯಿಂದ ಇರಿ.5, ಸಿಂಹ ರಾಶಿ-ವೃತ್ತಿ ಜೀವನದಲ್ಲಿ ಸಾಧ್ಯತೆಗಳು ಸುಧಾರಿಸುತ್ತದೆ. ನೀವು ಹಲವಾರು ಮೂಲೆಗಳಿಂದ ಹಣವನ್ನು ಗಳಿಸುವ ಸಾಧ್ಯತೆ ಇದೆ.
6,ಕನ್ಯಾ ರಾಶಿ-ಈ ರಾಶಿಯವರು ಉತ್ತಮ ಸ್ಥಾನ ಮಾನ ಗಳಿಸುತ್ತಿರಿ. ನಿಮ್ಮ ಕೆಲಸಗಳು ಯಶಸ್ವಿ ಆಗಲು ಹೆಚ್ಚು ಶ್ರಮ ಪಡಬೇಕು.7,ತುಲಾ ರಾಶಿ.-ಈ ರಾಶಿಯವರಿಗೆ ತಂದೆಯ ಸಂಪೂರ್ಣ ಬೆಂಬಲ ಸಿಗುತ್ತದೆ.8, ವೃಶ್ಚಿಕ ರಾಶಿ-ಕೆಲಸ ಮತ್ತು ವೈಯಕ್ತಿಕ ಜೀವನದಲ್ಲಿ ಕೆಲವು ಅನಿರೀಕ್ಷಿತಾಗಳು ಎದುರು ಆಗುತ್ತದೆ.ಆದಷ್ಟು ನೀವು ಎಚ್ಚರಿಕೆಯಿಂದ ಇರಬೇಕಾಗುತ್ತದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
9, ಧನಸ್ಸು ರಾಶಿ-ಈ ರಾಶಿಯವರು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ಸುಧಾರಿಸುತ್ತದೆ.ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ.10, ಮಕರ ರಾಶಿ-ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳನ್ನು ಗೆಲ್ಲಲು ನೀವು ಜಾಗ್ರತೆಯಿಂದ ಇರಬೇಕಾಗುತ್ತದೆ. ನಿಮ್ಮ ಕೆಲಸವನ್ನು ನೀವು ಸರಿಯಾಗಿ ಮುಗಿಸುವಂತೆ ನೀವು ಅವರೊಂದಿಗೆ ವಾದ ಮಾಡುವುದನ್ನು ತಪ್ಪಿಸುವುದು ಉತ್ತಮ.11, ಕುಂಭ ರಾಶಿ-ಈ ರಾಶಿಯವರು ಮಕ್ಕಳ ಆರೋಗ್ಯದ ಕಡೆ ಗಮನ ಕೊಡಿ.12, ಮೀನ ರಾಶಿ-ಕೆಲಸದ ಬಗ್ಗೆ ಹೆಚ್ಚು ಗಮನ ಕೊಡಬೇಕಾಗುತ್ತದೇ. ಆದಷ್ಟು ನೀವು ಸಮಯವನ್ನು ತಾಳ್ಮೆಯಿಂದ ಉಪಯೋಗಿಸಿ.