ಕೆಳಗೆ ಕುಳಿತು ಊಟ ಯಾಕೆ ಮಾಡಬೇಕು?

Written by Anand raj

Published on:

ಪುರಾಣಗಳು ಮತ್ತು ಸ್ಮೃತಿ ಗ್ರಂಥಗಳ ಪ್ರಕಾರ ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸಬೇಕು.ಮಾರ್ಕಡೆಯ ಪುರಾಣ ಮಹಾಭಾರತ, ಬ್ರಹ್ಮ ಪುರಾಣಗಳಲ್ಲಿ ಕುಳಿತುಕೊಂಡು ಆಹಾರವನ್ನು ಸೇವಿಸಬೇಕು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡುತ್ತಾದೇ ಹಾಗು ನಿಮ್ಮ ಆಯಸ್ಸನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸುವುದರಿಂದ ಜಠರ ದುರಿತ ಹೆಚ್ಚಾಗುತ್ತದೆ.ನೆಲದ ಮೇಲೆ ಕುಳಿತು ಆಹಾರವನ್ನು ತ್ವರಿತವಾಗಿ ಜಿರ್ಣಿಸಿಕೊಳ್ಳುತ್ತದೆ. ಈ ರೀತಿಯಾಗಿ ಕುಳಿತುಕೊಳ್ಳುವ ಮೂಲಕ ತಿನ್ನುವ ಆಹಾರದ ಸಂಪೂರ್ಣ ಪ್ರಯೋಜನವನ್ನು ದೇಹ ಪಡೆಯುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ನಿಂತುಕೊಂಡು ಮತ್ತು ಕುರ್ಚಿ ಮೇಲೆ ಕುಳಿತು ಆಹಾರ ಸೇವನೆ ಮಾಡುವಾಗ ಗುರುತ್ವಕರ್ಷಣೆ ಬಲದಿಂದ ಆಹಾರವು ಹೊಟ್ಟೆಯಲ್ಲಿ ವೇಗವಾಗಿ ಹೋಗುತ್ತದೆ. ಇದರಿಂದಾಗಿ ದೇಹವು ಆಹಾರ ರಸ ಮತ್ತು ಕಿಣ್ವಾಗಳನ್ನು ಸರಿಯಾಗಿ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಕುಳಿತುಕೊಂಡು ತಿಂದರೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಹೀಗೆ ಕುಳಿತುಕೊಂಡು ಆಹಾರವನ್ನು ಸೇವಿಸುವುದರಿಂದ ಮಾನಸಿಕ ಒತ್ತಡ ಕೂಡ ನಿವಾರಣೆ ಆಗುತ್ತದೆ. ಕುಳಿತು ತಿನ್ನುವುದು ಜೀರ್ಣ ಕ್ರಿಯೆge ಸಹಾಯ ಮಾಡುತ್ತದೆ.ಬೊಜ್ಜು ಆಜೀರ್ಣ ಮಲಬದ್ಧತೆ ಸಮಸ್ಸೆಯನ್ನು ದೂರ ಮಾಡುತ್ತದೆ.

Related Post

Leave a Comment