ಈ ಗಿಡದ ಎಲೆಯಿಂದ ಈ ಮಳೆಗಾಲದಲ್ಲಿ ಬರುವ ಡೆಂಗ್ಯೂ ಮಲೇರಿಯಾ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು!

Featured-Article

ಪಪ್ಪಾಯಿ ತಿನ್ನುವುದರಿಂದ ಜೀರ್ಣಕ್ರಿಯೆ (Digestion) ಆರೋಗ್ಯಕರವಾಗಿರಬಲ್ಲದು ಜೊತೆಗೆ ಹೊಟ್ಟೆಯ ಸಮಸ್ಯೆಯಿಂದ ಮುಕ್ತರಾಗಬಹುದು. ಪಪ್ಪಾಯಿ ಹಣ್ಣು ಮಾರುಕಟ್ಟೆಯಲ್ಲಿ ಸುಲಭವಾಗಿ ಕಂಡು ಬರುವ ಹಣ್ಣು. ಪಪ್ಪಾಯಿಯನ್ನು ಹಸಿಯಾಗಿ ಮತ್ತು ಬೇಯಿಸಿದ ಎರಡನ್ನೂ ತಿನ್ನುತ್ತಾರೆ. ಅಷ್ಟೇ ಅಲ್ಲ, ಪಪ್ಪಾಯಿ ಬೀಜ ಮತ್ತು ಎಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. 

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ದೇಹವನ್ನು ಅನೇಕ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಬಹುದು. ಪಪ್ಪಾಯಿ ಎಲೆಗಳಲ್ಲಿ ವಿಟಮಿನ್ ಎ, ಬಿ, ಸಿ, ಡಿ ಮತ್ತು ಇ ಮತ್ತು ಆಂಟಿಆಕ್ಸಿಡೆಂಟ್ ಗಳು, ಫಾಲೆವೊನಾಯ್ಡ್ ಗಳು, ಕ್ಯಾರೋಟಿನ್ ನಂತಹ ಪ್ರಮುಖ ಅಂಶಗಳು ಒಳಗೊಂಡಿವೆ. ಪಪ್ಪಾಯಿ ಎಲೆಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ ಎಂದು ಪರಿಗಣಿಸಲಾಗಿದೆ.

ಪಪ್ಪಾಯಿ ಎಲೆಗಳಲ್ಲಿ ಔಷಧೀಯ ಗುಣಗಳೂ ಸಮೃದ್ಧವೆಂದು ಪರಿಗಣಿಸಲಾಗಿದೆ. ಪಪ್ಪಾಯಿ ಎಲೆಗಳನ್ನು ಡೆಂಗ್ಯೂ  ಆಗಿದ್ದಾಗ ಸಾಮಾನ್ಯವಾಗಿ ಬಳಸಲಾಗುತ್ತದೆ. ವಾಸ್ತವವಾಗಿ ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ದೇಹದಲ್ಲಿ ರಕ್ತ ಪ್ಲೇಟ್ಲೆಟ್ ಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. 

ಪಪ್ಪಾಯಿ ಎಲೆಗಳಲ್ಲಿ ಕಂಡುಬರುವ ಕಿಣ್ವಗಳು ಆಹಾರದ ತ್ವರಿತ ಜೀರ್ಣಕವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಹೊಟ್ಟೆಯನ್ನು ಆರೋಗ್ಯಕರವಾಗಿರಿಸುತ್ತದೆ. ಡೆಂಗ್ಯೂ ಬಂದಾಗ ಪಪ್ಪಾಯಿ ಎಲೆಯ ರಸವನ್ನು ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಈ ರಸ ಡೆಂಗ್ಯೂ ವಿರುದ್ಧ ಹೋರಾಡಲು ನೆರವಾಗುತ್ತದೆ. ಜ್ವರ ಮತ್ತು ದೇಹದಲ್ಲಿ  ಪ್ಲೇಟ್ ಲೆಟ್ ಗಳನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ.

ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಬಲಪಡಿಸುತ್ತದೆ. ಪಪ್ಪಾಯಿ ಎಲೆಯ ರಸವು ವೈರಲ್ ಇನ್ಫಿನೇಶನ್ ನಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಈ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿ ಬಿಳಿ ರಕ್ತದ ಕಲೆ ಮತ್ತು ಪ್ಲೇಟ್ಲೆಟ್ ಗಳು ಹೆಚ್ಚಾಗಲು ನೆರವಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಕಬ್ಬಿಣದ ಕೊರತೆ ನಿವಾರಣೆ-ಪಪ್ಪಾಯಿ ಎಲೆ ರಸವನ್ನು ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಬಹುದು. ವಾಸ್ತವವಾಗಿ, ಇದು ರಕ್ತದ ಪ್ಲೇಟ್ ಲೆಟ್ ಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಮಗೆ ಕಬ್ಬಿಣದ ಕೊರತೆಯಿದ್ದರೆ ನೀವು ಪಪ್ಪಾಯಿ ಎಲೆಯ ರಸವನ್ನು ಸೇವಿಸಬಹುದು.

Leave a Reply

Your email address will not be published. Required fields are marked *