ಇಂತಹ ದೇವರ ಮೂರ್ತಿಗಳನ್ನು ಮರೆತರು ಸಹ ದೇವರ ಕೋಣೆಯಲ್ಲಿ ಇಡಬೇಡಿ ಭಯಂಕರ ದೋಷ ಸೃಷ್ಟಿಯಾಗುತ್ತದೆ!

Featured-Article

ಪ್ರತಿಯೊಬ್ಬರ ಮನೆಯಲ್ಲಿ ದೇವರ ಕೋಣೆ ಇರುತ್ತದೆ ಮತ್ತು ದೇವರ ಫೋಟೋಗಳನ್ನು ಸಹ ಇಟ್ಟಿರುತ್ತಾರೆ.ಇನ್ನು ಪಂಚಮುಖಿ ಆಂಜನೇಯ ಸ್ವಾಮಿ ಫೋಟೋವನ್ನು ದೇವರ ಮನೆಯಲ್ಲಿ ಇಟ್ಟುಕೊಳ್ಳಬಹುದು ಹಾಗೂ ಆಂಜನೇಯಸ್ವಾಮಿಗೆ ಕೆಂಪು ಹೂವಿನಿಂದ ಪೂಜೆ ಮಾಡಿದರೆ ತುಂಬಾ ಒಳ್ಳೆಯದು. ನಿಮ್ಮ ಎಲ್ಲಾ ಕಾರ್ಯಗಳು ಸಿದ್ಧಿಯಾಗುತ್ತದೆ ಮತ್ತು ಮನೆಯಲ್ಲಿ ಪಾಸಿಟಿವ್ ಎನರ್ಜಿ ನೆಲೆಸುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನು ಮನೆಯ ದೇವರ ಕೋಣೆಯಲ್ಲಿ ಅರ್ಧನಾರೀಶ್ವರನ ಫೋಟೋವನ್ನು ಇಟ್ಟುಕೊಳ್ಳುವುದರಿಂದ ಒಳ್ಳೆಯದು. ಅರ್ಧನಾರೇಶ್ವರನಿಗೆ ಕೆಂಪು ಅಥವಾ ಬಿಳಿ ಹೂವಿನಿಂದ ಪೂಜೆ ಮಾಡಿದರೆ ತುಂಬಾ ಒಳ್ಳೆಯದು. ನಿಮ್ಮ ಕಾರ್ಯ ಎಲ್ಲಾ ಸಿದ್ಧಿಯಾಗುತ್ತದೆ. ಮನೆಯಲ್ಲಿ ಗಂಡ ಹೆಂಡತಿಯರ ನಡುವೆ ಇರುವಂತಹ ಹೊಂದಾಣಿಕೆ ಚೆನ್ನಾಗಿ ಆಗುತ್ತದೆ.

ಇನ್ನು ದೇವರಕೋಣೆಯಲ್ಲಿ ಲಕ್ಷ್ಮೀನರಸಿಂಹಸ್ವಾಮಿಯ ಫೋಟೋವನ್ನು ಇಟ್ಟುಕೊಳ್ಳಬೇಕು. ಶಾಂತವಾಗಿರುವ ನರಸಿಂಹ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಯಾವುದೇ ರೀತಿಯ ದೋಷಗಳು ಇರುವುದಿಲ್ಲ. ಮನೆಯ ಸದಸ್ಯರ ಆರೋಗ್ಯ ಕೂಡ ಚೆನ್ನಾಗಿರುತ್ತದೆ.ಲಕ್ಷ್ಮಿ ಅನುಗ್ರಹ ಆಗಬೇಕೆಂದರೆ ಗಜಲಕ್ಷ್ಮಿ ಫೋಟೋವನ್ನು ದೇವರಕೋಣೆಯಲ್ಲಿ ಇಟ್ಟುಕೊಳ್ಳಬೇಕು. ಈ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಹಣಕಾಸಿನ ತೊಂದರೆಗಳು ನಿವಾರಣೆ ಆಗುತ್ತದೆ ಮತ್ತು ಲಕ್ಷ್ಮಿ ದೇವಿಯ ಅನುಗ್ರಹ ಸಿಗುತ್ತದೆ.

ಇನ್ನು ದೇವರಕೋಣೆಯಲ್ಲಿ ನವಗ್ರಹದ ಫೋಟೋವನ್ನು ಯಾವುದೇ ಕಾರಣಕ್ಕೂ ಇಟ್ಟುಕೊಳ್ಳಬಾರದು. ಅದರಲ್ಲೂ ರಾಹು-ಕೇತು ಶನಿ ಇರುವಂತ ಫೋಟೋವನ್ನು ಇಟ್ಟುಕೊಳ್ಳಬಾರದು.ಇನ್ನು ಎರಡಕ್ಕಿಂತ ಹೆಚ್ಚು ಗಣಪತಿ ವಿಗ್ರಹ ಅಥವಾ ಫೋಟೋವನ್ನು ದೇವರಕೋಣೆಯಲ್ಲಿ ಇಡಬಾರದು ಮತ್ತು ಒಂದಕ್ಕಿಂತ ಹೆಚ್ಚು ಶಿವಲಿಂಗದ ಫೋಟೋ ಅಥವಾ ವಿಗ್ರಹವನ್ನು ಇಟ್ಟುಕೊಳ್ಳಬಾರದು. ಅಷ್ಟೇ ಅಲ್ಲದೆ ಒಂದಕ್ಕಿಂತ ಹೆಚ್ಚು ಸಾಲಿಗ್ರಾಮದ ಫೋಟೋಗಳನ್ನು ಸಹ ಇಟ್ಟುಕೊಳ್ಳಬಾರದು. ಈ ರೀತಿಯಾಗಿ ಇಟ್ಟುಕೊಂಡರೆ ಹಣ ವ್ಯಯವಾಗುತ್ತದೆ. ಮಾಡುವ ಯಾವುದೇ ಕೆಲಸ ಕಾರ್ಯಗಳು ಸಿದ್ಧಿ ಆಗುವುದಿಲ್ಲ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇನ್ನು ದೇವರಕೋಣೆಯಲ್ಲಿ ಕಾಲಭೈರವನ ಫೋಟೋವನ್ನು ಸಹ ಇಟ್ಟುಕೊಳ್ಳಬಾರದು. ಕಾಲಭೈರವನ ಫೋಟೋವನ್ನು ತಂತ್ರಗಳಲ್ಲಿ ಉಪಯೋಗ ಮಾಡುತ್ತಾರೆ ಮತ್ತು ನಟರಾಜನ ಫೋಟೋವನ್ನು ಸಹ ಇಟ್ಟುಕೊಳ್ಳಬಾರದು. ಆದಷ್ಟು ನಿಮ್ಮ ಮನೆಯ ದೇವರ ಕೋಣೆಯಲ್ಲಿ ನಿಮ್ಮ ಮನೆಯ ದೇವರು ಫೋಟೋವನ್ನು ಹಾಕಿಕೊಳ್ಳಬಹುದು. ಇನ್ನು ದೇವರಕೋಣೆಯಲ್ಲಿ ಚಂದನದ ಪೌಡರ್ ಅನ್ನು ಇಟ್ಟುಕೊಳ್ಳುವುದರಿಂದ ಲಕ್ಷ್ಮಿಯ ಅನುಗ್ರಹವುಂಟಾಗುತ್ತದೆ.

Leave a Reply

Your email address will not be published. Required fields are marked *