ಈ ರಾಶಿಯವರು ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರಂತೆ! ತಪ್ಪದೇ ನೋಡಿ

Featured-Article

ತಮ್ಮ ಬಳಿ ಅಪಾರ ಸಂಪತ್ತು ಇರಬೇಕು, ಯಾವ ಸೌಕರ್ಯಕ್ಕೂ ಕೊರತೆಯಾಗಬಾರದು ಎಂಬ ಬಯಕೆಯನ್ನು ಎಲ್ಲರೂ ಹೊಂದಿರುತ್ತಾರೆ. ಯಾರು ಹಣವನ್ನು ಗೌರವಿಸುತ್ತಾರೆಯೋ ಹಣ ಕೂಡಾ ಅವರ ಬಳಿಯೇ ಉಳಿಯುತ್ತದೆ ಎಂದು ಹೇಳಲಾಗುತ್ತದೆ. ಕೆಲವರು ಹಿಂದೆ ಮುಂದೆ ಯೋಚಿಸದೆ ಹಣ ಖರ್ಚು ಮಾಡುತ್ತಿರುತ್ತಾರೆ. ಯಾವ ಕಾರಣಕ್ಕೆ ಹಣ ಬಳಕೆಯಾಗುತ್ತಿದೆ ಎನ್ನುವುದನ್ನು ಕೂಡಾ ಯೋಚಿಸದೆ ನೀರಿನಂತೆ ಹಣವನ್ನು ಖರ್ಚು ಮಾಡುತ್ತಾರೆ. ಹೌದು ಜ್ಯೋತಿಷ್ಯದಲ್ಲಿ, ಕೂಡಾ ಅಂಥಹ ಗುಣವಿರುವ 5 ರಾಶಿಯವರನ್ನು ಹೇಳಲಾಗಿದೆ. 

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವೃಷಭ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ರಾಶಿಯ ಅಧಿಪತಿ ಶುಕ್ರ. ಅವರು ಐಷಾರಾಮಿ ಬದುಕಲು ಮತ್ತು ಭೌತಿಕ ಸಂತೋಷಗಳನ್ನು ಆನಂದಿಸಲು ಇಷ್ಟಪಡುತ್ತಾರೆ. ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದರಿಂದ ಅವರ ಬಳಿ ಹೆಚ್ಚು ಹಣ ಉಳಿಯುವುದಿಲ್ಲ. ಇವರು ಯಾವ ವಿಷಯದ ಬಗ್ಗೆಯೂ ಯೋಚಿಸದೆ ಹಣ ಖರ್ಚು ಮಾಡುತ್ತಾರೆ. 

ಮಿಥುನ ರಾಶಿ : ಈ ರಾಶಿಯ ಜನರು ಸ್ನೇಹಿತರನ್ನು ತುಂಬಾ  ಇಷ್ಟಪಡುತ್ತಾರೆ. ಅವರು ತಮ್ಮ ಸ್ನೇಹಿತರಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಾರೆ. ತಮ್ಮ ಪ್ರತಿಷ್ಠೆಯನ್ನು ತೋರಿಸಲು ಹೋಗಿ  ಸುಖಾ ಸುಮ್ಮನೆ ಎಲ್ಲಾ ಕಡೆ ಖರ್ಚು ಮಾಡಿಕೊಂಡು ಬರುತ್ತಾರೆ. ಬುಧ ಗ್ರಹವನ್ನು ಈ ರಾಶಿಚಕ್ರದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದಲೇ ಈ ಜನರು ತಮ್ಮ ಬುದ್ಧಿವಂತಿಕೆಯಿಂದ ಸಾಕಷ್ಟು ಹಣವನ್ನು ಗಳಿಸುತ್ತಾರೆ.ಸಿಂಹ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ರಾಶಿಚಕ್ರವು ಸೂರ್ಯ ದೇವರಿಂದ ಆಶೀರ್ವದಿಸಲ್ಪಟ್ಟಿದೆ. ಅವರು ಐಷಾರಾಮಿ ಜೀವನಶೈಲಿಯನ್ನು ಇಷ್ಟಪಡುತ್ತಾರೆ. ಈ ರಾಶಿಯವರು ತಮ್ಮ ಸೌಕರ್ಯ ಮತ್ತು ಅನುಕೂಲಕ್ಕಾಗಿ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವುದರಿಂದ ಹಣ ಉಳಿಸುವುದು ಇವರಿಗೆ  ಸಾಧ್ಯವಾಗುತವುದಿಲ್ಲ, 

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ತುಲಾ :ಈ ರಾಶಿಯವರ ಅಧಿಪತಿ ಶುಕ್ರ. ಹಾಗಾಗಿ ಇವರ ಬಳಿ ಸಂಪತ್ತು ಯಾವಾಗಲೂ ಇರುತ್ತದೆ. ಆದರೆ ಈ ರಾಶಿಯವರು  ಅತಿಯಾಗಿ ಖರ್ಚು ಮಾಡುತ್ತಾರೆ. ತಮಗಿಂತ ಹೆಚ್ಚಿನ ಹಣವನ್ನು ಇತರರಿಗಾಗಿ ಖರ್ಚು ಮಾಡುತ್ತಾರೆ. ಹಾಗಾಗಿಯೇ ಇವರ ಬಳಿ ಹಣ ಉಳಿಯುವುದಿಲ್ಲ.ಕುಂಭ : ಶನಿಯ ಪ್ರಭಾವ ಇವರ ಮೇಲೆ ಗೋಚರಿಸುತ್ತದೆ. ಸಮಾಜದಲ್ಲಿ ತಮ್ಮ ಪ್ರತಿಷ್ಠೆಯನ್ನು ತೋರಿಸಲು ಹಣವನ್ನು ನೀರಿನಿಂದ ಚೆಲ್ಲುತ್ತಾರೆ. ಕೈಯಲ್ಲಿ ಸ್ವಲ್ಪ ಹಣ ಸಿಕ್ಕಿದರೂ ಅದನ್ನು ಖರ್ಚು ಮಾಡಲು ಆರಂಭಿಸುತ್ತಾರೆ. 

Leave a Reply

Your email address will not be published. Required fields are marked *