ನಾಗರ ಪಂಚಮಿ ಯಾವಾಗ? ಮಹತ್ವವೇನು? ಯಾವ ಕಾರಣಕ್ಕೆ ಆಚರಿಸಬೇಕು?

Written by Anand raj

Published on:

ಸಾಮಾನ್ಯವಾಗಿ ನಾಗರ ಪಂಚಮಿ ಹಬ್ಬವನ್ನು ಶ್ರಾವಣ ತಿಂಗಳಿನಲ್ಲಿ ಆಚರಣೆ ಮಾಡುವುದು.ಹಿಂದೂ ಧರ್ಮದಲ್ಲಿ ನಾಗರ ಪಂಚಮಿ ತುಂಬಾನೇ ವಿಶೇಷವಾದ ಮಹತ್ವವಿದೇ. ಜೊತೆಗೆ ನಾಗರ ಪಂಚಮೀ ಹಬ್ಬವನ್ನು ಶ್ರಾವಣ ಮಾಸ ಶುಕ್ಲ ಪಕ್ಷ ಪಂಚಮಿ ತಿಥಿಯಂದು ಆಚರಣೆ ಮಾಡುತ್ತೇವೆ. ಆಗಸ್ಟ್ 2ನೇ ತಾರೀಕು ಬೆಳಗ್ಗೆ 5:42 ನಿಮಿಷಕ್ಕೆ ಪ್ರಾರಂಭ ಆಗುತ್ತದೆ ಮತ್ತು ಬುಧವಾರ ಬೆಳಗ್ಗೆ 5:41 ನಿಮಿಷಕ್ಕೆ ಮುಕ್ತಾಯ ಆಗುತ್ತದೆ. ಆದ್ದರಿಂದ ಮಂಗಳವಾರ ದಿನ ನಾಗರ ಪಂಚಮಿಯನ್ನು ಆಚರಣೆ ಮಾಡಬೇಕು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ನಾಗರ ಪಂಚಮಿಯನ್ನು ಪುರಾತನ ಕಾಲದಿಂದಲೂ ಪದ್ಧತಿಯನ್ನು ನಡೆಸಿಕೊಂಡು ಬಂದಿದ್ದೇವೆ. ನಿಮಗೆ ನಿಮ್ಮ ಕುಟುಂಬದವರಿಗೆ ಸರ್ಪ ದೋಷ ಇದ್ದರು ಸಹ ನಿವಾರಣೆ ಆಗುತ್ತದೆ. ನಾಗರ ಪಂಚಮಿ ಹಬ್ಬ ಮಾಡುವುದರಿಂದ ಸಂತಾನ ಪ್ರಾಪ್ತಿ ಕೂಡ ಆಗುತ್ತದೆ.ಈ ಒಂದು ನಾಗರ ಪಂಚಮಿ ಮಾಡುವುದರಿಂದ ನಿಮ್ಮ ಎಲ್ಲಾ ಕಷ್ಟಗಳು ನೀವರಣೆ ಆಗುತ್ತವೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

Related Post

Leave a Comment