ಈ ವರ್ಷದ ಕೊನೆ ಭಯಂಕರ ಚಂದ್ರಗ್ರಹಣ ನವೆಂಬರ್ 19 ಶುಕ್ರವಾರ..! ಗ್ರಹಣದ ಸಮಯ! ಸಂಪೂರ್ಣ ಮಾಹಿತಿ?

Featured-Article

2021ರ ವರ್ಷದ ಕೊನೆಯ ಚಂದ್ರಗ್ರಹಣ ನವೆಂಬರ್ 19ರಂದು ಸಂಭವಿಸಲಿದೆ. ಕಾರ್ತಿಕ ಹುಣ್ಣಿಮೆ ದಿನ ಚಂದ್ರ ಗ್ರಹಣ ಕಂಡುಬರಲಿದೆ. 600 ವರ್ಷಗಳಲ್ಲಿ ಸಂಭವಿಸುವ ಅತ್ಯಂತ ದೀರ್ಘವಾದ ಚಂದ್ರಗ್ರಹಣ ಇದಾಗಿದೆ. ಇದರಿಂದಾಗಿ ಖಗೋಳ ಶಾಸ್ತ್ರಜ್ಞರು ಮತ್ತು ಜ್ಯೋತಿಷ್ಯ ತಜ್ಞರು ವಿಶೇಷವಾಗಿ ಗ್ರಹಣದ ಬಗ್ಗೆ ಕೆಲವೊಂದು ಕುತೂಹಲವನ್ನು ಮೂಡಿಸಿದ್ದಾರೆ. ಈ ಚಂದ್ರಗ್ರಹಣವು ಭಾರತೀಯದ ಕಾಲಮಾನದ ಪ್ರಕಾರ 10:59ಕ್ಕೆ ಸಂಭವಿಸಲಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ನಡೆಯಲಿರುವ ಈ ಚಂದ್ರ ಗ್ರಹಣವು ಪಶ್ಚಿಮ ಆಫ್ರಿಕಾ, ಪಶ್ಚಿಮ ಯುರೋಪ್, ಉತ್ತರ ಅಮೇರಿಕ, ದಕ್ಷಿಣ ಅಮೆರಿಕ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಭಾರತದಲ್ಲಿ ಇದು ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಲ್ಲಿ ಸ್ವಲ್ಪ ಸಮಯದವರೆಗೆ ಮಾತ್ರ ಗೋಚರಿಸಲಿದೆ. ಶುಕ್ರವಾರ ಬೀಳುವ ಚಂದ್ರಗ್ರಹಣದಲ್ಲಿ ಕೃತಿಕಾ ನಕ್ಷತ್ರದಲ್ಲಿ ವೃಷಭ ರಾಶಿಯಲ್ಲಿ ಇರುತ್ತಾನೆ. ವ್ಯಾಪಾರ ಮಾಡುವವರಿಗೆ, ಧನ ಸಕರಣೆ ಮಾಡುವವರಿಗೆ ಪ್ರಾಣಿಗಳಿಗೆ ತೊಂದರೆಯನ್ನು ಕೊಡಬಾರದು. ಮುಖ್ಯವಾಗಿ ಭಾರತದಲ್ಲಿ ಗ್ರಹಣದ ಕಾಲ ಭಾರತದಲ್ಲಿ ಮಧ್ಯಾಹ್ನ 12:48ಕ್ಕೆ ಪ್ರಾರಂಭವಾಗಿ ಸಂಜೆ 4:17 ನಿಮಿಷಕ್ಕೆ ಕೊನೆಗೊಳ್ಳುತ್ತದೆ.

ಈ ರೀತಿ ಭಾರತೀಯ ಅವಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಜ್ಯೋತಿಷ್ಯದಲ್ಲಿ ಈ ಬಾರಿಯ ಈ ವರ್ಷದ ಕೊನೆಯ ಚಂದ್ರಗ್ರಹಣವನ್ನು ಅಶುಭ ಎಂದು ಪರಿಗಣಿಸಲಾಗಿದೆ. ಈ ಗ್ರಹಣ ಮುಗಿದ ನಂತರ ಬರುವ ದಿನಗಳಲ್ಲಿ ಸಾಕಷ್ಟು ಸಮಸ್ಯೆಗಳನ್ನು ನೋಡುವಂತಹ ಸಾಧ್ಯತೆ ಇರಬಹುದು ಎಂದು ಪಂಡಿತೋತ್ತಮರ ಲೆಕ್ಕಾಚಾರವಾಗಿದೆ. ಈ ಸಮಯದಲ್ಲಿ ಬಹಳ ಶಾಂತಿ ತಾಳ್ಮೆಯಿಂದ ಇರುವುದು ಬಹಳ ಒಳ್ಳೆಯದು.ದೇವರ ಧ್ಯಾನ ಮಾಡುವುದು ತುಂಬಾ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *