ನವೆಂಬರ್ 19 ಚಂದ್ರಗ್ರಹಣ ಗರ್ಭಿಣಿ ಮಹಿಳೆಯರು ಮಹಿಳೆಯರು ಈ ಕೆಲಸಗಳನ್ನು ಮಾಡಬೇಡಿ…

Featured-Article

ನವೆಂಬರ್ 19 ಚಂದ್ರಗ್ರಹಣ ನಡೆಯಲಿದ್ದು. ಚಂದ್ರ ಗ್ರಹಣ ಸಮಯದಲ್ಲಿ ಆಹಾರ ಸೇವನೆ ಮಾಡುವುದು ನಿಷೇಧಿಸಲಾಗಿದೆ. ಈ ಸಮಯದಲ್ಲಿ ಆಹಾರ ಸೇವನೆಯ ಹಾನಿಕಾರಕ ಎನ್ನುವುದು ನಂಬಿಕೆ. ಚಂದ್ರ ಗ್ರಹಣ ಸಮಯದಲ್ಲಿ ಯಾವುದನ್ನು ಸಹ ತಿನ್ನಬಾರದು ಎಂದು ಹೇಳಲಾಗುತ್ತದೆ. ಧರ್ಮ ಗ್ರಂಥಗಳ ಪ್ರಕಾರ ಚಂದ್ರ ಗ್ರಹಣವನ್ನು ಪರಿವರ್ತನೆಯ ಅಕ್ರಮ ಮತ್ತು ಕೆಟ್ಟ ಶಕುನದ ಸಮಯ ಎಂದು ಪರಿಗಣಿಸಲಾಗುತ್ತದೆ.ಈ ಕಾರಣದಿಂದ ಗ್ರಹಣ ಕಾಲದಲ್ಲಿ ಮೊನ್ನೆಚ್ಚರಿಕೆ ಅನುಸರಿಸಲು ಸಲಹೆ ನೀಡಲಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಸಮಯದಲ್ಲಿ ಚಂದ್ರನ ಕಿರಣಗಳನ್ನು ವಿಷಕಾರಿ ಎಂದು ಪರಿಗಣಿಸಲಾಗುತ್ತದೆ. ಈ ಕಾಲದಲ್ಲಿ ಏನಾದರು ಸೇವಿಸಿದರೇ ಅದು ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬಿರುತ್ತದೆ ಎನ್ನುವುದು ನಂಬಿಕೆ.ಗರ್ಭಿಣಿಯರು ಈ ಸಮಯದಲ್ಲಿ ವಿಶೇಷವಾಗಿ ಹಾನಿಕಾರಕ ವಸ್ತುಗಳಿಂದ ದೂರ ಇರಬೇಕು ಎಂದು ವಿಶೇಷವಾಗಿ ಹೇಳಲಾಗುತ್ತದೆ. ಚಂದ್ರನ ಚಕ್ರಗಳು ನಮ್ಮ ದೇಹದ ಮೇಲೆ ವೈಜ್ಞಾನಿಕ ಮತ್ತು ಮಾನಸಿಕ ಪರಿಣಾಮವನ್ನು ಬಿರುತ್ತದೆ.ಇದು ನಮ್ಮ ಶಕ್ತಿ ಚಕ್ರಗಳ ಮೇಲು ಕೂಡ ಪರಿಣಾಮ ಬಿರುತ್ತದೆ.

ವಿಶೇಷವಾಗಿ ಗರ್ಭಿಣಿಯರಿಗೆ ಗ್ರಹಣದ ಸಮಯದಲ್ಲಿ ಹಣ್ಣುಗಳನ್ನು ಸಹ ತಿನ್ನಬಾರದು.ಈ ಸಂದರ್ಭದಲ್ಲಿ ಯಾವುದೇ ಆಹಾರವನ್ನು ತಿಂದರೂ ಕೂಡ ಅದನ್ನು ಜೀರ್ಣಿಸಿಕೊಳ್ಳಲು ಬಹಳ ಸಮಯ ತೆಗೆದುಕೊಳ್ಳುವುದರಿಂದ ಏನನ್ನು ತಿನ್ನದೇ ಸೂಚಿಸಬೇಕು. ಚಂದ್ರ ಗ್ರಹಣದ ಸಮಯದಲ್ಲಿ ಶಕ್ತಿ ಬದಲಾವಣೆ ಕಂಡುಬರುತ್ತದೆ.ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಗ್ರಹಣದ ಸಮಯದಲ್ಲಿ ಪರಿಸರದಲ್ಲಿನ ಬದಲಾವಣೆಗಳು ಮತ್ತು ಯುವಿ ಕಿರಣಗಳಿಂದ ಬೇಯಿಸಿದ ಆಹಾರವು ಹಾಳಾಗಬಹುದು. ಈ ಕಿರಣಗಳು ಬೇಯಿಸಿದ ಆಹಾರದ ಮೇಲೆ ಬಿದ್ದಾಗ ಆಹಾರವು ಕಲುಷಿತವಾಗುತ್ತದೆ.

ಧರ್ಮಗ್ರಂಥಗಳ ಪ್ರಕಾರ ಚಂದ್ರಗ್ರಹಣವು ಸೂಕ್ಷ್ಮಜೀವಿಗಳ ಸಾವಿಗೆ ಕಾರಣವಾಗಲಿದೆ. ಇದೇ ಕಾರಣಕ್ಕೆ ಈ ಸಮಯದಲ್ಲಿ ಊಟ ಮಾಡುವುದು ಸ್ನಾನ ಮಾಡುವುದನ್ನು ನಿಷೇಧಿಸಲಾಗಿದೆ.ನೀವು ಬೇಯಿಸಿದ ಆಹಾರವನ್ನು ಸಂರಕ್ಷಿಸಲು ಬಯಸುವುದಾದರೆ ತುಳಸಿ ಎಲೆಯನ್ನು ಅದರಲ್ಲಿ ಹಾಕಿ ಇಡಬೇಕು. ಇದು ವಿಕಿರಣವನ್ನು ತೆಗೆದುಹಾಕುತ್ತದೆ ಮತ್ತು ಆಹಾರವನ್ನು ವಿಶ್ವವನ್ನಾಗಿ ಪರಿವರ್ತಿಸುವುದು ತಡೆಗಟ್ಟುತ್ತದೆ.

ಗ್ರಹಣದ ಸಮಯದಲ್ಲಿ ತುಳಸಿ ಬೆರೆಸಿದ ಹಾಲನ್ನು ಸೇವಿಸುವುದು ಒಳ್ಳೆಯದು ಎಂದು ಹೇಳಲಾಗುತ್ತದೆ.ಇದೆ 19 ರಂದು ಈಶನ್ಯ ಭಾರತದಲ್ಲಿ 580 ವರ್ಷಗಳಲ್ಲಿ ಸುದೀರ್ಘವಾದ ಪರ್ಶ ಚಂದ್ರಗ್ರಹಣವು ಗೋಚರಿಸಲಿದೆ ಎಂದು ಖಗೋಳಶಾಸ್ತ್ರಜ್ಞರು ತಿಳಿಸಿದ್ದಾರೆ. ಅರುಣಾಚಲಪ್ರದೇಶದಲ್ಲಿ ಹಾಗೂ ಇತರೆ ಪ್ರದೇಶದಲ್ಲಿ ಚಂದ್ರಗ್ರಹಣ ಗೋಚರಿಸಲಿದೆ ಎಂದು ಹೇಳಿದ್ದಾರೆ.ಗ್ರಹಣ ಮಧ್ಯಾಹ್ನ 12:48ಕ್ಕೆ ಆರಂಭವಾಗಿ ಸಂಜೆ 4:17ಕ್ಕೆ ಅಂತ್ಯ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *