200 ವರ್ಷಗಳ ನಂತರ! 4 ರಾಶಿಯವರಿಗೆ ಆಂಜನೇಯನ ಕೃಪೆ ದುಡ್ಡಿನ ಸುರಿಮಳೆ ಮುಟ್ಟಿದ್ದೆಲ್ಲ ಚಿನ್ನ ರಾಜಯೋಗ

Featured-Article

200 ವರ್ಷಗಳ ನಂತರ ಈ 4 ರಾಶಿಯವರಿಗೆ ರಾಜಯೋಗ ಆರಂಭವಾಗುತ್ತದೆ. ದುಡ್ಡಿನ ಸುರಿಮಳೆಯೇ ಸುರಿಯುತ್ತದೆ. ಮುಟ್ಟಿದ್ದೇಲಾ ಬಂಗಾರವಾಗಲಿದೆ. ಹನುಮನ ಸಂಪೂರ್ಣ ಅನುಗ್ರಹವನ್ನು ಇವರು ಪಡೆಯಲಿದ್ದಾರೆ. ಹಾಗಾದರೆ ಆ ಅದೃಷ್ಟವಂತ ಆ ನಾಲ್ಕು ರಾಶಿಗಳು ಯಾವುದು ಎಂದರೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಸಿಂಹ ರಾಶಿ-ಈ ರಾಶಿಯವರು ಕಷ್ಟಪಟ್ಟು ದುಡಿಯುವುದರಿಂದ ಒಳ್ಳೆಯ ಫಲ ಸಿಗಲಿದೆ.ನಿಮ್ಮ ಜೀವನ ಬಹಳ ಸುಖಮಯವಾಗಿರುತ್ತದೆ.ಯಾವುದಾದರೂ ಹೊಸ ಕೆಲಸವನ್ನು ಆರಂಭ ಮಾಡಿಕೊಳ್ಳಬೇಕು ಎಂದರೆ ತಿಳಿದವರ ಹತ್ತಿರ ಸ್ವಲ್ಪ ಮಾಹಿತಿಯನ್ನು ತಿಳಿದುಕೊಂಡು ಕೆಲಸವನ್ನು ಆರಂಭಮಾಡಿ ಮತ್ತು ಕೆಲಸ ಆರಂಭ ಮಾಡುವ ಮುನ್ನ ಹನುಮಾನಿಗೆ ಪೂಜೆಯನ್ನು ಸಲ್ಲಿಸಿ.

2, ವೃಶ್ಚಿಕ ರಾಶಿ-ಈ ರಾಶಿಯವರು ಕೂಡ ಹನುಮನ ಸಂಪೂರ್ಣ ಆಶೀರ್ವಾದವನ್ನು ಪೂರ್ಣವಾಗಿ ಪಡೆಯಲಿದ್ದು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಸಿಗುತ್ತದೆ. ಮದುವೆ ಆಗದೆ ಇರುವವರಿಗೆ ಮದುವೆ ಆಗುತ್ತದೆ.ಸಂತಾನ ಪ್ರಾಪ್ತಿಯಾಗುವುದು. ಹನುಮನ ದೇವಸ್ಥಾನಕ್ಕೆ ಭೇಟಿ ನೀಡಿ ದೀಪವನ್ನು ಹಚ್ಚಿದರೆ ನಿಮ್ಮ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆ ಆಗುತ್ತದೆ. ಆರೋಗ್ಯದಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು.ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ.

3, ತುಲಾ ರಾಶಿ-ಈ ರಾಶಿಯವರು ಜೀವನದಲ್ಲಿ ತುಂಬಾನೇ ಕಷ್ಟಪಟ್ಟು ಮೇಲೆ ಬಂದಿರುವುದರಿಂದ ಜೀವನದಲ್ಲಿ ಏನೇ ಕಷ್ಟ ಬಂದರೂ ಅದನ್ನು ಮೆಟ್ಟಿ ನಿಲ್ಲುವ ತಾಕತ್ತು ಇವರಲ್ಲಿದೆ. ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಸಿಗಲಿದೆ.ಬಂದ ಲಾಭದಲ್ಲಿ ಹನುಮನಿಗೆ ಪೂಜೆಯನ್ನು ಸಲ್ಲಿಸಿ ಕುಟುಂಬದಲ್ಲಿ ಸಂತೋಷ ಸಿಗುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತದೆ. ಕುಟುಂಬದವರೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ.

4, ಮಿಥುನ ರಾಶಿ-ಈ ರಾಶಿಯವರ ಮೇಲೆ ಹನುಮನ ಆಶೀರ್ವಾದ ಸದಾಕಾಲ ಇರುವುದರಿಂದ ಇವರು ಆದಷ್ಟು ಬೇಗನೆ ಯಶಸ್ಸನ್ನು ಪಡೆಯುತ್ತಾರೆ.ಹಣದ ಖರ್ಚನ್ನು ಆದಷ್ಟು ಕಡಿಮೆ ಮಾಡುವುದು ಒಳ್ಳೆಯದು.ನೀವು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಫಲಿತಾಂಶ ದೊರೆಯುತ್ತದೆ. ಆದಷ್ಟು ಪೂಜೆಯಲ್ಲಿ ಶ್ರದ್ಧೆ ಭಕ್ತಿ ಇರಲಿ. ಯಾವುದೇ ಕಾರಣಕ್ಕೂ ಮನಸ್ಸನ್ನು ಚಂಚಲ ಮಾಡಿಕೊಳ್ಳಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *