ಯುಗಾದಿ ಹಬ್ಬದಂದು ಮನೆಯಿಂದ ಈ ವಸ್ತುಗಳನ್ನು ಆಚೆ ಹಾಕಿ ಇದನ್ನು ತನ್ನಿ!

Featured-Article

ಯುಗಾದಿ ಹಬ್ಬ ಅಥವಾ ವಿಶೇಷವಾಗಿ ಯಾವುದೇ ಹಬ್ಬ ಬಂದಾಗ ಆದಷ್ಟು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ವಿಶೇಷವಾಗಿ ಯುಗಾದಿ ಹಬ್ಬವನ್ನು ಹಿಂದೂ ಸಂಪ್ರದಾಯದ ಪ್ರಕಾರ ಹೊಸವರ್ಷ ಎಂದು ಹೇಳಲಾಗುತ್ತದೆ. ಹಾಗಾಗಿ ಹೊಸ ವರ್ಷ ಬಂದಾಗ ಮನೆಯಲ್ಲಿರುವ ಹಳೆಯ ವಸ್ತುಗಳನ್ನು ತೆಗೆದುಹಾಕಿ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಮನೆಗೆ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಳೆ.ಸ್ವಚ್ಛವಾಗಿ ಇರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ.ಹಾಗಾಗಿ ಯುಗಾದಿ ಹಬ್ಬ ಬರುವ ಮುನ್ನ ಈ ಕೆಲವೊಂದು ವಸ್ತುಗಳನ್ನು ಮನೆಯಿಂದ ಆಚೆ ಹಾಕಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಹಳೆಯ ಪೂಜೆ ಸಾಮಗ್ರಿಗಳನ್ನು ಮನೆಯಿಂದ ಹೊರಗೆ ಹಾಕಬೇಕು. ಅಂದರೆ ಹಳೆಯ ಪೂಜಾ ವಸ್ತುಗಳನ್ನು ಅರಳಿ ಮರದ ಕೆಳಗೆ ಇಡಬಹುದು.ನಂತರ ಹೊಸ ವಸ್ತುಗಳನ್ನು ತೆಗೆದುಕೊಂಡು ಬಂದರೆ ತುಂಬಾ ಒಳ್ಳೆಯದು.ಇದರಿಂದ ಮನೆಯಲ್ಲಿ ಸಾಕಷ್ಟು ಬದಲಾವಣೆ ಕಂಡು ಬರುತ್ತದೆ.2,ಇನ್ನು ಹಳೆಯ ಬಟ್ಟೆಗಳನ್ನು ಮತ್ತು ಧರಿಸದೆ ಇರುವ ಬಟ್ಟೆಗಳನ್ನು ಆದಷ್ಟು ಮನೆಯಿಂದ ಹೊರಗೆ ಹಾಕಿ. ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.ಆದಷ್ಟು ಈ ಸಮಯದಲ್ಲಿ ಹೊಸ ಬಟ್ಟೆಯನ್ನು ಹಾಕಬೇಕು.ಯುಗಾದಿ ಹಬ್ಬದಲ್ಲಿ ಮನೆಗೆ ಏನಾದರು ತಂದರೆ ಸಾಕಷ್ಟು ಒಳ್ಳೆಯದು ಆಗುತ್ತದೆ.

3, ಇನ್ನು ಹಳೆಯ ಪೊರಕೆಯನ್ನು ಮನೆಯಿಂದ ಹೊರಗೆ ಹಾಕಬೇಕು. ನಂತರ ಹೊಸ ಪೊರಕೆಯನ್ನು ಬಳಸಬೇಕು.4, ಹಳೆಯ ಪಾತ್ರೆಗಳನ್ನು ಮನೆಯಿಂದ ಆಚೆ ಹಾಕಬೇಕು. ನಂತರ ಹೊಸ ಪಾತ್ರೆಗಳನ್ನು ಬಳಸಿ.5,ಮನೆಯಲ್ಲಿ ಜೇಡರ ಬಲೆ ಕಟ್ಟಿದ್ದಾರೆ ಅದನ್ನು ಕೂಡ ಯುಗಾದಿ ಹಬ್ಬದ ಮೊದಲು ಸ್ವಚ್ಛ ಮಾಡಬೇಕು.ಮನೆಯಲ್ಲಿ ಯಾವುದೇ ರೀತಿಯ ಜೇಡರ ಬಲೆ ದೂಳು ಸಹ ಇರಬಾರದು.ಸಾಧ್ಯವಾದರೆ ಮನೆ ಪೇಯಿಂಟ್ ಮಾಡಿಸುವುದು ತುಂಬಾನೇ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ಇನ್ನು ಯುಗಾದಿ ಹಬ್ಬದ ಸಮಯದಲ್ಲಿ ಅಥವಾ ಹಬ್ಬದ ಸಮಯದಲ್ಲಿ ಚಿನ್ನಭರಣ ತೆಗೆದುಕೊಂಡು ಬರುವುದು ತುಂಬಾ ಒಳ್ಳೆಯದು.7, ಇನ್ನು ಲಕ್ಷ್ಮಿ ವಿಗ್ರಹ ತೆಗೆದುಕೊಂಡು ಬರುವುದು ತುಂಬಾನೇ ಒಳ್ಳೆಯದು.ಹಾಗಾಗಿ ಚಿಕ್ಕದಾದ ವಿಗ್ರಹವನ್ನು ತೆಗೆದುಕೊಂಡು ಬಂದರೆ ಸಾಕಷ್ಟು ಒಳ್ಳೆಯ ಉಪಯೋಗ ಎನ್ನುವುದು ಆಗುತ್ತದೆ.8, ಇನ್ನು ಗ್ಯಾಜೆಟ್ಸ್ ತೆಗೆದುಕೊಂಡು ಬಂದರೆ ಒಳ್ಳೆಯದು. ಅಂದರೆ ಮೊಬೈಲ್ ಲ್ಯಾಪ್ ಟಾಪ್ ಗಳನ್ನು ಖರೀದಿ ಮಾಡಬಹುದು. ವರ್ಷದ ಮೊದಲ ದಿನ ಈ ರೀತಿ ಖರೀದಿ ಮಾಡಿದರೆ ವರ್ಷ ಪೂರ್ತಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರುತ್ತದೆ.

Leave a Reply

Your email address will not be published. Required fields are marked *