ನಿಮ್ಮ ಹುಟ್ಟಿದ ದಿನ 2,11,20 ಹಾಗೂ 29 ಆಗಿದ್ದರೆ ನಿಮ್ಮ ಬಗ್ಗೆ ಈ ವಿಷಯಗಳನ್ನು ನೀವು ತಿಳಿಯಲೇಬೇಕು

Written by Anand raj

Published on:

ನಿಮ್ಮ ಹುಟ್ಟಿದ ದಿನ 2,11,20 ಹಾಗೂ 29 ಆಗಿದ್ದರೆ ನಿಮ್ಮ ಬಗ್ಗೆ ಈ ವಿಷಯಗಳನ್ನು ನೀವು ತಿಳಿಯಲೇಬೇಕುಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಂಖ್ಯಾಶಾಸ್ತ್ರದ ಪ್ರಕಾರ 2,11,20 ಹಾಗೂ 29 ತಾರೀಖಿನಲ್ಲಿ ಹುಟ್ಟಿದವರ ಅದೃಷ್ಟದ ಸಂಖ್ಯೆ 2 ಬರುತ್ತದೆ.ನಿಮ್ಮ ಅದೃಷ್ಟದ ಬಣ್ಣ ಹಸಿರು ಲೈಟ್ ಬ್ಲೂ, ಹಳದಿ ವೈಟ್ ಆಗಿರುತ್ತದೆ. ಸ್ವಭಾವದ ವಿಷಯದಲ್ಲಿ ಬಂದರೆ ಕೋಪ ಎನ್ನುವುದು ಜಾಸ್ತಿ ಇರುತ್ತದೆ. ಚಿಕ್ಕ ವಿಷಯಕ್ಕೂ ಕೋಪ ಮಾಡಿಕೊಳ್ಳುತ್ತೀರಾ. ಅದರೆ ನಿಮಗೆ ಕೋಪ ಕಡಿಮೆಯಾದ ಮೇಲೆ ಬಹಳಷ್ಟು ಬೇಜಾರು ಆಗುತ್ತದೆ. ಕೋಪ ಇರುವ ಸಮಯದಲ್ಲಿ ಏನು ಬೇಕಾದರೂ ಮಾಡುವ ಸಾಧ್ಯತೆ ನಿಮ್ಮಲ್ಲಿ ಇರುತ್ತದೆ.

ನೀವು ತುಂಬಾ ಅದೃಷ್ಟವಂತರು ಮತ್ತು ನಿಮಗೆ ಅದೃಷ್ಟ ಎನ್ನುವುದು ಜಾಸ್ತಿ ಇರುತ್ತದೆ. ನಿಮ್ಮ ಜೀವನದಲ್ಲಿ ಕೊರತೆ ಎನ್ನುವುದು ತುಂಬಾನೇ ಕಡಿಮೆ ಇರುತ್ತದೆ. ಯಾವುದೇ ವಿಷಯದಲ್ಲಿ ನಿಮಗೆ ಕೊರತೆ ಇರುವುದಿಲ್ಲ. ಇವರಿಗಿರುವ ಅದೃಷ್ಟದಿಂದ ಹಲವಾರು ಅವಕಾಶಗಳು ಹುಡುಕಿಕೊಂಡು ಬರುತ್ತವೆ.ಒಂದು ವೇಳೆ ಪ್ರೀತಿಯಲ್ಲಿ ಬಿದ್ದರೆ ತಮ್ಮ ಸಂಗಾತಿಗೆ ತುಂಬಾನೇ ಪ್ರೀತಿ ಕೊಡುತ್ತಾರೆ.ಹಾಗೆ ಯಾವುದೇ ಕಾರಣಕ್ಕೂ ಇವರ ಪಾರ್ಟ್ನರ್ ಗೆ ಮೋಸ ಮಾಡುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment